• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ವೈದ್ಯಕೀಯ ಉಪಕರಣ ಖರೀದಿಯಲ್ಲಿ ಅವ್ಯವಹಾರ ಆಗಿದ್ದರೆ ಸಚಿವ ಸ್ಥಾನದಲ್ಲಿ ಕೂರಲ್ಲ: ಶ್ರೀರಾಮುಲು

Kiran K by Kiran K
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ವೈದ್ಯಕೀಯ ಉಪಕರಣ ಖರೀದಿಯಲ್ಲಿ ಅವ್ಯವಹಾರ ಆಗಿದ್ದರೆ ಸಚಿವ ಸ್ಥಾನದಲ್ಲಿ ಕೂರಲ್ಲ: ಶ್ರೀರಾಮುಲು
0
SHARES
0
VIEWS
Share on FacebookShare on Twitter

ಬೆಂಗಳೂರು: ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ. ಒಂದು ವೇಳೆ ಆಗಿದ್ದರೆ ನಾನು ಸಚಿವ ಸ್ಥಾನದಲ್ಲಿ ಕೂರುವುದಿಲ್ಲ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಪ್ರತಿಕ್ರಿಯಿಸಿದ್ದಾರೆ.

ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಗಂಭೀರ ಆರೋಪ ಮಾಡಿದ್ದರು. ಅದಕ್ಕೆ ಪ್ರತಿಕ್ರಿಯೆಯಾಗಿ ಸೋಮವಾರ ಸಚಿವರಾದ ಅಶ್ವತ್ಥ ನಾರಾಯಣ್‌ ಹಾಗೂ ಶ್ರೀರಾಮುಲು ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ.

ಈ ವೇಳೆ ಮಾತನಾಡಿದ ಶ್ರೀರಾಮುಲು, ಖರೀದಿಯಲ್ಲಿ ಒಂದೇ ಒಂದು ರೂಪಾಯಿ ಅವ್ಯವಹಾರ ನಡೆದಿಲ್ಲ. ಸಿದ್ದರಾಮಯ್ಯ ಅವರ ಆರೋಪದಲ್ಲಿ ಹುರುಳಿಲ್ಲ. ಅವ್ಯವಹಾರ ಆಗಿದ್ದರೆ ಸಾಬೀತು ಮಾಡಲಿ ಎಂದು ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದರು.

ಉಪಕರಣಗಳ ಖರೀದಿಗೆ 79 ಕೋಟಿ ರೂ. ಮಾತ್ರ ಖರ್ಚಾಗಿದೆ. 150 ಕೋಟಿ ರೂ. ಅವ್ಯವಹಾರದ ಆರೋಪ ಮಾಡಿದ್ದಾರೆ. ಇದು ಎಲ್ಲಿ ಎಲ್ಲಿಯ ಸಂಬಂಧ ಎಂದು ಆರೋಪವನ್ನು ಶ್ರೀರಾಮುಲು ಅಲ್ಲೆಗಳೆದಿದ್ದಾರೆ.

Related News

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಡಿಜಿಟಲ್ ಕ್ರಾಂತಿ: ಮುಂದಿನ ವರ್ಷದಿಂದ ಫೇಶಿಯಲ್ ಹಾಜರಾತಿ ಕಡ್ಡಾಯ
ಪ್ರಮುಖ ಸುದ್ದಿ

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಡಿಜಿಟಲ್ ಕ್ರಾಂತಿ: ಮುಂದಿನ ವರ್ಷದಿಂದ ಫೇಶಿಯಲ್ ಹಾಜರಾತಿ ಕಡ್ಡಾಯ

February 17, 2026
ಐಟಿ ವಲಯಕ್ಕೆ ಎಐ ಸವಾಲು:ಐಟಿ ಉದ್ಯೋಗಿಗಳಿಗೆ ಎಚ್ಚರಿಕೆಯ ಘಂಟೆ
ದೇಶ-ವಿದೇಶ

ಐಟಿ ವಲಯಕ್ಕೆ ಎಐ ಸವಾಲು:ಐಟಿ ಉದ್ಯೋಗಿಗಳಿಗೆ ಎಚ್ಚರಿಕೆಯ ಘಂಟೆ

February 17, 2026
ರೈಲು ಪ್ರಯಾಣಿಕರಿಗೆ ಶುಭ ಸುದ್ದಿ: AI ತಂತ್ರಜ್ಞಾನದ ಮೂಲಕ ಸಂಚರಿಸುವಾಗಲೇ ರೈಲು ಕ್ಲೀನ್
ದೇಶ-ವಿದೇಶ

ರೈಲು ಪ್ರಯಾಣಿಕರಿಗೆ ಶುಭ ಸುದ್ದಿ: AI ತಂತ್ರಜ್ಞಾನದ ಮೂಲಕ ಸಂಚರಿಸುವಾಗಲೇ ರೈಲು ಕ್ಲೀನ್

February 17, 2026
ಸ್ಟಾಕ್ ಬ್ರೋಕರ್‌ಗಳ ಸಾಲದ ಮೇಲೆ RBI ಕಣ್ಣು : ಸ್ಟಾಕ್ ಮಾರ್ಕೆಟ್ ನಲ್ಲಿ ಸಂಚಲನ ಮೂಡಿಸಿದ RBI ಹೊಸ ನಿಯಮ
ಪ್ರಮುಖ ಸುದ್ದಿ

ಸ್ಟಾಕ್ ಬ್ರೋಕರ್‌ಗಳ ಸಾಲದ ಮೇಲೆ RBI ಕಣ್ಣು : ಸ್ಟಾಕ್ ಮಾರ್ಕೆಟ್ ನಲ್ಲಿ ಸಂಚಲನ ಮೂಡಿಸಿದ RBI ಹೊಸ ನಿಯಮ

February 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.