• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ವಿಧಾನಸೌಧಕ್ಕೆ ಹಾಜರಾದ ಸಚಿವ ಸುಧಾಕರ್

Kiran K by Kiran K
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
0
SHARES
1
VIEWS
Share on FacebookShare on Twitter

ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ರ ತಂದೆ,  ಪತ್ನಿ ಹಾಗೂ ಪುತ್ರಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದ್ದರಿಂದ ಸಚಿವ ಸುಧಾಕರ್ ಅವರು  ಕೂಡ ಹೋಂ ಕ್ವಾರೆಂಟೇನ್ ಗೆ  ಈಗಾಗಲೇ ಒಳಗಾಗಿದ್ದು. ಇದೀಗ ಕ್ವಾರೆಂಟೈನ್  ಮುಗಿಸಿ ಮಂಗಳವಾರದಂದು ವಿಧಾನಸೌಧದಲ್ಲಿ ಕಾಣಿಸಿಕೊಂಡಿದ್ದಾರೆ.  “ಎರಡು ಬಾರಿ ಟೆಸ್ಟ್ ಮಾಡಿಸಿದಾಗ ನನ್ನ ಕೊರೋನಾ ರಿಪೋರ್ಟ್ ನೆಗೆಟಿವ್ ಬಂದಿದೆ. ಇದೀಗ ಕ್ವಾರೆಂಟೈನ್ ಮುಗಿಸಿ ಕರ್ತವ್ಯಕ್ಕೆ ಹಾಜಾರಾಗಿದ್ದೀನಿ. ಇನ್ನೆರಡೇ ದಿನಗಳಲ್ಲಿ ಪತ್ನಿ ಹಾಗು ಪುತ್ರಿ ಕೂಡ ಡಿಸ್ಚಾರ್ಜ್ ಆಗಲಿದ್ದಾರೆ. ನನ್ನ ಕುಟುಂಬದವರು ಗುಣಮುಖವಾಗಲಿ ಎಂದು ಹಾರೈಸಿದ ಎಲ್ಲರಿಗು ಧನ್ಯವಾದಗಳು” ಎಂದು ಸಚಿವರು ವಿಧಾನಸೌಧಾದಲ್ಲಿ ಹೇಳಿಕೆ ನೀಡಿದ್ದಾರೆ. 

               ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ಈ ಹಿಂದೆ ಲ್ಯಾಬ್ ತೆರೆಯಲು ಸೂಚನೆ ನೀಡಿದೆ.   ಕೇವಲ 2 ಲ್ಯಾಬ್ ಗಳಿಂದ ಈಗ 80 ಲ್ಯಾಬ್ ಗಳಾಗಿವೆ.  ಇದೇ ರೀತಿ ಈಗ ಬೆಡ್ ಗಳ ಕೊರತೆ ಇರುವ ಕಾರಣ ಖಾಸಗಿ ಮೆಡಿಕಲ್ ಕಾಲೇಜು ಗಳಿಂದ ಬೆಡ್  ವ್ಯವಸ್ಥೆ  ಕೂಡ ಮಾಡಲಾಗುತ್ತಿದ್ದೆ ಎಂದು ತಿಳಿಸಿದ್ದಾರೆ.

Related News

ಆನ್‌ಲೈನ್ ಪೇಮೆಂಟ್ ಮೇಲೆ RBI ಕಟ್ಟುನಿಟ್ಟಿನ ಕ್ರಮ: ₹10,000 ಮೇಲ್ಪಟ್ಟ ವ್ಯವಹಾರಕ್ಕೆ ‘ಕೂಲಿಂಗ್ ಅವಧಿ’
ಡಿಜಿಟಲ್ ಜ್ಞಾನ

ಆನ್‌ಲೈನ್ ಪೇಮೆಂಟ್ ಮೇಲೆ RBI ಕಟ್ಟುನಿಟ್ಟಿನ ಕ್ರಮ: ₹10,000 ಮೇಲ್ಪಟ್ಟ ವ್ಯವಹಾರಕ್ಕೆ ‘ಕೂಲಿಂಗ್ ಅವಧಿ’

April 11, 2026
ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಹೊಸ ತಿರುವು: ಇಸ್ಲಾಮಾಬಾದ್‌ನಲ್ಲಿ ಇರಾನ್-ಅಮೆರಿಕಾ ಮಹತ್ವದ ಮಾತುಕತೆ
ದೇಶ-ವಿದೇಶ

ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಹೊಸ ತಿರುವು: ಇಸ್ಲಾಮಾಬಾದ್‌ನಲ್ಲಿ ಇರಾನ್-ಅಮೆರಿಕಾ ಮಹತ್ವದ ಮಾತುಕತೆ

April 11, 2026
ಚೇತರಿಕೆ ಕಂಡ ಷೇರು ಮಾರುಕಟ್ಟೆ: ತಜ್ಞರಿಂದ 5 ಬ್ರೇಕ್‌ಔಟ್‌ ಸ್ಟಾಕ್‌ ಖರೀದಿಗೆ ಶಿಫಾರಸು
ಡಿಜಿಟಲ್ ಜ್ಞಾನ

ಚೇತರಿಕೆ ಕಂಡ ಷೇರು ಮಾರುಕಟ್ಟೆ: ತಜ್ಞರಿಂದ 5 ಬ್ರೇಕ್‌ಔಟ್‌ ಸ್ಟಾಕ್‌ ಖರೀದಿಗೆ ಶಿಫಾರಸು

April 10, 2026
ಶಿವಮೊಗ್ಗದ ಹುಲಿಕಲ್ ಘಾಟ್ ದುರಂತ: ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರ ದುರ್ಮರಣ
ರಾಜ್ಯ

ಶಿವಮೊಗ್ಗದ ಹುಲಿಕಲ್ ಘಾಟ್ ದುರಂತ: ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರ ದುರ್ಮರಣ

April 10, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.