• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ವರ್ಷಾಂತ್ಯಕ್ಕೆ ಸಂಭವಿಸಲಿರುವ ಸೂರ್ಗ್ರಹಣದ ಹೇಗಿರುತ್ತೆ ಗೊತ್ತಾ..?

Kiran K by Kiran K
in ದೇಶ-ವಿದೇಶ
0
SHARES
0
VIEWS
Share on FacebookShare on Twitter

ಬೆಂಗಳೂರು,ಡಿ 16: ಡಿಸೆಂಬರ್ 26 ರಂದು 2019ರ ಸಾಲಿನ ಕೊನೆಯ ಸೂರ್ಯಗ್ರಹಣಕ್ಕೆ ನಾವು ನೀವೆಲ್ಲರೂ ಸಾಕ್ಷಿಯಾಗಲಿದ್ದೇವೆ.  ಬಹಳ ಅಪರೂಪಕ್ಕೆ ಎಂಬಂತೆ ಕಾಣುವ ಕಂಕಣ ಸೂರ್ಯಗ್ರಹಣ ಅಂದು ಸಂಭವಿಸಲಿದೆ. ಸೂರ್ಯಗ್ರಹಣದಲ್ಲಿ ಖಗ್ರಾಸಗ್ರಹಣ (ಪೂರ್ಣ ಪ್ರಮಾಣದ ಗ್ರಹಣ) ಹಾಗೂ ಕಂಕಣಗ್ರಹಣ (ಭಾಗಶಃ ಗ್ರಹಣ) ಎಂಬ ಎರಡು ಬಗೆ ಇವೆ. ವರ್ಷಾಂತ್ಯಕ್ಕೆ ಕಾಣಿಸುತ್ತಿರುವುದು ಕಂಕಣ ಸೂರ್ಯಗ್ರಹಣ. ಭೂಮಿ ಮತ್ತು ಸೂರ್ಯನ ನಡುವೆ ಚಂದ್ರ ಬಂದಾಗ ಸೂರ್ಯಗ್ರಹಣ ಸಂಭವಿಸುತ್ತದೆ. 2010 ರಲ್ಲಿ ಭಾರತದಲ್ಲಿ ಈ ಹಿಂದೆ ಕಂಕಣ ಸೂರ್ಯಗ್ರಹಣ ಸಂಭವಿಸಿತ್ತು.

ಸೂರ್ಯ ಗ್ರಹಣವು ಇದೇ ಡಿಸೆಂಬರ್ 26ರಂದು ಮುಂಜಾನೆ 8.5ಕ್ಕೆ ಗ್ರಹಣ ಸಮಯ ಆರಂಭವಾಗುವುದು. ನಂತರ 11.4ಕ್ಕೆ ಗ್ರಹಣ ಬಿಡಲಿದೆ. ಬೆಳಿಗ್ಗೆ9 ರ ಸುಮಾರು ಇದರ ಪೂರ್ಣ ದರ್ಶನವಾಗಲಿದೆ. ಸುಮಾರು 2 ಗಂಟೆ 59 ನಿಮಿಷಗಳ ಕಾಲ ಗ್ರಹಣ ಕಾಲವಿರುತ್ತದೆ. ಈ ಸೂರ್ಯಗ್ರಹಣ ಭಾರತದಲ್ಲಿ ಕರ್ನಾಟಕ, ತಮಿಳುನಾಡು ಹಾಗೂ ಕೇರಳದಲ್ಲಿ ಕಾಣಿಸಿಕೊಳ್ಳಲಿದೆ. ಕರ್ನಾಟಕದ ಕರಾವಳಿ ಭಾಗದಲ್ಲಿ ಶೇ 90 ರಷ್ಟು ಕಂಡರೆ, ಉಳಿದ ಭಾಗದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಕಾಣಲಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

Related News

ಸನಾತನ ಧರ್ಮ ನಮ್ಮ ರಾಷ್ಟ್ರೀಯ ಧರ್ಮ : ಸಿಎಂ ಯೋಗಿ ಆದಿತ್ಯನಾಥ್
ದೇಶ-ವಿದೇಶ

ಸನಾತನ ಧರ್ಮ ನಮ್ಮ ರಾಷ್ಟ್ರೀಯ ಧರ್ಮ : ಸಿಎಂ ಯೋಗಿ ಆದಿತ್ಯನಾಥ್

January 28, 2023
ಗುಜರಾತ್‌ ಗಲಭೆ : ಸುಪ್ರೀಂಕೋರ್ಟ್‌ vs ಬಿಬಿಸಿ ಸಾಕ್ಷ್ಯಚಿತ್ರ ; ಯಾವುದು ಸತ್ಯ…..
ದೇಶ-ವಿದೇಶ

ಗುಜರಾತ್‌ ಗಲಭೆ : ಸುಪ್ರೀಂಕೋರ್ಟ್‌ vs ಬಿಬಿಸಿ ಸಾಕ್ಷ್ಯಚಿತ್ರ ; ಯಾವುದು ಸತ್ಯ…..

January 28, 2023
ನಿರುದ್ಯೋಗಿಗಳಿಗೆ ಮಾಸಿಕ ಭತ್ಯೆ, ಕಟ್ಟಡ ಕಾರ್ಮಿಕರಿಗೆ 50,000 ಧನಸಹಾಯ ಘೋಷಣೆ: ಕೊಟ್ಟ ಮಾತು ಉಳಿಸಿಕೊಂಡ ಸಿಎಂ
ದೇಶ-ವಿದೇಶ

ನಿರುದ್ಯೋಗಿಗಳಿಗೆ ಮಾಸಿಕ ಭತ್ಯೆ, ಕಟ್ಟಡ ಕಾರ್ಮಿಕರಿಗೆ 50,000 ಧನಸಹಾಯ ಘೋಷಣೆ: ಕೊಟ್ಟ ಮಾತು ಉಳಿಸಿಕೊಂಡ ಸಿಎಂ

January 27, 2023
ಸ್ವಿಗ್ಗಿ ಇನ್ಸ್ಟಾಮಾರ್ಟ್ ನಿಂದ ಸ್ಯಾನಿಟರಿ ಪ್ಯಾಡ್‌ಗಳ ಜೊತೆಗೆ ಉಚಿತ ಚಾಕೊಲೇಟ್ ಪಡೆದ ಮಹಿಳೆ…
ದೇಶ-ವಿದೇಶ

ಸ್ವಿಗ್ಗಿ ಇನ್ಸ್ಟಾಮಾರ್ಟ್ ನಿಂದ ಸ್ಯಾನಿಟರಿ ಪ್ಯಾಡ್‌ಗಳ ಜೊತೆಗೆ ಉಚಿತ ಚಾಕೊಲೇಟ್ ಪಡೆದ ಮಹಿಳೆ…

January 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.