Visit Channel

ರಾಜ್ಯ ಪೋಲೀಸ್‌ ಇಲಾಖೆಯಲ್ಲಿ ಬಂಡಾಯ ಸ್ಫೋಟ

praveen-sood-300x237

ಬೆಂಗಳೂರು, ಅ. 29: ರಾಜ್ಯ ಪೋಲೀಸ್‌ ಇಲಾಖೆಯಲ್ಲಿ ಬಂಡಾಯ ಸ್ಫೋಟಗೊಂಡಿದ್ದು, ಅದಕಕೆ ಸಾಕ್ಷಿಯೆಂಬಂತೆ ಎಡಿಜಿಪಿ ರವೀಂದ್ರ ನಾಥ್ ರಾಜೀನಾಮೆ ನೀಡಿದ್ದಾರೆ. ಸುನೀಲ್ ಕುಮಾರ್ ಅವರಿಗೆ ರಾಜ್ಯ ಸರ್ಕಾರ ಬಡ್ತಿ ನೀಡುತ್ತಿದ್ದಂತೆ ಅಸಮಾಧಾನಗೊಂಡ ಎಡಿಜಿಪಿ ರವೀಂದ್ರನಾಥ್‌ ರಾಜಿನಾಮೆ ಅನೇಕ ಪ್ರಶ್ನೆಗಳಿಗೆ ಎಡೆ ಮಾಡಿಕೊಟ್ಟಿದೆ.

ರಾಜ್ಯ ಸರ್ಕಾರದವು ನನ್ನ ಮನವಿಯನ್ನು ತಿರ್ಕರಿಸಿದೆ ಹಾಗೂ ಅಸಂವಿಧಾನಿಕ ಹೆಜ್ಜೆ ಇರಿಸಿದೆ. ಏಕೆಂದರೆ ನನಗಿಂತಲೂ ಜೂನಿಯರ್ ಆಗಿರುವ ಸುನೀಲ್ ಕುಮಾರ್‌ಗೆ ಭಡ್ತಿ ನೀಡಿದೆ. ಸತ್ ಪ್ರಯತ್ನದಿಂದ ಏನಾದ್ರೂ ಪಡೆಯಲಿ ನನ್ನ ಅಭ್ಯಂತರವಿಲ್ಲ. ಆದರೆ ದುಷ್ಟ ಪ್ರಯತ್ನದಿಂದ ಭಡ್ತಿ ಪಡೆದಿದ್ದಾರೆ. ನನ್ನ ಹೋರಾಟ ನನ್ನೊಬ್ಬನದ್ದಲ್ಲ. ಎಲ್ಲಾ ಪೊಲೀಸ್ ಅಧಿಕಾರಿಗಳ ವಿರುದ್ಧದ ಹೋರಾಟವಾಗಿದೆ ಎಂಬುದಾಗಿ ಎಡಿಜಿಪಿ ರವೀಂದ್ರನಾಥ್ ಹೇಳಿಕೆ ನೀಡಿದ್ದಾರೆ.

Latest News

Russia
ದೇಶ-ವಿದೇಶ

ಜನಸಂಖ್ಯೆ ಹೆಚ್ಚಳಕ್ಕೆ 10 ಮಕ್ಕಳಿಗೆ ಜನ್ಮ ನೀಡಿದ್ರೆ 13 ಲಕ್ಷ ಬಹುಮಾನ : ರಷ್ಯಾ ಅಧ್ಯಕ್ಷ ಪುಟಿನ್‌ ಘೋಷಣೆ

ರಷ್ಯಾದ ರಾಜಕೀಯ(Russia Politics) ಮತ್ತು ಭದ್ರತಾ ತಜ್ಞ ಡಾ ಜೆನ್ನಿ ಮ್ಯಾಥರ್ಸ್, ಟೈಮ್ಸ್ ರೇಡಿಯೊದಲ್ಲಿ ಈ ಕುರಿತು ಮಾತನಾಡಿ, “ಮದರ್ ಹೀರೋಯಿನ್” ಎಂದು ಕರೆಯಲ್ಪಡುವ ಬಹುಮಾನ ಯೋಜನೆ

Dakshina Kannada
ರಾಜ್ಯ

ವಿಜಯಟೈಮ್ಸ್ ಇಂಪ್ಯಾಕ್ಟ್ ; ಬಂಟ್ವಾಳ ಸೇತುವೆಯ ದುಸ್ಥಿತಿ ನೋಡಲು ದಿಢೀರನೇ ಬಂದ ಅಧಿಕಾರಿಗಳು!

ಕಳಪೆ ಕಾಮಗಾರಿ ದುರಂತದ ಬಗ್ಗೆ ವಿಜಯಟೈಮ್ಸ್ ತಂಡ ಮಾಡಿದ್ದ ವರದಿಗೆ ಅಧಿಕಾರಿಗಳು ಈಗ ದಿಢೀರ್ ಎಚ್ಚೆತ್ತುಕೊಂಡಿದ್ದಾರೆ.

IT Minister
ದೇಶ-ವಿದೇಶ

5G ಬಿಡುಗಡೆಗೆ ತಯಾರಿ ಮಾಡಿಕೊಳ್ಳಿ : ಟೆಲಿಕಾಂ ಕಂಪನಿಗಳಿಗೆ ಐಟಿ ಸಚಿವ ಅಶ್ವಿನಿ ವೈಷ್ಣವ್ ಸೂಚನೆ

ಇನ್ನು ಏರ್ಟೆಲ್(Airtel) ಮತ್ತು ಜಿಯೋ(Jio) ಈ ತಿಂಗಳ ಕೊನೆಯಲ್ಲಿ ತಮ್ಮ 5G ಸೇವೆಗಳ ಮೊದಲ ಹಂತವನ್ನು ಬಿಡುಗಡೆಗೊಳಿಸುವ ನಿರೀಕ್ಷೆಯಿದೆ.