Visit Channel

ಶಬರಿಮಲೆ ವಿವಾದ : ಸುಪ್ರೀಂಕೋರ್ಟ್ ವಿಸ್ತೃತ ಪೀಠಕ್ಕೆ ಅರ್ಜಿ ವಿಚಾರಣೆಯ ವರ್ಗಾವಣೆ

Save-Sabarimala

ನವದೆಹಲಿ,ನ.14: ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರು ಪ್ರವೇಶಿಸಬಹುದು ಎಂದು 2018ರಲ್ಲಿ ನೀಡಿದ್ದ ತೀರ್ಪು ಮರು ಪರಿಶೀಲನೆಗೆ ಕೋರಿದ್ದ ಎಲ್ಲಾ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ.

ಶಬರಿಮಲೆಗೆ ಸಂಬಂಧಿಸಿದಂತೆ ಸೆಪ್ಚಂಬರ್ 2018ರಲ್ಲಿ ನೀಡಿದ್ದ ತೀರ್ಪಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ಅಥವಾ ಮಾರ್ಪಾಡು ಸೂಚಿಸಿಲ್ಲ. ಧಾರ್ಮಿಕ ಸ್ವಾತಂತ್ರ್ಯ ಮತ್ತು ವಯಕ್ತಿಕ ಸ್ವಾತಂತ್ರ್ಯದ ಸಂಘರ್ಷದ ವಿಚಾರ ಇರುವುದರಿಂದ ಇನ್ನಷ್ಟು ಚರ್ಚೆ ನಡೆಸುವ ಅಗತ್ಯವಿದೆ ಎಂದು ಅಭಿಪ್ರಾಯ ಪಟ್ಟ ನ್ಯಾಯಪೀಠ 7 ನ್ಯಾಯಮೂರ್ತಿಗಳಿರುವ ವಿಸ್ತೃತ ನ್ಯಾಯಪೀಠಕ್ಕೆ ವರ್ಗಾಯಿಸಿದೆ.

ವಿಸ್ತೃತ ನ್ಯಾಯಪೀಠದ ವಿಚಾರಣೆ ಮುಗಿದು, ತೀರ್ಪು ಹೊರ ಬೀರುವವರೆಗೂ ಹಿಂದಿನ ತೀರ್ಪು ಊರ್ಜಿತದಲ್ಲಿರುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ಅವರನ್ನೊಳಗೊಂಡ ನ್ಯಾಯಪೀಠ ಹೇಳಿದೆ.

Latest News

Russia
ದೇಶ-ವಿದೇಶ

ಜನಸಂಖ್ಯೆ ಹೆಚ್ಚಳಕ್ಕೆ 10 ಮಕ್ಕಳಿಗೆ ಜನ್ಮ ನೀಡಿದ್ರೆ 13 ಲಕ್ಷ ಬಹುಮಾನ : ರಷ್ಯಾ ಅಧ್ಯಕ್ಷ ಪುಟಿನ್‌ ಘೋಷಣೆ

ರಷ್ಯಾದ ರಾಜಕೀಯ(Russia Politics) ಮತ್ತು ಭದ್ರತಾ ತಜ್ಞ ಡಾ ಜೆನ್ನಿ ಮ್ಯಾಥರ್ಸ್, ಟೈಮ್ಸ್ ರೇಡಿಯೊದಲ್ಲಿ ಈ ಕುರಿತು ಮಾತನಾಡಿ, “ಮದರ್ ಹೀರೋಯಿನ್” ಎಂದು ಕರೆಯಲ್ಪಡುವ ಬಹುಮಾನ ಯೋಜನೆ

Dakshina Kannada
ರಾಜ್ಯ

ವಿಜಯಟೈಮ್ಸ್ ಇಂಪ್ಯಾಕ್ಟ್ ; ಬಂಟ್ವಾಳ ಸೇತುವೆಯ ದುಸ್ಥಿತಿ ನೋಡಲು ದಿಢೀರನೇ ಬಂದ ಅಧಿಕಾರಿಗಳು!

ಕಳಪೆ ಕಾಮಗಾರಿ ದುರಂತದ ಬಗ್ಗೆ ವಿಜಯಟೈಮ್ಸ್ ತಂಡ ಮಾಡಿದ್ದ ವರದಿಗೆ ಅಧಿಕಾರಿಗಳು ಈಗ ದಿಢೀರ್ ಎಚ್ಚೆತ್ತುಕೊಂಡಿದ್ದಾರೆ.

IT Minister
ದೇಶ-ವಿದೇಶ

5G ಬಿಡುಗಡೆಗೆ ತಯಾರಿ ಮಾಡಿಕೊಳ್ಳಿ : ಟೆಲಿಕಾಂ ಕಂಪನಿಗಳಿಗೆ ಐಟಿ ಸಚಿವ ಅಶ್ವಿನಿ ವೈಷ್ಣವ್ ಸೂಚನೆ

ಇನ್ನು ಏರ್ಟೆಲ್(Airtel) ಮತ್ತು ಜಿಯೋ(Jio) ಈ ತಿಂಗಳ ಕೊನೆಯಲ್ಲಿ ತಮ್ಮ 5G ಸೇವೆಗಳ ಮೊದಲ ಹಂತವನ್ನು ಬಿಡುಗಡೆಗೊಳಿಸುವ ನಿರೀಕ್ಷೆಯಿದೆ.