vijaya times advertisements
Visit Channel

ರಾಬರ್ಟ್ ಗೆ ನಾಯಕಿಯಾದ ಅಚ್ಚ ಕನ್ನಡತಿ ರೂಪದರ್ಶಿ..

MV5BNzg1YTFkNjktNjgzZi00OTUyLWFhNDktNjYzMzE3NWRhYmI2XkEyXkFqcGdeQXVyNDAzNDk0MTQ@._V1_SY1000_CR006661000_AL_


ದರ್ಶನ್ ಅಭಿನಯದ ರಾಬರ್ಟ್ ಚಿತ್ರದಲ್ಲಿ ನಾಯಕಿಯಾಗಿ ಯಾರು ಕಾಣಿಸಿಕೊಳ್ತಾರೆ ಎಂಬ ಅಭಿಮಾನಿಗಳ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. 2014ರ ಮಿಸ್ ಸುಪ್ರಾನ್ಯಾಷನಲ್ ಸೌಂದರ್ಯ ಸ್ಪರ್ಧೆಯ ವಿಜೇತೆ, ಭದ್ರಾವತಿ ಮೂಲದ ಆಶಾ ಭಟ್‍ಗೆ ಸದ್ಯ ಈ ಅವಕಾಶ ಒಲಿದು ಬಂದಿದೆ. ಈಗಾಗಲೇ ಸಾಕಷ್ಟು ಜಾಹೀರಾಥುಗಳಲ್ಲಿ ಸದ್ದು ಮಾಡುತ್ತಿರುವ ಆಶಾ, ಹಾಡುಗಾರ್ತಿ ಮಾತ್ರವಲ್ಲದೆ ರಂಗಭೂಮಿ ಹಿನ್ನಲೆಯನ್ನು ಹೊಂದಿದವರೂ ಆಗಿದ್ದಾರೆ. ಈ ವರ್ಷ ಬಾಲಿವುಡ್‍ನಲ್ಲಿ ತೆರೆಕಂಡ `ಜಂಗ್ಲಿ’ ಚಿತ್ರದಲ್ಲಿ ಆಶಾ ಪತ್ರಕರ್ತೆಯಾಗಿ ಕಾಣಿಸಿಕೊಂಡಿದ್ದಾರೆ. ಹೀಗೆ ಕನ್ನಡದ ಈ ಬಹುಮುಖ ಪ್ರತಿಭೆಗೆ ರಾಬರ್ಟ್‍ನ ನಾಯಕಿ ಪಾತ್ರ ಸಿಕ್ಕಿದ್ದು, ಖುದ್ದು ಈಕೆ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಂತಸ ಹಂಚಿಕೊಂಡಿದ್ದಾರೆ..

ಒಟ್ನಲ್ಲಿ ಕನ್ನಡದಲ್ಲಿ ಮೊದಲ ಬಾರಿಗೆ ನಟನಾ ಪರೀಕ್ಷೆಗೆ ಇಳಿದಿರುವ ಆಶಾ ಯಶಸ್ಸು ಕಾಣ್ತಾರಾ..? ಕನ್ನಡಾಭಿಮಾನಿಗಳ ಮನಸ್ಸು ಗೆಲ್ತಾರಾ ಎಂಬುದನ್ನು ಕಾದುನೋಡಬೇಕಿದೆ.

Latest News

ರಾಜಕೀಯ

“ಸಂಸತ್ತಿನಲ್ಲಿ ನನಗೆ ಕಹಿ ಅನುಭವಗಳಾಗಿವೆ” :  ಎಚ್.ಡಿ.ದೇವೇಗೌಡರ

ಆಯಾ ಸದನಗಳನ್ನು ಉದ್ದೇಶಿಸಿ ಮಾತನಾಡಲು ಸಂಸದರಿಗೆ ನೀಡಿದ ಸಮಯವನ್ನು ಮರುಪರಿಶೀಲಿಸಬೇಕು” ಎಂದು ರಾಜ್ಯಸಭೆ ಮತ್ತು ಲೋಕಸಭೆಯ ಸ್ಪೀಕರ್‌ಗಳನ್ನು ದೇವೇಗೌಡರು  ಒತ್ತಾಯಿಸಿದರು.

ದೇಶ-ವಿದೇಶ

BJP ಹಾರ್ದಿಕ್‌ಪಟೇಲ್‌ಗೆ ಜಯ, ಕಾಂಗ್ರೆಸ್‌ನ  ಜಿಗ್ನೇಶ್‌ಮೆವಾನಿಗೆ ಸೋಲು ; BJP ಪ್ರಚಂಡ ಗೆಲುವಿಗೆ ಕಾರಣ?

ಬಾರಿಯ ವಿಧಾನಸಭಾ ಚುನಾವಣೆಯಲ್ಲಿ  ಒಟ್ಟಾರೆಯಾಗಿ ಕಾಂಗ್ರೆಸ್‌ ಪಕ್ಷ ಹೀನಾಯ ಸೋಲು ಕಂಡಿದೆ. ಬಿಜೆಪಿಯ ಪ್ರಚಂಡ ಗೆಲುವಿಗೆ ಪ್ರಮುಖ ಕಾರಣ

ದೇಶ-ವಿದೇಶ

ಗುಜರಾತ್‌ನಲ್ಲಿ ದಾಖಲೆಯತ್ತ ಬಿಜೆಪಿ, ಹಿಮಾಚಲದಲ್ಲಿ ಬಿಜೆಪಿ – ಕಾಂಗ್ರೆಸ್‌ ನಡುವೆ ನೇರ ಹಣಾಹಣಿ

ಆಡಳಿತಾರೂಢ ಪಕ್ಷವಾಗಿದ್ದ ಬಿಜೆಪಿಯು ಕೇವಲ 25 ಸ್ಥಾನಗಳಿಸಿ 2ನೇ ಸ್ಥಾನಕ್ಕೆ ಕುಸಿದಿದೆ. ಆದರು ಅಧಿಕಾರದ ಗದ್ದಿಗೇರಲು ಆಡಳಿತಾರೂಢ ಬಿಜೆಪಿ ಆಪರೇಷನ್ ಕಮಲಕ್ಕೆ ಭರದಸಿದ್ಧತೆ ನಡೆಸುತಿದೆ.