• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಯಾವುದೇ ಕಾರಣಕ್ಕೂ ಶಾಲೆ ಆರಂಭಿಸುವ ತಪ್ಪು ನಿರ್ಧಾರ ಬೇಡ: ಸಿದ್ದರಾಮಯ್ಯ

padma by padma
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಯಾವುದೇ ಕಾರಣಕ್ಕೂ ಶಾಲೆ ಆರಂಭಿಸುವ ತಪ್ಪು ನಿರ್ಧಾರ ಬೇಡ:  ಸಿದ್ದರಾಮಯ್ಯ
0
SHARES
0
VIEWS
Share on FacebookShare on Twitter

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಪ್ರತಿನಿತ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಯಾವುದೇ ಕಾರಣಕ್ಕೂ ಶಾಲೆಗಳನ್ನು ಆರಂಭಿಸುವ ತಪ್ಪು ನಿರ್ಧಾರಕೈಗೊಳ್ಳದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಲಹೆ ನೀಡಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಈ ಹಿಂದೆ ಸರ್ಕಾರ ವಿವಿಧ ತರಗತಿಗಳಿಗೆ ಪರೀಕ್ಷೆ ನಡೆಸುವ ಇರಾದೆ ವ್ಯಕ್ತಪಡಿಸಿದಾಗ ಸರ್ಕಾರದ ನಿಲುವಿಗೆ ನಾನು ಬೆಂಬಲಿಸಿದ್ದೆ. ಆದರೆ ಈಗಿನ ಪರಿಸ್ಥಿತಿಯೇ ಬೇರೆಯಿದೆ. ಕೊರೊನಾ ಮಿತಿಮೀರಿ ಹರಡುತ್ತಿರುವ ಇಂಥಾ ಸಂದರ್ಭದಲ್ಲಿ ಶಾಲೆಗಳನ್ನು ತೆರೆಯುವುದು ದೊಡ್ಡ ಅವಘಡಕ್ಕೆ ಎಡೆಮಾಡಿಕೊಡಲಿದೆ.

ನಿತ್ಯ ರಾಜ್ಯದಲ್ಲಿ 10,000 ದ ಅಸುಪಾಸು ಕೊರೊನಾ ಸೋಂಕಿನ ಪ್ರಕರಣಗಳು ದಾಖಲಾಗುತ್ತಿವೆ, ಈ ವರೆಗೆ 7,857 ಮಂದಿ ಈ ಮಾರಕ ರೋಗಕ್ಕೆ ಬಲಿಯಾಗಿದ್ದಾರೆ. ಆದರೂ ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರ ಕಾಪಾಡಿಕೊಳ್ಳುವಲ್ಲಿ ಪ್ರಜ್ಞಾವಂತರೇ ಎಡವುತ್ತಿದ್ದಾರೆ ಅಂದಮೇಲೆ ಚಿಕ್ಕ ಮಕ್ಕಳಿಂದ ಇದನ್ನು ನಿರೀಕ್ಷಿಸಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ.

ಅಲ್ಲದೇ ಮಕ್ಕಳು ಶಾಲೆಗಳಿಂದ ಕೊರೊನಾಗೆ ತುತ್ತಾಗಿ ಮನೆಗೆ ಬಂದರೆ ಮಕ್ಕಳ ಜೀವಕ್ಕೂ ಆಪತ್ತು, ಜೊತೆಗೆ ಮನೆಯಲ್ಲಿರುವ ಹಿರಿಯರು, ರೋಗಿಗಳ ಜೀವಕ್ಕೂ ಆಪತ್ತು ಬರಲಿದೆ. ಈಗಾಗಲೇ ಅಮೆರಿಕಾ, ಯುರೋಪಿನ ಕೆಲವು ದೇಶಗಳು ಶಾಲೆಗಳನ್ನು ತೆರೆದು ಕೈಸುಟ್ಟುಕೊಂಡಿವೆ, ಅವುಗಳ ಸಾಲಿಗೆ ನಾವು ಸೇರುವುದು ಬೇಡ.

