ವಿಭಿನ್ನವಾಗಿ ಮಕ್ಕಳ ದಿನವನ್ನು ಆಚರಿಸಿಕೊಂಡ ನಟ ಯಶ್..

ಬೆಂಗಳೂರು,ನ.14: 25  ವರ್ಷಗಳಿಂದ ಮಹಿಳೆಯರು ಮಕ್ಕಳು ಮತ್ತು ನೊಂದ ಕುಟುಂಗಳಿಗೆ ನೆರವಾಗಿ ಸೇವೆಸಲ್ಲಿಸುತ್ತಾ ಬಂದಿರುವ ‘ಪರಿಹಾರ ಸೇವಾ ಸಂಸ್ಥೆ’ ಯು ಮಕ್ಕಳ ದಿನಾಚರಣೆಯ ಪ್ರಯುಕ್ತ ವಿಭಿನ್ನ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.. ಇನ್ ಫ್ಯಾಂಟ್ರಿ ರಸ್ತೆಯಲ್ಲಿರುವ ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಮಕ್ಕಳ ಜಾತ್ರೆ ಕಾರ್ಯಕ್ರಮವನ್ನು ಆಯೋಜಿಸಿತ್ತು.

ನಟ ಯಶ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಈ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಹೆಚ್ಚುವರಿ ಆಯುಕ್ತ ಉಮೇಶ್ ಪಾಲ್ಗೊಂಡಿದ್ದರು. ಹಲವಾರು ಶಾಲೆಗಳಿಂದ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದ ಮಕ್ಕಳು ತಮ್ಮ ಪ್ರತಿಭೆಯ ಪ್ರದರ್ಶನವನ್ನೂ ಮಾಡಿ ಗಮನ ಸೆಳೆದರು..

Latest News

ಆರೋಗ್ಯ

ಸಕ್ಕರೆ ಖಾಯಿಲೆ ಇರುವವರು ಈ ಹಣ್ಣುಗಳನ್ನು ಸೇವಿಸಬಹುದು ; ತಪ್ಪದೇ ಈ ಮಾಹಿತಿ ಓದಿ

ತಜ್ಞರ ಪ್ರಕಾರ, ಸಕ್ಕರೆ ಕಾಯಿಲೆ ಇರುವವರು ಈ 5 ವಿಧದ ಹಣ್ಣುಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಅಂತಹ ಹಣ್ಣುಗಳ ವಿವರ ಇಲ್ಲಿದೆ ನೋಡಿ.

ದೇಶ-ವಿದೇಶ

ದೇಶದ ಹೆಮ್ಮೆ ತ್ರಿವರ್ಣ ಧ್ವಜವೂ ಕೂಡ ಬಿಜೆಪಿಗೆ ವ್ಯಾಪಾರದ ಸರಕಾಗಿದೆ : ಬಿ.ಕೆ.ಹರಿಪ್ರಸಾದ್

38×11,80,000=4.484 ಕೋಟಿ, ಹೇಗಿದೆ ಮೋದಿ ಸರ್ಕಾರದ ಲೂಟಿ? ಕೇಂದ್ರದ ಮೋದಿ ಸರ್ಕಾರ ವಸೂಲಿ ಬಾಜಿತನಕ್ಕೆ ರಾಷ್ಟ್ರಧ್ವಜವನ್ನ ಬಳಸಿಕೊಂಡಿರುವುದು ಅಕ್ಷಮ್ಯ ಅಪರಾಧ

ಕ್ರೀಡೆ

ಕಾಮನ್‌ವೆಲ್ತ್ ಗೇಮ್ಸ್‌ 2022 ; ಕಂಚಿನ ಪದಕ ಗೆದ್ದ ಪತ್ನಿಯನ್ನು ಅಭಿನಂದಿಸಿದ ದಿನೇಶ್ ಕಾರ್ತಿಕ್

ಭಾರತದ ಸ್ಕ್ವ್ಯಾಶ್ ಆಟಗಾರ್ತಿ ದೀಪಿಕಾ ಪಲ್ಲಿಕ್ಕಲ್(Deepika Pallikal) ಮಿಕ್ಸೆಡ್ ಡಬಲ್ಸ್ ವಿಭಾಗದಲ್ಲಿ ಕಂಚಿನ ಪದಕ(Bronze Medal) ಗೆದ್ದುಕೊಂಡಿದ್ದಾರೆ.

ಆರೋಗ್ಯ

ದೇಹ ನೀಡುವ `ಈ’ ಸೂಚನೆಗಳು ಕಿಡ್ನಿ ವೈಪಲ್ಯವನ್ನು ಸೂಚಿಸುತ್ತವೆ ; ಇಲ್ಲಿದೆ ಮಾಹಿತಿ ಓದಿ

ಕಿಡ್ನಿ(Kidney) ನಮ್ಮ ದೇಹದ ಪ್ರಮುಖ ಅಂಗವಾಗಿದೆ. ದೇಹದಲ್ಲಿ ಶುದ್ಧ ರಕ್ತವನ್ನು ಪರಿಚಲನೆ ಮಾಡುವಲ್ಲಿ ಮೂತ್ರಪಿಂಡಗಳು ಮುಖ್ಯ ಪಾತ್ರವಹಿಸುತ್ತವೆ.