Visit Channel

ಸಂಕ್ರಾಂತಿ ಹಬ್ಬದಂದು ಪುನೀತ್ ರಾಜ್‌ಕುಮಾರ್‌ ಅಭಿಮಾನಿಗಳಿಗೆ ಸರ್ಪ್ರೈಸ್: ಜೇಮ್ಸ್ ಚಿತ್ರದ ಹೊಸ ಪೋಸ್ಟರ್ ಬಿಡುಗಡೆ

Power star Puneeth Rajkumar

ಬೆಂಗಳೂರು: ಇಂದು ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಎಲ್ಲರ ಪ್ರೀತಿಯ ಪುನೀತ್ ರಾಜ್‌ಕುಮಾರ್‌ ಅವರ ಅಭಿಮಾನಿಗಳಿಗೆ ಒಂದು ಸರ್ಪ್ರೈಸ್ ಕೊಡಲಾಗಿದೆ ,ಹೌದು ಅಪ್ಪು ಅವರ ಅಭಿನಯದ ಜೇಮ್ಸ್‌ ಚಿತ್ರದ ಪೋಸ್ಟರನ್ನು ಇಂದು ಬಿಡುಗಡೆ ಮಾಡಲಾಗಿದೆ .ಪೋಸ್ಟರ್ ನೋಡಿದ ಅಭಿಮಾನಿಗಳು ಟೀಸರ್ ಹಾಗೂ ಟ್ರೇಲರ್ ನೋಡಲು ಕಾತುರದಿಂದ ಕಾಯುತ್ತಿದ್ದಾರೆ.ಸದ್ಯಕ್ಕೆ ಜೇಮ್ಸ್‌ ಸಿನೆಮಾ ಪೋಸ್ಟ್‌  ಪ್ರೊಡಕ್ಷನ್ ಹಂತದಲ್ಲಿರುವುದರಿಂದ ಟೀಸರ್  ಮತ್ತು ಟ್ರೇಲರ್  ಬಗ್ಗೆ ಮಾಹಿತಿ ಕೊಟ್ಟಿಲ್ಲ

ಇನ್ನು ಜೇಮ್ಸ್ ಚಿತ್ರದ ನಿರ್ದೇಶಕರಾದ ಚೇತನ್ ಕುಮಾರ್ ಅವರು “ಪುನೀತ್ ರಾಜಕುಮಾರ್ ಅವರ ನೆನಪು ನೆನಪುಗಳನ್ನು ಮರೆಯಲು ಸಾಧ್ಯವೇ ಇಲ್ಲ ,ಪ್ರತಿದಿನವು ಅವರನ್ನು ನೆನೆಸಿಕೊಂಡಾಗಲೆಲ್ಲ ಕಣ್ಣಲ್ಲಿ ನೀರು ಬರುತ್ತದೆ . ಚಿತ್ರದ ಕೆಲವು ದೃಶ್ಯಗಳಲ್ಲಿ ಅದ್ಭುತವಾಗಿ ನಟನೆ ಮಾಡಿದ್ದಾರೆ “ಎಂದು ಹೇಳಿಕೊಂಡಿದ್ದಾರೆ

Latest News

JK
ದೇಶ-ವಿದೇಶ

ಜಮ್ಮು-ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರನ್ನು ಹತ್ಯೆಗೈದ ಭಯೋತ್ಪಾದಕರು!

ಕಾಶ್ಮೀರಿ ಪಂಡಿತರೊಬ್ಬರನ್ನು(Kashmiri Pandits) ಗುಂಡಿಕ್ಕಿ ಕೊಂದು ಆತನ ಸಹೋದರನನ್ನು ಗಾಯಗೊಳಿಸಿದ್ದಾರೆ. ಸಂತ್ರಸ್ತ ಸಹೋದರನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.

Assam
ದೇಶ-ವಿದೇಶ

ತನ್ನ ಪ್ರೀತಿಯನ್ನು ನಿರೂಪಿಸಲು, ಏಡ್ಸ್ ರೋಗವಿರುವ ಪ್ರಿಯಕರನ ರಕ್ತವನ್ನು ತನ್ನ ದೇಹಕ್ಕೆ ಚುಚ್ಚಿಕೊಂಡ 15 ವರ್ಷದ ಹುಡುಗಿ!

ಏಡ್ಸ್ ರೋಗವಿರುವ ತನ್ನ ಹುಡುಗನ ರಕ್ತವನ್ನು ಸೂಜಿಯ ಮೂಲಕ ತನ್ನ ದೇಹಕ್ಕೆ ಚುಚ್ಚಿಕೊಂಡಿದ್ದಾಳಂತೆ! ಇನ್ನೊಂದು ಅಚ್ಚರಿಯ ವಿಷಯ ಎಂದರೆ, ಈಕೆಯ ವಯಸ್ಸು ಕೇವಲ 15 ವರ್ಷ!

Shivamogga
ಪ್ರಮುಖ ಸುದ್ದಿ

ರಾತ್ರಿ ವೇಳೆ ಅನಗತ್ಯ ಬೈಕ್ ಸಂಚಾರ ನಿಷೇಧ ; ಇಬ್ಬರು ಯುವಕರು ಬೈಕ್‍ನಲ್ಲಿ ಸಂಚರಿಸುವಂತಿಲ್ಲ : ಎಡಿಜಿಪಿ

ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದ ಅವರು, ದ್ವಿಚಕ್ರ ವಾಹನ ಸವಾರರು ಹಿಂಬದಿಯಲ್ಲಿ 40 ವರ್ಷಕ್ಕಿಂತ ಕಿರಿಯ ವಯಸ್ಸಿನವರನ್ನು ಕೂರಿಸಿಕೊಂಡು ಸಂಚರಿಸುವುದನ್ನು ನಿಷೇಧಿಸಲಾಗಿದೆ.