Visit Channel

ವಿಷ ಆಹಾರ ಸೇವನೆ : ಐವತ್ತಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Renukacharya

ದಾವಣಗೆರೆ : ಜಿಲ್ಲೆಯ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ವಿಷಾಹಾರ ಸೇವಿಸಿ  ಐವತ್ತಕ್ಕಿಂತ ಹೆಚ್ಚಿನ ಮಕ್ಕಳು ಅಸ್ವಸ್ಥರಾಗಿದ್ದಾರೆ

ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಹಾಸ್ಟೆಲ್‌ಗಳಲ್ಲಿ ಕೊಡುವ ಆಹಾರದಿಂದ ಫುಡ್‌ ಪಾಯಿಸನ್‌ ಆಗುತ್ತಿರುವ ಕೇಸ್‌ಗಳು ಹೆಚ್ಚಾಗುತ್ತಿದೆ ಇದಕ್ಕೆ ಸಂಬಂಧಪಟ್ಟಂತೆ ಇನ್ನೊಂದು ಘಟನೆ ನಡೆದಿದೆ.ದಾವಣಗೆರೆ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಅರಬಗಟ್ಟೆ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಐವತ್ತಕ್ಕಿಂತ ಹೆಚ್ಚು ಮಕ್ಕಳು ವಿಷಾಹಾರ ಸೇವಿಸಿ ಅಸ್ವಸ್ಥರಾಗಿದ್ದಾರೆ.

ಶುಕ್ರವಾರ ಮಧ್ಯಾಹ್ನ ಮಕ್ಕಳು ಪಾಯಸ ಹಾಗೂ ಅನ್ನ ಸಾಂಬರ್ ಸೇವಿಸಿದ್ದರು ನಂತರ ಸಂಜೆ ಹೊತ್ತಿಗೆ ವಾಂತಿ ಹಾಗೂ ಹೊಟ್ಟೆ ನೋವಿನಿಂದ ಐವತ್ತಕ್ಕಿಂತ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದರು. ಕೂಡಲೇ ಎಲ್ಲ ಮಕ್ಕಳನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ,ಇದರ ಬಗ್ಗೆ ವಿಷಯ ತಿಳಿಯುತ್ತಿದ್ದಂತೆ ಶಾಸಕ ರೇಣುಕಾಚಾರ್ಯ ರವರು ತಾಲೂಕು ಆಸ್ಪತ್ರೆ ಹಾಗೂ ವಸತಿ ಶಾಲೆಗೆ ತೆರಳಿ ಮಕ್ಕಳನ್ನು ವಿಚಾರಿಸಿ ಧ್ಯೆರ್ಯ ಹೇಳಿದ್ದಾರೆ .ಇನ್ನಾದರೂ ಇದರ ಬಗ್ಗೆ ರಾಜ್ಯ ಸರ್ಕಾರ ಸರಿಯಾದ ಕ್ರಮ ಕೈಗೊಳ್ಳಲಿ

Latest News

Lal singh chadda
ಮನರಂಜನೆ

“ಲಾಲ್ ಸಿಂಗ್ ಚಡ್ಡಾ” ಚಿತ್ರ ಭಾರತೀಯ ಸೇನೆ ಮತ್ತು ಸಿಖ್ಖರನ್ನು ಅವಮಾನಿಸಿದೆ! : ಕ್ರಿಕೆಟಿಗ ಮಾಂಟಿ ಪನೇಸರ್

ಲಾಲ್ ಸಿಂಗ್ ಚಡ್ಡಾ  ಚಿತ್ರ ನಿಷೇಧಕ್ಕೆ ಮಾಂಟಿ ಪನೇಸರ್ ಕರೆ.  ಕ್ರಿಕೆಟಿಗ ಮಾಂಟಿ ಪನೇಸರ್ ಅವರು ಟ್ವಿಟರ್ನಲ್ಲಿ “ಲಾಲ್ ಸಿಂಗ್ ಚಡ್ಡಾ ಚಿತ್ರ ನಾಚಿಕೆಗೇಡಿನದು.

Medical Test
ಮಾಹಿತಿ

ಮದುವೆಗೂ ಮುನ್ನ ಈ ವೈದ್ಯಕೀಯ ಪರೀಕ್ಷೆಗಳನ್ನು ತಪ್ಪದೇ ಮಾಡಿಸಿಕೊಳ್ಳಿ ; ಅನುವಂಶಿಕ ಕಾಯಿಲೆಗಳನ್ನು ಪತ್ತೆ ಮಾಡಿ

ಕೆಲ ವೈದ್ಯಕೀಯ ಪರೀಕ್ಷೆಗಳನ್ನು ನಡೆಸುವುದರಿಂದ ಆನುವಂಶಿಕ ಕಾಯಿಲೆಗಳು ಪತ್ತೆ ಮಾಡಿ, ಅವುಗಳಿಗೆ ಚಿಕಿತ್ಸೆಯನ್ನು ಕೂಡ ಪಡೆದುಕೊಳ್ಳಬಹುದು.

Siddaramaiah
ರಾಜಕೀಯ

ಲೋಕಾಯುಕ್ತವೇ ಇದ್ದಿದ್ದರೆ ಮಜಾವಾದಿ ಸಿದ್ದರಾಮಯ್ಯ ಜೈಲೂಟ ತಿನ್ನುತ್ತಿದ್ದರು : ಬಿಜೆಪಿ

ಲೋಕಾಯುಕ್ತವೇ ಇದ್ದಿದ್ದರೆ ಮಜಾವಾದಿ ಸಿದ್ದರಾಮಯ್ಯ(Siddaramaiah) ಜೈಲೂಟ ತಿನ್ನುತ್ತಿದ್ದರು ಎಂದು ರಾಜ್ಯ ಬಿಜೆಪಿ(State BJP) ವ್ಯಂಗ್ಯವಾಡಿದೆ.

Gaalipata 2
ಮನರಂಜನೆ

ತೆರೆಯ ಮೇಲೆ ಹಾರಿದ ‘ಗಾಳಿಪಟ-2’; ಗಣಿ-ಭಟ್ರು ಕಾಂಬಿನೇಷನ್‍ಗೆ ಶಿಳ್ಳೆ-ಚಪ್ಪಾಳೆ

ಯೋಗರಾಜ್ ಭಟ್ ಮತ್ತು ‘ಗೋಲ್ಡನ್ ಸ್ಟಾರ್’ ಗಣೇಶ್ ಅವರ ಕಾಂಬಿನೇಷನ್ ಹೇಗೆ ಮೂಡಿಬಂದಿದೆ ಎಂಬುದನ್ನು ತಿಳಿಯಲು ಅಭಿಮಾನಿಗಳು ಕುತೂಹಲದಿಂದ ಚಿತ್ರಮಂದಿರದತ್ತ ಹೆಜ್ಜೆ ಹಾಕಿದ್ದಾರೆ.