• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಮ್ಯೂಸಿಕ್ ಪ್ರೇಮಿಗಳ ಮನಗೆದ್ದ “ಐ ಲವ್ ಯೂ ಚಿಣ್ಣ” ವೀಡಿಯೋ ಹಾಡು ..

Kiran K by Kiran K
in Vijaya Time
“ಅವನೊಬ್ಬ ಅಯೋಗ್ಯ” – ದಿನೇಶ್ ಗುಂಡೂರಾವ್ ಬಗ್ಗೆ ಗುಡುಗಿದ ಅನರ್ಹ ಶಾಸಕ ಸೋಮಶೇಖರ್
0
SHARES
8
VIEWS
Share on FacebookShare on Twitter

ಸ್ಯಾಂಡಲ್‍ವುಡ್‍ನಲ್ಲಿ ಲವ್ ಮಾಕ್ಟೇಲ್ ಸದ್ದಿಲ್ಲದೆ ಸಿನಿರಸಿಕರನ್ನು ಕಿಕ್ಕೇರಿಸುತ್ತಿದೆ. ಟ್ರೈಲರ್‍ನಲ್ಲೇ ಕುತೂಹಲ ಮೂಡಿಸಿದ ಚಿತ್ರತಂಡ ವೀಡಿಯೋ ಹಾಡನ್ನು ಲಾಂಚ್ ಮಾಡೋದರ ಮೂಲಕ ಸಂಗೀತ ಪ್ರೇಮಿಗಳ ಮನ ಗೆಲ್ಲುವಲ್ಲೂ ಯಶಸ್ವಿಯಾಗಿದ್ದಾರೆ . ಐ ಲವ್ ಯೂ ಚಿಣ್ಣ ಅನ್ನೋ ಹಾಡು ಇದೀಗ ಎಲ್ಲರ ಬಾಯಲ್ಲೂ ಗುನುಗುನಿಸುತ್ತಿದ್ದು ; ರಘು ದೀಕ್ಷಿತ್ ಮ್ಯೂಸಿಕ್ ಸಿನಿ ಪ್ರೀಯರನ್ನು ಸಂಗೀತ ಲೋಕದಲ್ಲಿ ತೇಲಾಡಿಸುವಂತೆ ಮಾಡಿದೆ .


ಇನ್ನು ಇದೇ ಮೊದಲ ಬಾರಿಗೆ ಮದರಂಗಿ ಕೃಷ್ಣ ಲವ್ ಮಾಕ್ಟೆಲ್ ಚಿತ್ರದ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟು ಆ್ಯಕ್ಷನ್ ಕಟ್ ಹೇಳಿದ್ದಾರೆ ಜೊತೆಗೆ ಸಿನಿಮಾದಲ್ಲಿ ರೊಮ್ಯಾಂಟಿಕ್ ನಾಯಕನಾಗಿಯೂ ಕೃಷ್ಣ ಕಾಣಿಸಿಕೊಂಡಿದ್ದಾರೆ . ಇದರ ಜೊತೆ ನಿರ್ಮಾಣದ ಹೊಣೆಯನ್ನೂ ಕೃಷ್ಣ ಹಾಗೂ ಮಿಲನ ನಾಗರಾಜ್ ಹೊತ್ತಿದ್ದಾರೆ . ಶುೃತಿ –ಅಭಯಂಕರ್ ಹಾಡಿರೋ ರಾಘವೇಂದ್ರ ಕಾಮತ್ ಸಾಹಿತ್ಯದ ಐ ಲವ್ ಯೂ ಚಿಣ್ಣ ಹಾಡಂತು ಮ್ಯೂಸಿಕ್ ಪ್ರೇಮಿಗಳನ್ನು ಮಾಂತ್ರಿಕ ಲೋಕದಲ್ಲಿ ತೇಲಾಡಿಸುತ್ತಿದೆ.

Related News

ಇರಾನ್‌ಗೆ ಪ್ರಯಾಣ ಬೇಡ, ಅಲ್ಲಿರುವ ಭಾರತೀಯರು ತಕ್ಷಣ ವಾಪಸ್ ಬನ್ನಿ: ಭಾರತೀಯ ರಾಯಭಾರಿ ಕಚೇರಿಯಿಂದ ತುರ್ತು ಸೂಚನೆ
Vijaya Time

ಇರಾನ್‌ಗೆ ಪ್ರಯಾಣ ಬೇಡ, ಅಲ್ಲಿರುವ ಭಾರತೀಯರು ತಕ್ಷಣ ವಾಪಸ್ ಬನ್ನಿ: ಭಾರತೀಯ ರಾಯಭಾರಿ ಕಚೇರಿಯಿಂದ ತುರ್ತು ಸೂಚನೆ

June 8, 2026
CMRL-ಎಕ್ಸಲಾಜಿಕ್ ಪ್ರಕರಣಕ್ಕೆ ಹೊಸ ತಿರುವು : ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್‌ ನಿವಾಸದ ಮೇಲೆ ಇಡಿ ದಾಳಿ
Vijaya Time

CMRL-ಎಕ್ಸಲಾಜಿಕ್ ಪ್ರಕರಣಕ್ಕೆ ಹೊಸ ತಿರುವು : ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್‌ ನಿವಾಸದ ಮೇಲೆ ಇಡಿ ದಾಳಿ

May 27, 2026
IAFಗೆ ಮತ್ತಷ್ಟು ಬಲ: 114 ಹೊಸ ರಫೇಲ್ ಯುದ್ಧ ವಿಮಾನ ಖರೀದಿಗೆ ಭಾರತ ಸಜ್ಜು
Vijaya Time

IAFಗೆ ಮತ್ತಷ್ಟು ಬಲ: 114 ಹೊಸ ರಫೇಲ್ ಯುದ್ಧ ವಿಮಾನ ಖರೀದಿಗೆ ಭಾರತ ಸಜ್ಜು

May 25, 2026
ಬೆಂಗಳೂರಿನ ವಿವಿಧ ಯೋಜನೆಗಳಿಗೆ ರಕ್ಷಣಾ ಇಲಾಖೆಯ ಭೂಮಿ ನೀಡಲು ಬೇಡಿಕೆ: ಕೇಂದ್ರ ಸಚಿವ ರಾಜನಾಥ್ ಸಿಂಗ್​ಗೆ ಡಿಸಿಎಂ ಮನವಿ
Vijaya Time

ಬೆಂಗಳೂರಿನ ವಿವಿಧ ಯೋಜನೆಗಳಿಗೆ ರಕ್ಷಣಾ ಇಲಾಖೆಯ ಭೂಮಿ ನೀಡಲು ಬೇಡಿಕೆ: ಕೇಂದ್ರ ಸಚಿವ ರಾಜನಾಥ್ ಸಿಂಗ್​ಗೆ ಡಿಸಿಎಂ ಮನವಿ

April 25, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.