ಬಹುಭಾಷಾ ನಟಿಯಾಗಿ ಸಾಕಷ್ಟು ಆಫರ್‍ಗಳನ್ನು ಗಿಟ್ಟಿಸಿಕೊಂಡಿರುವ ನಟಿ ರಶ್ಮಿಕಾ ಮಂದಣ್ಣ ಕಿರಿಕ್ ಮಾಡುತ್ತಲೇ ಸುದ್ದಿಯಾಗಿದ್ದಾರೆ..ಇತ್ತೀಚೆಗಷ್ಟೇ ವಿಜಯ್ ದೇವರಕೊಂಡ ಜೊತೆಗೆ `ಡಿಯರ್ ಕಾಮ್ರೇಡ್’ ಚಿತ್ರದಲ್ಲಿ ಕಾಣಿಸಿಕೊಂಡರೂ ಚಿತ್ರ ಅಷ್ಟಾಗಿ ಯಶಸ್ಸು ಕಂಡಿಲ್ಲ..ಇಷ್ಟಾದ್ರೂ ರಶ್ಮಿಕಾರನ್ನು ನಂಬುವ ನಿರ್ದೇಶಕ ಹಾಗೂ ನಿರ್ಮಾಪಕರಿಗೇನೂ ಕಮ್ಮಿ ಇಲ್ಲ.
ಇತ್ತೀಚೆಗಷ್ಟೇ ಚೆನ್ನೈನಲ್ಲಿ ಜೆಎಫ್ ಡಬ್ಲ್ಯೂ ಮ್ಯಾಗಜಿನ್ ಹಮ್ಮಿಕೊಂಡಿದ್ದ ಪ್ರಶಸ್ತಿ ಕಾರ್ಯಕ್ರಮದಲ್ಲಿ ವರ್ಷದ ಸೆನ್ಸೇಷನಲ್ ನಟಿ ಎಂಬ ಬಿರುದಿಗೆ ರಶ್ಮಿಕಾಭಾಜನರಾದರು. ಈ ಖುಷಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ರಶ್ಮಿಕಾ ಜೆಎಫ್ ಡಬ್ಲ್ಯೂ ಮ್ಯಾಗಜಿನ್ ಗೆ ಧನ್ಯವಾದ ತಿಳಿಸಿದ್ದಾರೆ.

ದೇಶ-ವಿದೇಶ
ಪಾಕಿಸ್ತಾನ : ಗರ್ಭಿಣಿ ಮಹಿಳೆ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ; ಭಾರೀ ಆಕ್ರೋಶ
ನೋಮನ್ ಗ್ರ್ಯಾಂಡ್ ಸಿಟಿ ಅಪಾರ್ಟ್ಮೆಂಟ್ ಕಟ್ಟಡದ ಹೊರಗೆ ಭದ್ರತಾ ಸಿಬ್ಬಂದಿ ಗರ್ಭಿಣಿ ಮಹಿಳೆಯನ್ನು ಥಳಿಸಿದ್ದಾರೆ ಎಂದು ಪಾಕ್ ಮೂಲದ ಜಿಯೋ ನ್ಯೂಸ್ ವರದಿ ಮಾಡಿದೆ.