• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಶಿರಾ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿ.ಬಿ. ಜಯಚಂದ್ರ ಕಣಕ್ಕೆ; ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

padma by padma
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಶಿರಾ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿ.ಬಿ. ಜಯಚಂದ್ರ ಕಣಕ್ಕೆ; ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
0
SHARES
3
VIEWS
Share on FacebookShare on Twitter

ಬೆಂಗಳೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಟಿ.ಬಿ.ಜಯಚಂದ್ರ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ತೀರ್ಮಾನಿಸಲಾಗಿದ್ದು, ಇವರ ಹೆಸರನ್ನೇ ಪಕ್ಷದ ವರಿಷ್ಠರಿಗೆ ಕಳುಹಿಸಿಕೊಡುತ್ತೇವೆ’ ಎಂದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಉಪಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಪಕ್ಷದ ನಾಯಕರೊಂದಿಗೆ ಸಭೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿರಾ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಮಾಜಿ ಸಚಿವ ಟಿ.ಬಿ ಜಯಚಂದ್ರ ಅವರನ್ನು ಕಣಕ್ಕಿಳಿಸುವ ಬಗ್ಗೆ ಚರ್ಚಿಸಿದ್ದೇವೆ. ರಾಜಣ್ಣ ಅವರೇ ಜಯಚಂದ್ರ ಅವರ ಹೆಸರನ್ನು ಸೂಚಿಸಿದ್ದಾರೆ. ಅವರ ಅಭಿಪ್ರಾಯ ಪಡೆದಿದ್ದು, ಇದನ್ನೇ ಪಕ್ಷದ ಹೈಕಮಾಂಡ್ ಗೆ ಕಳುಹಿಸಿಕೊಡುತ್ತೇವೆ.

ಚುನಾವಣೆಗೆ ಸಂಬಂಧಿಸಿದಂತೆ ಇಂದು ತುಮಕೂರು ಜಿಲ್ಲೆಯ ನಾಯಕರ ಜೊತೆ ಸಮಾಲೋಚನೆ ನಡೆಸಲಾಯಿತು. ಶಿರಾ ಉಪಚುನಾವಣೆಯನ್ನು ಡಾ. ಜಿ. ಪರಮೇಶ್ವರ ಅವರ ನೇತೃತ್ವದಲ್ಲಿ ಎದುರಿಸಲು ತೀರ್ಮಾನಿಸಿದ್ದು, ಮಾಜಿ ಶಾಸಕ ಕೆ.ಎನ್.ರಾಜಣ್ಣ ಸೇರಿದಂತೆ ಎಲ್ಲ ನಾಯಕರು ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ. ಇಂದಿನಿಂದ ಚುನಾವಣೆ ಕಾರ್ಯ ಪ್ರಾರಂಭ ಮಾಡುತ್ತೇವೆ ಎಂದರು.

Related News

ಕೇರಳದಲ್ಲಿ ಶಿಗೆಲ್ಲಾ ಸೋಂಕಿನ ಆತಂಕ: 443 ಮಂದಿಗೆ ಸೋಂಕಿನ ಶಂಕೆ, ಆರೋಗ್ಯ ಇಲಾಖೆ ಹೈ ಅಲರ್ಟ್
ಪ್ರಮುಖ ಸುದ್ದಿ

ಕೇರಳದಲ್ಲಿ ಶಿಗೆಲ್ಲಾ ಸೋಂಕಿನ ಆತಂಕ: 443 ಮಂದಿಗೆ ಸೋಂಕಿನ ಶಂಕೆ, ಆರೋಗ್ಯ ಇಲಾಖೆ ಹೈ ಅಲರ್ಟ್

June 9, 2026
ಇನ್ಮುಂದೆ ಐಡಿ ಕಾರ್ಡ್ ಇಲ್ಲದಿದ್ದರೆ ಪಬ್, ಬಾರ್, ಕ್ಲಬ್‌ಗಳಿಗೆ ಪ್ರವೇಶ ಇಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ
ಪ್ರಮುಖ ಸುದ್ದಿ

ಇನ್ಮುಂದೆ ಐಡಿ ಕಾರ್ಡ್ ಇಲ್ಲದಿದ್ದರೆ ಪಬ್, ಬಾರ್, ಕ್ಲಬ್‌ಗಳಿಗೆ ಪ್ರವೇಶ ಇಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ

June 9, 2026
ಟಾಟಾ ಮ್ಯೂಚುವಲ್ ಫಂಡ್‌ನಿಂದ ಗೋಲ್ಡ್ ಇಟಿಎಫ್ ಹೂಡಿಕೆಗೆ ತಾತ್ಕಾಲಿಕ ನಿರ್ಬಂಧ: ಎಸ್‌ಐಪಿ ಹೂಡಿಕೆದಾರರಿಗೆ ಯಾವುದೇ ಬದಲಾವಣೆಗಳಿಲ್ಲ
ಪ್ರಮುಖ ಸುದ್ದಿ

ಟಾಟಾ ಮ್ಯೂಚುವಲ್ ಫಂಡ್‌ನಿಂದ ಗೋಲ್ಡ್ ಇಟಿಎಫ್ ಹೂಡಿಕೆಗೆ ತಾತ್ಕಾಲಿಕ ನಿರ್ಬಂಧ: ಎಸ್‌ಐಪಿ ಹೂಡಿಕೆದಾರರಿಗೆ ಯಾವುದೇ ಬದಲಾವಣೆಗಳಿಲ್ಲ

June 9, 2026
H-1B ವೀಸಾ ಅರ್ಜಿದಾರರಿಗೆ ಮಹತ್ವದ ಜಯ: ಟ್ರಂಪ್ ಹೇರಿದ್ದ ₹83 ಲಕ್ಷ ‘ಫಾಸ್ಟ್-ಟ್ರ್ಯಾಕ್’ ಶುಲ್ಕ ರದ್ದು
ದೇಶ-ವಿದೇಶ

H-1B ವೀಸಾ ಅರ್ಜಿದಾರರಿಗೆ ಮಹತ್ವದ ಜಯ: ಟ್ರಂಪ್ ಹೇರಿದ್ದ ₹83 ಲಕ್ಷ ‘ಫಾಸ್ಟ್-ಟ್ರ್ಯಾಕ್’ ಶುಲ್ಕ ರದ್ದು

June 9, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.