• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Lifestyle

ಮೆಂತ್ಯೆ ಸೊಪ್ಪು- ಕಾಳಿನಿಂದ ಆಗುವ ಪ್ರಯೋಜನವೇನು.?

Kiran K by Kiran K
in Lifestyle
ಮೆಂತ್ಯೆ ಸೊಪ್ಪು- ಕಾಳಿನಿಂದ ಆಗುವ ಪ್ರಯೋಜನವೇನು.?
0
SHARES
1
VIEWS
Share on FacebookShare on Twitter

ಮೆಂತ್ಯೆಯು ಉತ್ತಮ ಜೀರ್ಣಕಾರಕವಾಗಿದೆ. ಮೊಳಕೆ ಬಂದಿರುವ ಈ ಕಾಳುಗಳು ಕೆಮ್ಮು, ದಮ್ಮುಗಳಿಗೆ ಮದ್ದಾಗಿಯೂ ಬಳಸಲಾಗುತ್ತದೆ. ಹಾಲುಣಿಸುವ ತಾಯಂದಿರಿಗೂ ಅತ್ಯುತ್ತಮ ಆಹಾರ.

ಅದರಲ್ಲೂ ಮಧುಮೇಹಿಗಳಿಗೂ ಇದು ಉತ್ತಮ ಔಷಧ. ಒಂದು ಲೋಟ ನೀರಿಗೆ ಒಂದು ಚಮಚ ಮೆಂತ್ಯೆ ಕಾಳಿನ ಪುಡಿಯನ್ನು ಬೆರೆಸಿ ಪ್ರತೀ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ಮಧುಮೇಹವನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗುತ್ತದೆ.

ಮೆಂತೆ ಸೊಪ್ಪು ಆಯುರ್ವೇದದಲ್ಲಿ ಮಹತ್ತರವಾದ ಮಹತ್ವವನ್ನು ಪಡೆದುಕೊಂಡಿದೆ. ಅಲ್ಲದೆ ವಿವಿಧ ಆಹಾರ ಪದಾರ್ಥಗಳ ತಯಾರಿಯಲ್ಲಿ ಇದನ್ನು ವಿಶೇಷವಾಗಿ ಬಳಸುತ್ತಾರೆ. ಈ ಸಸ್ಯದ ಬೀಜವನ್ನು ಸುವಾಸನೆಗಾಗಿ ಹಾಗೂ ಎಲೆಗಳನ್ನು ವಿಶೇಷ ಪೋಷಣೆಗಳಿಗೆ ಉಪಯೋಗಿಸುತ್ತಾರೆ.

ಪೌಷ್ಟಿಕಾಂಶದ ಆಗರವಾದ ಮೆಂತೆಯ ಉಪಯೋಗಗಳು ಹಲವಾರು. ಹೊಟ್ಟೆ ನೋವು, ಪಿತ್ತ, ಅಜೀರ್ಣ, ಗ್ಯಾಸ್ ಹಾಗೂ ತ್ವಚೆಯ ಸಮಸ್ಯೆ ಸೇರಿದಂತೆ ಇನ್ನೂ ಅನೇಕ ತೊಂದರೆಗಳಿಗೆ ಮೆಂತೆಯಿಂದ ಮನೆ ಔಷಧಿ ತಯಾರಿಸಬಹುದು. ವಿಟಮಿನ್ ಕೆ, ಇನ್ಸುಲಿನ್ ನಿಯಂತ್ರಕ, ಪ್ರೋಟೀನ್,  ಇರುವ ಮೆಂತ್ಯೆಯನ್ನು ನಿತ್ಯ ಬಳಸಿದರೆ ಆರೋಗ್ಯಕ್ಕೆ ಉತ್ತಮ.!

Related News

ಇಂದು ವಿಶ್ವ ಹೃದಯ ದಿನ, ಹೃದಯರಕ್ತನಾಳದ ಕಾಯಿಲೆಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಹೃದಯದ ಆರೋಗ್ಯವನ್ನು ಉತ್ತೇಜಿಸಲು ಮೀಸಲಾದ ದಿನ
Lifestyle

ಇಂದು ವಿಶ್ವ ಹೃದಯ ದಿನ, ಹೃದಯರಕ್ತನಾಳದ ಕಾಯಿಲೆಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಹೃದಯದ ಆರೋಗ್ಯವನ್ನು ಉತ್ತೇಜಿಸಲು ಮೀಸಲಾದ ದಿನ

September 29, 2025
ಮಗುವಿಗೆ ಜನ್ಮ ನೀಡಲು ಮಹಿಳೆಯರ ಅವಶ್ಯಕತೆನೇ ಇಲ್ಲ. ಇನ್ನು ಮುಂದೆ‌ ಜೀವಂತ ಮಗುವಿಗೆ ಜನ್ಮ ನೀಡಲಿದೆ ಹುಮನಾಯ್ಡ್ ರೋಬೋಟ್
Featured News

ಮಗುವಿಗೆ ಜನ್ಮ ನೀಡಲು ಮಹಿಳೆಯರ ಅವಶ್ಯಕತೆನೇ ಇಲ್ಲ. ಇನ್ನು ಮುಂದೆ‌ ಜೀವಂತ ಮಗುವಿಗೆ ಜನ್ಮ ನೀಡಲಿದೆ ಹುಮನಾಯ್ಡ್ ರೋಬೋಟ್

August 22, 2025
ಮಸಾಲೆಗಳ ರಾಜ ಕಾಳು ಮೆಣಸು : ದೇಹದ ಆರೋಗ್ಯಕ್ಕೆ ಬಹಳ ಒಳ್ಳೆಯದು
Lifestyle

ಮಸಾಲೆಗಳ ರಾಜ ಕಾಳು ಮೆಣಸು : ದೇಹದ ಆರೋಗ್ಯಕ್ಕೆ ಬಹಳ ಒಳ್ಳೆಯದು

August 13, 2025
ನೀವು ದಿನಾ ಫ್ಯಾನ್‌ ಹಾಕಿ ಮಲಗುತ್ತೀರ, ಹಾಗಾದರೆ ಎಚ್ಚರ ನಿಮಗೂ ಈ ಕಾಯಿಲೆಗಳು ಬರಬಹುದು
Lifestyle

ನೀವು ದಿನಾ ಫ್ಯಾನ್‌ ಹಾಕಿ ಮಲಗುತ್ತೀರ, ಹಾಗಾದರೆ ಎಚ್ಚರ ನಿಮಗೂ ಈ ಕಾಯಿಲೆಗಳು ಬರಬಹುದು

August 7, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.