• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ರಾಜ್ಯದಲ್ಲಿ ಈ ಬಾರಿ ನಂ.1 ವಿವಿ ಯಾವುದು..?

Kiran K by Kiran K
in Vijaya Time
ರಾಜ್ಯದಲ್ಲಿ ಈ ಬಾರಿ ನಂ.1 ವಿವಿ ಯಾವುದು..?
0
SHARES
10
VIEWS
Share on FacebookShare on Twitter

‘ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ರೇಟಿಂಗ್‌ ಫ್ರೇಂವರ್ಕ್-2019’ (ಕೆ-ಎಸ್‌ಯುಆರ್‌ಎಫ್‌) ವರದಿಯಲ್ಲಿ ಹತ್ತು ವರ್ಷ ಮೇಲ್ಪಟ್ಟ ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ ಸಾವಿರ ಅಂಕಗಳ ಪೈಕಿ 841 ಮತ್ತು ಐದು ಸ್ಟಾರ್‌ ಪಡೆಯುವ ಮೂಲಕ ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಷನ್‌ ಪ್ರಥಮ ಸ್ಥಾನ ಪಡೆದಿದೆ. 745 ಅಂಕಗಳು ಹಾಗೂ ನಾಲ್ಕು ಸ್ಟಾರ್‌ ಪಡೆಯುವ ಮೂಲಕ ಕೆಎಲ್‌ಇ ಶಿಕ್ಷಣ ಸಂಸ್ಥೆಯು ದ್ವಿತೀಯ ಸ್ಥಾನ ಪಡೆದಿದೆ. 

ಉನ್ನತ ಶಿಕ್ಷಣ ಪರಿಷತ್‌ ಹಾಗೂ ಐ ಕೇರ್‌ ಸಂಸ್ಥೆ ಸಹಯೋಗದಲ್ಲಿ ಪ್ರಕಟಿಸಿರುವ  ವರದಿಯಲ್ಲಿ ರಾಜ್ಯದ 43 ವಿಶ್ವವಿದ್ಯಾಲಯಗಳಿಗೆ ರ‌್ಯಾಂಕ್ ನೀಡಲಾಗಿದೆ. ವಿಶ್ವವಿದ್ಯಾಲಯಗಳ ಸಾಮರ್ಥ್ಯ ಮತ್ತು ದೌರ್ಬಲ್ಯಗಳನ್ನು ಗುರುತಿಸುವುದು ಹಾಗೂ ಸುಧಾರಣಾ ಕ್ರಮಗಳನ್ನು ವರದಿಯಲ್ಲಿ ತಿಳಿಸಲಾಗಿದೆ. ವರದಿಯನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ್‌ ಮಂಗಳವಾರ ಬಿಡುಗಡೆಗೊಳಿಸಿದರು.

10 ವರ್ಷ ಮೇಲ್ಪಟ್ಟ ವಿಶ್ವವಿದ್ಯಾಲಯ: 1.ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಷನ್‌, ಮಣಿಪಾಲ. 2.ಕೆಎಲ್‌ಇ ವಿಶ್ವವಿದ್ಯಾಲಯ, ಬೆಳಗಾವಿ. 3.ಕುವೆಂಪು ವಿಶ್ವವಿದ್ಯಾಲಯ, ಶಿವಮೊಗ್ಗ. 4.ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ. 5.ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ.

ಯುವ ವಿಶ್ವವಿದ್ಯಾಲಯ: 1. ಜಗದ್ಗುರು ಶ್ರೀ ಶಿವರಾತ್ರೀಶ್ವರ ವಿಶ್ವವಿದ್ಯಾಲಯ, ಮೈಸೂರು. 2.ಜೈನ್‌ ವಿಶ್ವವಿದ್ಯಾಲಯ, ಬೆಂಗಳೂರು. 3. ನಿಟ್ಟೆವಿಶ್ವವಿದ್ಯಾಲಯ, ಮಂಗಳೂರು. 4.ಯನಪೋಯಾ ವಿಶ್ವವಿದ್ಯಾಲಯ, ಮಂಗಳೂರು. 5.ಕ್ರೈಸ್ಟ್‌ ವಿಶ್ವವಿದ್ಯಾಲಯ, ಬೆಂಗಳೂರು.

ವಿಶೇಷ ವಿಶ್ವವಿದ್ಯಾಲಯ: 1.ಧಾರವಾಡ ಕೃಷಿ ವಿವಿ. 2.ಬೆಂಗಳೂರು ಕೃಷಿ ವಿವಿ. 3.ಕರ್ನಾಟಕ ಪಶು ವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ. 4.ಎಸ್‌-ವ್ಯಾಸ, ಬೆಂಗಳೂರು. 5.ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ.

