ವರಮಹಾಲಕ್ಷ್ಮೀ ಹಬ್ಬದ ಸ್ಪೆಷಲ್: ಯುವರತ್ನ ಚಿತ್ರದ ಪೋಸ್ಟರ್ ರಿಲೀಸ್‍

ಪವರ್ ಸ್ಟಾರ್ ಪುನೀತ್‍ ರಾಜ್‍ಕುಮಾರ್ ಅಭಿನಯದ ಯುವರತ್ನ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿರುವ ಗೊಂಡಿದ್ದು, ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.

ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ಚಿತ್ರದ ಪೋಸ್ಟರ್ ಬಿಡುಗಡೆಗೊಳಿಸಿರುವ ನಿರ್ದೇಶಕ ಸಂತೋಷ್​ ಆನಂದ್​ ರಾಮ್, ​ಅಪ್ಪು ಅಭಿಮಾನಿಗಳಿಗೆ ಹಬ್ಬಕ್ಕೆ ಭರ್ಜರಿ ಉಡುಗೊರೆಯನ್ನೇ ಕೊಟ್ಟಿದ್ದಾರೆ.
ಸಿನಿಪ್ರಿಯರಲ್ಲಿ ಭಾರೀ ನಿರೀಕ್ಷೆ ಮೂಡಿಸಿರುವ ಯುವರತ್ನ ಸಿನಿಮಾದಲ್ಲಿ ಪುನೀತ್ ಕಾಲೇಜು ವಿದ್ಯಾರ್ಥಿಯಾಗಿ ಕಾಣಿಸಿಕೊಂಡಿದ್ದಾರೆ. ಆಗಾಗ ಚಿತ್ರದ ಹೊಸ ಪೋಸ್ಟರ್​ಗಳನ್ನು ರಿಲೀಸ್​ ಮಾಡುತ್ತಿರುವ ನಿರ್ದೇಶಕ ಪುನೀತ್​ ಅವರ ಪಾತ್ರದ ಪರಿಚಯ ಮಾಡಿಕೊಟ್ಟಿದ್ದು, ಇದೀಗ ಹೊಸ ಪೋಸ್ಟರ್​ ಅನ್ನು ಟ್ವಿಟರ್ ನಲ್ಲಿ ರಿಲೀಸ್​ ಮಾಡಿದ್ದಾರೆ.


ಹೊಸದಾಗಿ ಬಿಡುಗಡೆಯಾಗಿರುವ ಚಿತ್ರದ ಪೋಸ್ಟರ್‍ನಲ್ಲಿ ಬರೆದಿರುವ “ನಾವ್‍ ಯಾವತ್ತು ಬೇರೆಯವರ ROUTE ಅಲ್ಲಿ TRAVEL ಆಗಲ್ಲ! ನಮ್ದೇ ದಾರಿ… ನಮ್ದೇ ಸವಾರಿ… ಪಕ್ಕದಲ್ಲಿ FERRARI ಹೋದ್ರು ತಲೆಕೆಡಿಸಿಕೊಳ್ಳಲ್ಲ” ಎಂಬ ಸಾಲುಗಳು ಪುನೀತ್ ಅಭಿಮಾನಿಗಳನ್ನ ಆಕರ್ಷಿಸಿದೆ.

Latest News

ದೇಶ-ವಿದೇಶ

ಮನೆ ಮತ್ತು ಕಾರ್ಪೊರೇಟ್ ಕಚೇರಿಗಳ ಮೇಲೆ ಶೇ.18 ರಷ್ಟು ಜಿಎಸ್‌ಟಿ ? ; ಏನಿದು ಗೊಂದಲ ಇಲ್ಲಿದೆ ಮಾಹಿತಿ

ಹೊಸ ನಿಯಮಗಳ ಪ್ರಕಾರ, ಜಿಎಸ್‌ಟಿ ನೋಂದಾಯಿತ ಹಿಡುವಳಿದಾರನು ರಿವರ್ಸ್ ಚಾರ್ಜ್ ಮೆಕ್ಯಾನಿಸಂ (RCM) ಅಡಿಯಲ್ಲಿ ತೆರಿಗೆಯನ್ನು ಪಾವತಿಸಲು ಹೊಣೆಗಾರನಾಗಿರುತ್ತಾನೆ.

ಪ್ರಮುಖ ಸುದ್ದಿ

ತಾಜುದ್ದೀನ್ಜುನೈದೀ ಮತ್ತು  ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಗಣ್ಯರ ಸಂತಾಪ

ಪ್ರಖ್ಯಾತ ಗಾಯಕರು, ತಮ್ಮ ಸುಸ್ವರದ ಮೂಲಕ ಕವಿ ಗೀತೆಗಳಿಗೆ ಮೆರುಗು ತಂದುಕೊಟ್ಟಿದ್ದ ಶ್ರೀ ಶಿವಮೊಗ್ಗ ಸುಬ್ಬಣ್ಣ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಗಿದೆ.

ದೇಶ-ವಿದೇಶ

ಒಡಿಶಾದಲ್ಲಿ ಆಘಾತಕಾರಿ ಘಟನೆ ; ಹಾಡಹಗಲೇ ವೃದ್ಧನನ್ನು ಕಂಬಕ್ಕೆ ಕಟ್ಟಿ, ಥಳಿಸಿ ಕೊಂದ ಕುಟುಂಬಸ್ಥರು!

ಕೊರಾಪುಟ್ ಜಿಲ್ಲೆಯ ಬುಡಕಟ್ಟು ಪ್ರದೇಶದಲ್ಲಿ ಹಾಡಹಗಲೇ ವೃದ್ಧನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ತಮ್ಮ ಕುಟುಂಬಸ್ಥರೇ ಥಳಿಸಿ ಕೊಂದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ!