Visit Channel

ರಾಜಕೀಯ ಬಿಕ್ಕಟ್ಟಿನ ನಡುವೆ ಆಡಿಯೋ ಟೇಪ್ ಕದ್ದಾಲಿಗೆ ಕಲಹ

10629652_386302844862269_8678197429439637631_n

ಜೈಪುರ್: ರಾಜಸ್ಥಾನದಲ್ಲಿ ಎದುರಾಗಿರುವ ರಾಜಕೀಯ ಬಿಕ್ಕಟ್ಟಿನ ನಡುವೆಯೇ ಇದೀಗ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಆಡಿಯೋ ಟೇಪ್ ಕದ್ದಾಲಿಕೆ ಕೆಸರೆರಚಾಟ ಶುರುವಾಗಿದೆ. ಕೆಲವು ದಿನಗಳ ಹಿಂದೆ ಎದುರಾಗಿರುವ ರಾಜಕೀಯ ಬಿಕ್ಕಟ್ಟಿನ ಕಾರಣದಿಂದ ಆಡಿಯೋ ಟೇಪ್ ವಿಚಾರದಲ್ಲಿ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡಸಿತ್ತು. ಈ ಆರೋಪ ಎದುರಾದ ಬೆನ್ನಲ್ಲೇ ಬಿಜೆಪಿ ಕೂಡಾ ತಿರುಗೇಟು ನೀಡಿದೆ. ಒಂದು ವೇಳೆ ಗೆಹ್ಲೋಟ್ ಸರ್ಕಾರ ರಾಜಕಾರಣಿಗಳ ದೂರವಾಣಿ ಕದ್ದಾಲಿಸುವ ತಂತ್ರಗಾರಿಕೆಗೆ ಮೊರೆ ಹೋಗಿದ್ದರೆ ಅದು ಅಸಾಂವಿಧಾನಿಕ ಎಂದು ಹೇಳಿದೆ.
ಅಂತರ್ಜಾಲ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಬಿಜೆಪಿ ವಕ್ತಾರ ಸಂಬಿತ್ ಪಾತ್ರ, ರಾಜಸ್ಥಾನ ಕಾಂಗ್ರೆಸ್ ಆರೋಪದ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.