ಹೊಸ ವಿಶ್ವವಿವಿ : ಸಾವಿರ ಅಂಕಗಳಲ್ಲಿ 789 ಅಂಕಗಳು ಮತ್ತು ಐದು ಸ್ಟಾರ್‌ ಪಡೆಯುವ ಮೂಲಕ ಬೆಂಗಳೂರಿನ ಪಿಇಎಸ್‌ ವಿಶ್ವವಿದ್ಯಾಲಯವು ಹೊಸ ವಿಶ್ವವಿದ್ಯಾಲಯಗಳ ಪೈಕಿ ಪ್ರಥಮ ರ್ಯಾಂಕ್ ಪಡೆದಿದೆ. ನಂತರದ ಸ್ಥಾನದಲ್ಲಿ ಎಂ.ಎಸ್‌.ರಾಮಯ್ಯ ವಿಶ್ವವಿದ್ಯಾಲಯ, ರೇವಾ ವಿಶ್ವವಿದ್ಯಾಲಯ, ದಯಾನಂದ ಸಾಗರ್‌ ವಿಶ್ವವಿದ್ಯಾಲಯ ಮತ್ತು ಕೆಎಲ್‌ಇ ಟೆಕ್ನಾಲಜಿ ವಿಶ್ವವಿದ್ಯಾಲಯ ಸ್ಥಾನ ಪಡೆದಿವೆ.

Related News

ಬೆಂಗಳೂರಿನ ವಿವಿಧ ಯೋಜನೆಗಳಿಗೆ ರಕ್ಷಣಾ ಇಲಾಖೆಯ ಭೂಮಿ ನೀಡಲು ಬೇಡಿಕೆ: ಕೇಂದ್ರ ಸಚಿವ ರಾಜನಾಥ್ ಸಿಂಗ್​ಗೆ ಡಿಸಿಎಂ ಮನವಿ
Vijaya Time

ಬೆಂಗಳೂರಿನ ವಿವಿಧ ಯೋಜನೆಗಳಿಗೆ ರಕ್ಷಣಾ ಇಲಾಖೆಯ ಭೂಮಿ ನೀಡಲು ಬೇಡಿಕೆ: ಕೇಂದ್ರ ಸಚಿವ ರಾಜನಾಥ್ ಸಿಂಗ್​ಗೆ ಡಿಸಿಎಂ ಮನವಿ

April 25, 2026
ಕರ್ನಾಟಕದಲ್ಲಿ ತೀವ್ರ ಹೀಟ್‌ವೇವ್: ‘ಸೆಲ್ಫ್ ಲಾಕ್‌ಡೌನ್’ಗೆ ಆರೋಗ್ಯ ಇಲಾಖೆಯ ಮನವಿ, ಆಸ್ಪತ್ರೆಗಳಲ್ಲಿ ಹೈ ಅಲರ್ಟ್
Vijaya Time

ಕರ್ನಾಟಕದಲ್ಲಿ ತೀವ್ರ ಹೀಟ್‌ವೇವ್: ‘ಸೆಲ್ಫ್ ಲಾಕ್‌ಡೌನ್’ಗೆ ಆರೋಗ್ಯ ಇಲಾಖೆಯ ಮನವಿ, ಆಸ್ಪತ್ರೆಗಳಲ್ಲಿ ಹೈ ಅಲರ್ಟ್

April 24, 2026
ಪ್ರೀಮಿಯಂ ಫೀಚರ್‌ಗಳು, ಬಲಿಷ್ಠ ಬ್ಯಾಟರಿ ಮತ್ತು ಎಐ ಕ್ಯಾಮೆರಾ: OnePlus Nord 6 ನಿಮ್ಮ ದಿನನಿತ್ಯದ ಅವಶ್ಯಕತೆಗೆ ಸೂಕ್ತ ಫೋನ್
Vijaya Time

ಪ್ರೀಮಿಯಂ ಫೀಚರ್‌ಗಳು, ಬಲಿಷ್ಠ ಬ್ಯಾಟರಿ ಮತ್ತು ಎಐ ಕ್ಯಾಮೆರಾ: OnePlus Nord 6 ನಿಮ್ಮ ದಿನನಿತ್ಯದ ಅವಶ್ಯಕತೆಗೆ ಸೂಕ್ತ ಫೋನ್

April 14, 2026
ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ರೂಲ್ಸ್: ಜಯನಗರದ 42 ರಸ್ತೆಗಳಲ್ಲಿ ‘ಪೇ ಆಂಡ್ ಪಾರ್ಕ್’ ನಿಯಮ ಜಾರಿ
Vijaya Time

ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ರೂಲ್ಸ್: ಜಯನಗರದ 42 ರಸ್ತೆಗಳಲ್ಲಿ ‘ಪೇ ಆಂಡ್ ಪಾರ್ಕ್’ ನಿಯಮ ಜಾರಿ

April 14, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.