• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ರಾಜ್ಯದಲ್ಲಿ ನಿಲ್ಲದ ಕೊರೊನಾ ಆರ್ಭಟ: 5172 ಹೊಸ ಪ್ರಕರಣ ಪತ್ತೆ; 98 ಸಾವು

Kiran K by Kiran K
in ರಾಜ್ಯ
0
SHARES
10
VIEWS
Share on FacebookShare on Twitter

ರಾಜ್ಯದಲ್ಲಿ ಮಹಾಮಾರಿ ಕೊರೊನಾ ಅಬ್ಬರ ಮುಂದುವರಿದಿದ್ದು, ಶನಿವಾರ ರಾಜ್ಯದಲ್ಲಿ ಹೊಸದಾಗಿ 5172 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, 98 ಸೋಂಕಿತರು ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವರದಿ ಮಾಡಿದೆ.ಇದರಿಂದಾಗಿ ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳು 1,29,287 ತಲುಪಿದೆ. ಇಂದು 3,860 ಮಂದಿ ಸೇರಿದಂತೆ ಒಟ್ಟು 53,648 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದಾರೆ.  ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 2412ಕ್ಕೆ ಏರಿಕೆಯಾಗಿದೆ. ಪ್ರಸ್ತುತ 73,219 ಸೋಂಕಿತರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ ರಾಜಧಾನಿ ಬೆಂಗಳೂರಿನಲ್ಲೂ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಾಗಿದ್ದು, ಶನಿವಾರ ಬೆಂಗಳೂರಿನಲ್ಲಿ 1852 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 27 ಮಂದಿ ಕೊರೊನಾದಿಂದ ಅಸುನೀಗಿದ್ದಾರೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 57,396ಕ್ಕೆ ಏರಿಕೆಯಾಗಿದ್ದು, ಇಂದು ಬಿಡುಗಡೆಯಾದ 1683 ಮಂದಿ ಸೇರಿದಂತೆ ಒಟ್ಟು 18,579 ಮಂದಿ ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಬಿಡುಗಡೆ ಆಗಿದ್ದಾರೆ. ಸದ್ಯ ಬೆಂಗಳೂರಿನಲ್ಲಿ 37,760 ಸಕ್ರಿಯ ಪ್ರಕರಣಗಳಿದ್ದು, ರಾಜಧಾನಿಯಲ್ಲಿ ಈವರೆಗೂ  ಕೊರೊನಾದಿಂದ 1056 ಮಂದಿ ಮೃತಪಟ್ಟಿದ್ದಾರೆ.

Related News

18 ಸಾವಿರ ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸ: ಸ್ವಚ್ಛತಾ ನಿರ್ವಹಣೆಯ ಹೊಸ ಮಾದರಿಗಳ ಅರಿವಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ
ಪ್ರಮುಖ ಸುದ್ದಿ

18 ಸಾವಿರ ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸ: ಸ್ವಚ್ಛತಾ ನಿರ್ವಹಣೆಯ ಹೊಸ ಮಾದರಿಗಳ ಅರಿವಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ

July 20, 2026
ಕರಾವಳಿ ಕರ್ನಾಟಕದ ಜನರೇ ಎಚ್ಚರ, ಮತ್ತೆ ಅಬ್ಬರಿಸಲಿದೆ ಮುಂಗಾರು ಮಳೆ, ಹವಾಮಾನ ಇಲಾಖೆ ಎಚ್ಚರಿಕೆ
ಪ್ರಮುಖ ಸುದ್ದಿ

ಕರಾವಳಿ ಕರ್ನಾಟಕದ ಜನರೇ ಎಚ್ಚರ, ಮತ್ತೆ ಅಬ್ಬರಿಸಲಿದೆ ಮುಂಗಾರು ಮಳೆ, ಹವಾಮಾನ ಇಲಾಖೆ ಎಚ್ಚರಿಕೆ

July 18, 2026
ಸಿದ್ದರಾಮಯ್ಯ ಜೊತೆ ಯಾವುದೇ ಭಿನ್ನಾಭಿಪ್ರಾಯವಿಲ್ಲ: ರಾಜಕೀಯ ಲಾಭಕ್ಕಾಗಿ ಸುಳ್ಳು ಸುದ್ದಿಗಳು ಹರಿದಾಡುತ್ತಿವೆ ಎಂದ ಸತೀಶ್ ಜಾರಕಿಹೊಳಿ
ಪ್ರಮುಖ ಸುದ್ದಿ

ಸಿದ್ದರಾಮಯ್ಯ ಜೊತೆ ಯಾವುದೇ ಭಿನ್ನಾಭಿಪ್ರಾಯವಿಲ್ಲ: ರಾಜಕೀಯ ಲಾಭಕ್ಕಾಗಿ ಸುಳ್ಳು ಸುದ್ದಿಗಳು ಹರಿದಾಡುತ್ತಿವೆ ಎಂದ ಸತೀಶ್ ಜಾರಕಿಹೊಳಿ

July 18, 2026
ಮನೆಬಾಗಿಲಿಗೇ ಇ-ಸ್ವತ್ತು ಸೇವೆ: ಗ್ರಾಮಸ್ಥರ ಅಲೆದಾಟಕ್ಕೆ ಬ್ರೇಕ್, ಸಮಸ್ಯೆ ಪರಿಹಾರಕ್ಕೆ ಪಂಚ ಸದಸ್ಯರ ಸಮಿತಿ ರಚನೆ
ಪ್ರಮುಖ ಸುದ್ದಿ

ಮನೆಬಾಗಿಲಿಗೇ ಇ-ಸ್ವತ್ತು ಸೇವೆ: ಗ್ರಾಮಸ್ಥರ ಅಲೆದಾಟಕ್ಕೆ ಬ್ರೇಕ್, ಸಮಸ್ಯೆ ಪರಿಹಾರಕ್ಕೆ ಪಂಚ ಸದಸ್ಯರ ಸಮಿತಿ ರಚನೆ

July 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.