Visit Channel

ರಾಜ್ಯದ ಶಿಕ್ಷಕರಿಗೆ ಗುಡ್ ನ್ಯೂಸ್

196589-schools-new

ಬೆಂಗಳೂರು, ನ. 10 : ಸಾರ್ವಜನಿಕ ಶಿಕ್ಷಣ ಇಲಾಖೆಯು ಶಿಕ್ಷಕರ ವರ್ಗಾವಣೆಗೆ ತಯಾರಿ ನಡೆಸಿದ್ದರೂ ಚುನಾವಣೆಯ ನೀತಿ ಸಂಹಿತೆಯಿಂದಾಗಿ ಈ ಪ್ರಕ್ರಿಯೆ ಹಿನ್ನಡೆಯಾಗಿತ್ತು. ಆದರೆ ಇದೀಗ  ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಚುನಾವಣೆ ನೀತಿ ಸಂಹಿತೆ ಮುಗಿಯುತ್ತಿದ್ದಂತೆ ಆರಂಭವಾಗಲಿದ್ದು, ವರ್ಗಾವಣೆ ವೇಳಾಪಟ್ಟಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.

ಇಂದು ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ನಾಳೆಯಿಂದ ನೀತಿ ಸಂಹಿತೆ ತೆರವಾಗಲಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ನವೆಂಬರ್ 18 ರಿಂದ ಆರಂಭಿಸಲು ಸರ್ಕಾರದಿಂದ ಅನುಮೋದನೆ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.

ಇನ್ನು ಶಿಕ್ಷಕರ ವರ್ಗಾವಣೆಗೆ ಸಂಬಂಧ ಶಿಕ್ಷಕ ಮಿತ್ರ ಆಪ್ ನಲ್ಲಿ ಮಾಹಿತಿ ಅಪ್ ಲೋಡ್ ಜೊತೆಗೆ ಶಿಕ್ಷಕರ ಸೇವಾ ಮಾಹಿತಿ ಹಾಗೂ ಹೆಚ್ಚುವರಿ ಶಿಕ್ಷಕರ ಪಟ್ಟಿ ಇತ್ಯಾದಿಗಳನ್ನು ಇಲಾಖೆ ಸಿದ್ಧಪಡಿಸಿಕೊಂಡಿದೆ ಎನ್ನಲಾಗಿದೆ.

Latest News

Russia
ದೇಶ-ವಿದೇಶ

ಜನಸಂಖ್ಯೆ ಹೆಚ್ಚಳಕ್ಕೆ 10 ಮಕ್ಕಳಿಗೆ ಜನ್ಮ ನೀಡಿದ್ರೆ 13 ಲಕ್ಷ ಬಹುಮಾನ : ರಷ್ಯಾ ಅಧ್ಯಕ್ಷ ಪುಟಿನ್‌ ಘೋಷಣೆ

ರಷ್ಯಾದ ರಾಜಕೀಯ(Russia Politics) ಮತ್ತು ಭದ್ರತಾ ತಜ್ಞ ಡಾ ಜೆನ್ನಿ ಮ್ಯಾಥರ್ಸ್, ಟೈಮ್ಸ್ ರೇಡಿಯೊದಲ್ಲಿ ಈ ಕುರಿತು ಮಾತನಾಡಿ, “ಮದರ್ ಹೀರೋಯಿನ್” ಎಂದು ಕರೆಯಲ್ಪಡುವ ಬಹುಮಾನ ಯೋಜನೆ

Dakshina Kannada
ರಾಜ್ಯ

ವಿಜಯಟೈಮ್ಸ್ ಇಂಪ್ಯಾಕ್ಟ್ ; ಬಂಟ್ವಾಳ ಸೇತುವೆಯ ದುಸ್ಥಿತಿ ನೋಡಲು ದಿಢೀರನೇ ಬಂದ ಅಧಿಕಾರಿಗಳು!

ಕಳಪೆ ಕಾಮಗಾರಿ ದುರಂತದ ಬಗ್ಗೆ ವಿಜಯಟೈಮ್ಸ್ ತಂಡ ಮಾಡಿದ್ದ ವರದಿಗೆ ಅಧಿಕಾರಿಗಳು ಈಗ ದಿಢೀರ್ ಎಚ್ಚೆತ್ತುಕೊಂಡಿದ್ದಾರೆ.

IT Minister
ದೇಶ-ವಿದೇಶ

5G ಬಿಡುಗಡೆಗೆ ತಯಾರಿ ಮಾಡಿಕೊಳ್ಳಿ : ಟೆಲಿಕಾಂ ಕಂಪನಿಗಳಿಗೆ ಐಟಿ ಸಚಿವ ಅಶ್ವಿನಿ ವೈಷ್ಣವ್ ಸೂಚನೆ

ಇನ್ನು ಏರ್ಟೆಲ್(Airtel) ಮತ್ತು ಜಿಯೋ(Jio) ಈ ತಿಂಗಳ ಕೊನೆಯಲ್ಲಿ ತಮ್ಮ 5G ಸೇವೆಗಳ ಮೊದಲ ಹಂತವನ್ನು ಬಿಡುಗಡೆಗೊಳಿಸುವ ನಿರೀಕ್ಷೆಯಿದೆ.