Visit Channel

ವಿಧಾನಸೌಧದಲ್ಲಿ ಸಭೆ ನಡೆಸಿದ ಸಚಿವ ಆರ್. ಅಶೋಕ್

tdoKfJ47_400x400

ಗುರುವಾರ ಕಂದಾಯ ಸಚಿವ ಆರ್ ಅಶೋಕ್  ಸಭೆಯನ್ನು ನಡೆಸಿದ್ದಾರೆ . ವಿಧಾನ ಸೌಧದಲ್ಲಿ ಸಭೆ ನಡೆಸಿದ ಸಚಿವರು  ಕೊರೋನಾ ನಿಯಂತ್ರಣದ ವಿಚಾರವನ್ನು ಚರ್ಚೆ ಮಾಡಿದ್ದಾರೆ . ಇದರ ಜೊತೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊರೋನಾ ವಿಚಾರದಲ್ಲಿ ಬಿಜೆಪಿ ಲೂಟಿ ಮಾಡ್ತಿದೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ತಿರುಗೇಟು ನೀಡಿದ್ದಾರೆ .

ಅವರ ಬಳಿ ಯಾವುದಾದರು ದಾಖಲೆ ಇದ್ರೆ ಕೊಡಲಿ  ಸುಮ್ಮನೆ ಹೇಳೋದಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ .ಬಳಿಕ ಮಾತನಾಡಿದ ಕಂದಾಯ ಸಚಿವರು ನಿರಾಣಿ ಪೆನ್ ಡ್ರೈವ್ ವಿಚಾರವೆತ್ತಿದ್ದು ; ನನ್ನ ಪೆನ್ನಿನಲ್ಲಿ  ಇಂಕ್ ಖಾಲಿಯಾಗಿದೆ  ಎಂದು ವ್ಯಂಗ್ಯವಾಡಿದ್ದಾರೆ .ಜೊತೆಗೆ ಪಿಎಸಿ ಸಭೆಯ ನಡಾವಳಿಯಲ್ಲಿ ಪ್ರಸ್ತಾಪ ವಿಚಾರಕ್ಕೆ ಸಂಬಂಧಪಟ್ಟಂತೆ  ಸಿದ್ದರಾಮಯ್ಯರವರು  ಇದನ್ನು ಟ್ವೀಟ್ ನಲ್ಲಿ ಹಾಕಿಕೊಂಡಿದ್ದಾರೆ . ಆದ್ರೆ ಯಾವುದೇ ಇಲ್ಲಿ ಹಗರಣ ನಡೆದಿಲ್ಲ  ನಿರಾಣಿಯವರು  ನನ್ನ ಬಳಿ  ಪೆನ್ ಡ್ರೈವ್ ಇಲ್ಲ ಅಂತ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.

Latest News

Bilkis Bano
ದೇಶ-ವಿದೇಶ

ಬಿಲ್ಕಿಸ್ ಬಾನೊ ಪ್ರಕರಣ ; ಅಪರಾಧಿಗಳನ್ನು ಬಿಡುಗಡೆ ಮಾಡದಂತೆ 6,000 ಮಾನವ ಹಕ್ಕುಗಳ ಕಾರ್ಯಕರ್ತರು, ಇತಿಹಾಸಕಾರರಿಂದ ಸುಪ್ರೀಂಗೆ ಪತ್ರ!

ವಿದ್ವಾಂಸರು, ಚಲನಚಿತ್ರ ನಿರ್ಮಾಪಕರು, ಪತ್ರಕರ್ತರು ಮತ್ತು ಮಾಜಿ ಅಧಿಕಾರಗಳು ಈ ಪತ್ರಕ್ಕೆ ಸಹಿ ಹಾಕಿ, ಅಪರಾಧಿಗಳನ್ನು ಬಿಡುಗಡೆ ಮಾಡದಂತೆ ಕೋರಿದ್ದಾರೆ.

JK
ದೇಶ-ವಿದೇಶ

ಜಮ್ಮು-ಕಾಶ್ಮೀರದಲ್ಲಿ ಬೇರೆ ರಾಜ್ಯದವರು ಮತ ಚಲಾಯಿಸಬಹುದು ; ಕಣಿವೆ ರಾಜ್ಯದ ಹೊಸ ಚುನಾವಣಾ ನಿಯಮಗಳ ವಿವರ ಇಲ್ಲಿದೆ

ಜಮ್ಮು ಮತ್ತು ಕಾಶ್ಮೀರದಲ್ಲಿ ವಾಸಿಸುವ ಅಥವಾ ಕೆಲಸ ಮಾಡುವ ಸ್ಥಳೀಯರಲ್ಲದವರು ಸೇರಿದಂತೆ ಯಾವುದೇ ಭಾರತೀಯ ನಾಗರಿಕರು ತಮ್ಮ ಹೆಸರನ್ನು ಮತದಾನ ಪಟ್ಟಿಯಲ್ಲಿ ಸೇರಿಸಬಹುದು.

Dolo 650
ದೇಶ-ವಿದೇಶ

ಡೋಲೋ 650 ಮಾತ್ರೆ ಬರೆಯಲು ವೈದ್ಯರಿಗೆ 1000 ಕೋಟಿ ರೂ. ಲಂಚ! : ಸುಪ್ರೀಂಗೆ ದೂರು

ಡೋಲೋ 650 ಮಾತ್ರೆ ಉತ್ಪಾದಕ ಕಂಪನಿಯೂ ಅಂದಾಜು 1000 ಕೋಟಿ ರೂಪಾಯಿಗಳನ್ನು ವೈದ್ಯರಿಗೆ ನೀಡಿದೆ ಎಂದು ವೈದ್ಯಕೀಯ ಮಾರಾಟ ಪ್ರತಿನಿಧಿಗಳ ಸಂಘವು ಆರೋಪಿಸಿದೆ.

Kannada
ಮನರಂಜನೆ

2000-2010ರ ಸಾಲಿನ ಕನ್ನಡ ಚಿತ್ರರಂಗದ ಟಾಪ್ 12 ಚಿತ್ರಗಳು ಯಾವುವು ಗೊತ್ತಾ? ಇಲ್ಲಿದೆ ಓದಿ

ಆ ಕಾಲಕ್ಕೆ ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಬರೆದಿದ್ದ ಈ ಸಿನಿಮಾ ಹಲವು ಕೇಂದ್ರಗಳಲ್ಲಿ ಯಶಸ್ವಿಯಾಗಿ 25 ವಾರಕ್ಕೂ ಅಧಿಕ ಸಮಯ ಪ್ರದರ್ಶನ ಕಂಡಿತ್ತು.