• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ವಿರೋಧದ ನಡುವೆ 3 ಕಾಯ್ದೆಗಳಿಗೆ ಸುಗ್ರೀವಾಜ್ಞೆ

padma by padma
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ವಿಧಾನ ಪರಿಷತ್ ನ 4 ಕ್ಷೇತ್ರಗಳಿಗೆ ಅ .28ರಂದು ಚುನಾವಣೆ:
0
SHARES
0
VIEWS
Share on FacebookShare on Twitter

ಬೆಂಗಳೂರು: ರಾಜ್ಯ ವಿಧಾನಮಂಡಲ ಅಧಿವೇಶನದಲ್ಲಿ ಮೂರು ಕೃಷಿ ಕಾಯಿದೆಗಳಿಗೆ ಅನುಮೋದನೆ ನೀಡಿದ್ದು ಈ ಕಾಯ್ದೆಗಳನ್ನು ಸುಗ್ರೀವಾಜ್ಞೆಗಳ ಮೂಲಕ ಜಾರಿಗೆ ತರುವ ನಿರ್ಧಾರಕ್ಕೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಯಿತು. ಈ ಮೂಲಕ ಎಪಿಎಂಸಿ ಭೂಸುಧಾರಣೆ ಮತ್ತು ಕಾರ್ಮಿಕ ತಿದ್ದುಪಡಿ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲಿದೆ.

ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ  ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ಮತ್ತು ಕಾರ್ಮಿಕ ತಿದ್ದುಪಡಿ ಕಾಯ್ದೆಗಳನ್ನು  ಸುಗ್ರೀವಾಜ್ಞೆ ಮೂಲಕ ಜಾರಿಗೆ ತರುವ ಕುರಿತು  ಮಹತ್ವದ ಚರ್ಚೆ ನಡೆಯಿತು. ತೀವ್ರ ಚರ್ಚೆಯ ಬಳಿಕ ಈ ನಿರ್ಣಯಕ್ಕೆ ಸದಸ್ಯರಿಂದ ಒಪ್ಪಿಗೆ ಸಿಕ್ಕಿದೆ.

Related News

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!
ರಾಜಕೀಯ

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!

March 31, 2023
ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌
ರಾಜಕೀಯ

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌

March 31, 2023
300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್
ರಾಜಕೀಯ

300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್

March 31, 2023
ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ;   ಸುಳಿವು ನೀಡಿದ ಯಡಿಯೂರಪ್ಪ..!
ರಾಜಕೀಯ

ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ; ಸುಳಿವು ನೀಡಿದ ಯಡಿಯೂರಪ್ಪ..!

March 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.