ಬಿಬಿಎಂಪಿ ನಾಡಪ್ರಭು ಕೆಂಪೇಗೌಡ ದಿನಾಚರಣೆಯ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿರುವ 100 ಮಂದಿ ಸಾಧಕರಿಗೆ 2019ನೇ ಸಾಲಿನ ಕೆಂಪೇಗೌಡ ಪ್ರಶಸ್ತಿಯನ್ನು ನೀಡಲಾಯ್ತು. ಕೆಂಪೇಗೌಡ ಪ್ರಶಸ್ತಿಯನ್ನು ಈ ಬಾರಿ ಮಾಧ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರ ಪೈಕಿ ಹಿರಿಯ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಅವರಿಗೆ ನೀಡಿ ಸನ್ಮಾಲಿಸಲಾಯ್ತು. ಮಾನ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಪ್ರಶಸ್ತಿ ಫಲಕ ಹಾಗೂ ಪ್ರಮಾಣಪತ್ರದ ಜೊತೆಗೆ 50,000 ರೂಪಾಯಿ ನಗದು ನೀಡಿ ಗೌರವಿಸಿದರು.