ಶಾಲೆಗಳು ತೆರೆಯದಿರುವ ಕಾರಣಕ್ಕೆ ಬಾಲ್ಯ ವಿವಾಹ ಹಾಗೂ ಬಾಲ ಕಾರ್ಮಿಕ ಪದ್ಧತಿಗಳು ಹೆಚ್ಚುತ್ತಿರುವುದು ಸತ್ಯವಾದರೂ ಅದನ್ನು ಜಿಲ್ಲಾಡಳಿತ ಹಾಗೂ ಇತರೆ ಇಲಾಖೆಗಳ ಮೂಲಕ ನಿಯಂತ್ರಿಸಲು ಸಾಕಷ್ಟು ಅವಕಾಶಗಳಿವೆ. ಒಂದು ಸಮಸ್ಯೆಯ ಪರಿಹಾರಕ್ಕಾಗಿ ಇನ್ನೊಂದು ಹೊಸ ಸಮಸ್ಯೆಯನ್ನು ಹುಟ್ಟುಹಾಕುವುದು ಸರಿಯಲ್ಲ.

ಆದ್ದರಿಂದ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವ ತಪ್ಪು ನಿರ್ಧಾರವನ್ನು ಸರ್ಕಾರ ಮತ್ತು ಶಿಕ್ಷಣ ಇಲಾಖೆ ತೆಗೆದುಕೊಳ್ಳಬಾರದು. ಮಕ್ಕಳಿಗೆ ಆನ್ಲೈನ್ ಶಿಕ್ಷಣಕ್ಕೆ ಬೇಕಾದ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ, ಆ ಮೂಲಕವೇ ಶಿಕ್ಷಣ ನೀಡಬೇಕು ಹಾಗೂ ಪ್ರಸಕ್ತ ವರ್ಷ ಎಲ್ಲಾ ವಿದ್ಯಾರ್ಥಿಗಳಿಗೆ ಮುಂದಿನ ತರಗತಿಗೆ ಬಡ್ತಿ ನೀಡಬೇಕೆಂದು ತಿಳಿಸಿದ್ದಾರೆ.

Related News

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023
ಪಂಚಮಸಾಲಿ ಮೀಸಲಾತಿ ನಿರ್ಧರಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದ ಹೈಕೋರ್ಟ್
Vijaya Time

ಪಂಚಮಸಾಲಿ ಮೀಸಲಾತಿ ನಿರ್ಧರಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದ ಹೈಕೋರ್ಟ್

March 24, 2023
ರಾಮ ಕೇವಲ ಹಿಂದೂಗಳಿಗೆ ಮಾತ್ರ ದೇವರಲ್ಲ : ಫಾರೂಕ್ ಅಬ್ದುಲ್ಲಾ
Vijaya Time

ರಾಮ ಕೇವಲ ಹಿಂದೂಗಳಿಗೆ ಮಾತ್ರ ದೇವರಲ್ಲ : ಫಾರೂಕ್ ಅಬ್ದುಲ್ಲಾ

March 24, 2023
ನನ್ನನ್ನು ʼಶೂರ್ಪನಖಿʼ ಎಂದು ಅವಮಾನಿಸಿದ ಮೋದಿ ಮೇಲೆ ನಾನು ಕೇಸ್‌ ಹಾಕುತ್ತೇನೆ : ರೇಣುಕಾ ಚೌಧರಿ
Vijaya Time

ನನ್ನನ್ನು ʼಶೂರ್ಪನಖಿʼ ಎಂದು ಅವಮಾನಿಸಿದ ಮೋದಿ ಮೇಲೆ ನಾನು ಕೇಸ್‌ ಹಾಕುತ್ತೇನೆ : ರೇಣುಕಾ ಚೌಧರಿ

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.