• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ರೈತರಿಗೆ ರಾಜ್ಯ ಸರಕಾರದಿಂದ ಎಲ್ಲ ರೀತಿಯ ನೆರವು ನೀಡಲಾಗುತ್ತದೆ – ಯಡಿಯೂರಪ್ಪ

Kiran K by Kiran K
in ರಾಜಕೀಯ
ರೈತರಿಗೆ ರಾಜ್ಯ ಸರಕಾರದಿಂದ ಎಲ್ಲ ರೀತಿಯ ನೆರವು ನೀಡಲಾಗುತ್ತದೆ – ಯಡಿಯೂರಪ್ಪ
0
SHARES
0
VIEWS
Share on FacebookShare on Twitter

ಕೃಷಿಕರು ಕಂಗಾಲಾಗುವ ಅಗತ್ಯವಿಲ್ಲ. ನಿಮ್ಮ ಜತೆ ನಾನೀದ್ದೇನೆ. ರೈತರಿಗೆ ರಾಜ್ಯ ಸರಕಾರದಿಂದ ಎಲ್ಲ ರೀತಿಯ ನೆರವು ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ತಿಳಿಸಿದರು.

  • ಶಿವಮೊಗ್ಗ ಜಿಲ್ಲೆಯ ನೆರೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಳೆಯಿಂದ ಹಾನಿಗೊಳಗಾದ ಪ್ರದೇಶಗಳ ಪರಿಶೀಲನೆ ನಡೆಸಿದರು. ತೀರ್ಥಹಳ್ಳಿ ತಾಲೂಕಿನ ಹೆಗ್ಗಲತ್ತಿ ಗ್ರಾಮಕ್ಕೆ ಭೇಟಿ ನೀಡಿ ಭಾರಿ ಮಳೆಯಿಂದ ಉಂಟಾಗಿದ್ದ ಭೂಕುಸಿತ ಸೇರಿದಂತೆ ಇತರೆ ಹಾನಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರವಾಹದಿಂದ ಉಂಟಾಗಿರುವ ಹಾನಿ ಪರಿಶೀಲಿಸುತ್ತಿದ್ದೇನೆ. ಗ್ರಾಮದಲ್ಲಿ ಗುಡ್ಡ ಕುಸಿತದಿಂದ 40ಕ್ಕೂ ಹೆಚ್ಚು ಎಕರೆ ಹೊಲ, ಗದ್ದೆ ನೆಲಸಮವಾಗಿದೆ‌. ಒಂದು ವಾರದ ಒಳಗಾಗಿ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದರು.ಪ್ರವಾಹ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ ಸದ್ಯದಲ್ಲಿಯೇ ವಿಶೇಷ ಪ್ಯಾಕೇಜ್ ಘೋಷಿಸಲಾಗುವುದು. ಪ್ರವಾಹದಿಂದ ಹಾನಿಗೀಡಾದ ಅರಣ್ಯ ಭೂಮಿ, ಕೃಷಿ ಭೂಮಿ, ಆಸ್ತಿ ಪಾಸ್ತಿಗಳ ಸಮಗ್ರ ಸಮೀಕ್ಷೆಗೆ ಸೂಚನೆ ನೀಡಲಾಗಿದೆ. ಕೃಷಿಕರು ಕಂಗಾಲಾಗುವ ಅಗತ್ಯವಿಲ್ಲ. ನಿಮ್ಮ ಜತೆ ನಾನೀದ್ದೇನೆ. ರೈತರಿಗೆ ರಾಜ್ಯ ಸರಕಾರದಿಂದ ಎಲ್ಲ ರೀತಿಯ ನೆರವು ನೀಡಲಾಗುತ್ತದೆ ಎಂದು ಹೇಳಿದರು.ಇದೇ ವೇಳೆ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಹಸು ಕಳೆದುಕೊಂಡ ಮೂರು ಕುಟುಂಬಗಳಿಗೆ ಪರಿಹಾರ ಚೆಕ್ ವಿತರಿಸಿದರು.

Related News

ರಾಜಕೀಯ ಪಕ್ಷವಾಗಿ ಯೋಚನೆ ಮಾಡದೆ ಕನ್ನಡಿಗರು ಎಂಬ ವಿಶಾಲ ಮನೋಭಾವವನ್ನು ತೋರಿಸಬೇಕು – ಸಿಎಂ ಸಿದ್ದರಾಮಯ್ಯ
ಪ್ರಮುಖ ಸುದ್ದಿ

ರಾಜಕೀಯ ಪಕ್ಷವಾಗಿ ಯೋಚನೆ ಮಾಡದೆ ಕನ್ನಡಿಗರು ಎಂಬ ವಿಶಾಲ ಮನೋಭಾವವನ್ನು ತೋರಿಸಬೇಕು – ಸಿಎಂ ಸಿದ್ದರಾಮಯ್ಯ

September 26, 2023
ರಾಜ್ಯದ 550 ಐತಿಹಾಸಿಕ ಸ್ಮಾರಕಗಳನ್ನು ಖಾಸಗಿಯವರಿಗೆ ದತ್ತು ನೀಡಲು ಮುಂದಾದ ರಾಜ್ಯ ಸರ್ಕಾರ..!
ಪ್ರಮುಖ ಸುದ್ದಿ

ರಾಜ್ಯದ 550 ಐತಿಹಾಸಿಕ ಸ್ಮಾರಕಗಳನ್ನು ಖಾಸಗಿಯವರಿಗೆ ದತ್ತು ನೀಡಲು ಮುಂದಾದ ರಾಜ್ಯ ಸರ್ಕಾರ..!

September 26, 2023
ನಿಜವಾಗ್ಲೂ ಕಾವೇರಿ ಸಮಸ್ಯೆ ನಮ್ಮಲ್ಲಿ ಇದೆಯಾ? ಅಥವಾ ಬೇರೆ ಇದರ ಬೇರು ಬೇರೆಲ್ಲೋ ಇದೆಯಾ?
ದೇಶ-ವಿದೇಶ

ನಿಜವಾಗ್ಲೂ ಕಾವೇರಿ ಸಮಸ್ಯೆ ನಮ್ಮಲ್ಲಿ ಇದೆಯಾ? ಅಥವಾ ಬೇರೆ ಇದರ ಬೇರು ಬೇರೆಲ್ಲೋ ಇದೆಯಾ?

September 26, 2023
ಬೆಂಗಳೂರು ಬಂದ್ : ನಾಳೆ ಸೆ. 26 ರಂದು ಬೆಂಗಳೂರು ಸ್ತಬ್ದವಾಗಲಿದ್ದು, ಏನಿರುತ್ತೆ? ಏನಿರಲ್ಲ?
ಪ್ರಮುಖ ಸುದ್ದಿ

ಬೆಂಗಳೂರು ಬಂದ್ : ನಾಳೆ ಸೆ. 26 ರಂದು ಬೆಂಗಳೂರು ಸ್ತಬ್ದವಾಗಲಿದ್ದು, ಏನಿರುತ್ತೆ? ಏನಿರಲ್ಲ?

September 25, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.