• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ದೆಹಲಿಯಲ್ಲಿ ಮುಖ್ಯಮಂತ್ರಿ

padma by padma
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ದೆಹಲಿಯಲ್ಲಿ ಮುಖ್ಯಮಂತ್ರಿ
0
SHARES
17
VIEWS
Share on FacebookShare on Twitter

ಹೊಸದಿಲ್ಲಿ: ಸಂಪುಟ ವಿಸ್ತರಣೆ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಮಧ್ಯಾಹ್ನ ಹೊಸದಿಲ್ಲಿಗೆ ಆಗಮಿಸಿದರು.

ಸುಮಾರು ಆರು ತಿಂಗಳ ನಂತರ ರಾಷ್ಟ್ರದ ರಾಜಧಾನಿಗೆ ಆಗಮಿಸಿದ ಅವರನ್ನು ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಜ್ಯ ಸರ್ಕಾರದ ವಿಶೇಷ ಪ್ರತಿನಿಧಿ ಶಂಕರ ಗೌಡ ಪಾಟೀಲ್ ಅವರು ಬರಮಾಡಿಕೊಂಡರು.

ಇದೇ ಸಂದರ್ಭದಲ್ಲಿ ತಮ್ಮನ್ನು ಭೇಟಿಮಾಡಿದ ಮಾಧ್ಯಮದವರೊಂದಿಗೆ ಮಾತನಾಡಿದ ಯಡಿಯೂರಪ್ಪ, ರಾಜ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ತಾವು ದೆಹಲಿಗೆ ಆಗಮಿಸಿರುವುದಾಗಿ ತಿಳಿಸಿದರು.

ಎರಡು ದಿನಗಳ ತಮ್ಮ ಭೇಟಿಯ ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಒಳಗೊಂಡಂತೆ ಪ್ರಮುಖ ಕೇಂದ್ರ ಸಚಿವರನ್ನು ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೂ ಸೇರಿದಂತೆ ಪಕ್ಷದ ಮುಖಂಡರನ್ನು ಭೇಟಿ ಮಾಡುವುದಾಗಿ ತಿಳಿಸಿದರು.

ಪಕ್ಷದ ಗಣ್ಯರೊಂದಿಗೆ ರಾಜ್ಯ ಸಚಿವ ಸಂಪುಟದ ವಿಸ್ತರಣೆ ಕುರಿತಂತೆಯೂ ಚರ್ಚೆ ನಡೆಸುವ ತಮ್ಮ ಇಂಗಿತವನ್ನು ಬಹಿರಂಗಗೊಳಿಸಿದರು.

Related News

ಗೌರಿ-ಗಣೇಶ ಹಬ್ಬಕ್ಕೆ KSRTCಯಿಂದ 2,400 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ
ಪ್ರಮುಖ ಸುದ್ದಿ

ಗೌರಿ-ಗಣೇಶ ಹಬ್ಬಕ್ಕೆ KSRTCಯಿಂದ 2,400 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ

September 12, 2026
ಬೆಂಗಳೂರಿನಲ್ಲಿ ಬಾಲಕಾರ್ಮಿಕ ಪದ್ಧತಿ ಇನ್ನೂ ಜೀವಂತ: ಸ್ಪೆಷಲ್ ಡ್ರೈವ್‌ನಲ್ಲಿ 17 ಬಾಲಕರ ರಕ್ಷಣೆ
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಬಾಲಕಾರ್ಮಿಕ ಪದ್ಧತಿ ಇನ್ನೂ ಜೀವಂತ: ಸ್ಪೆಷಲ್ ಡ್ರೈವ್‌ನಲ್ಲಿ 17 ಬಾಲಕರ ರಕ್ಷಣೆ

September 12, 2026
80ರ ದಶಕದ ಫೋಟೊಗಳಿಗೆ ಮಾರು ಹೋಗುವ ಮುನ್ನ ಎಚ್ಚರ:ಟ್ರೆಂಡ್ ಹಿಂದೆ ಅಡಗಿದೆ ಸೈಬರ್ ಅಪಾಯ!
ಪ್ರಮುಖ ಸುದ್ದಿ

80ರ ದಶಕದ ಫೋಟೊಗಳಿಗೆ ಮಾರು ಹೋಗುವ ಮುನ್ನ ಎಚ್ಚರ:ಟ್ರೆಂಡ್ ಹಿಂದೆ ಅಡಗಿದೆ ಸೈಬರ್ ಅಪಾಯ!

September 12, 2026
ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಜೆಟ್ ಪ್ಯಾಚರ್ ಟ್ರೀಟ್‌ಮೆಂಟ್: ₹2 ಕೋಟಿ ಯಂತ್ರದ ಪ್ರಾಯೋಗಿಕ ಕಾರ್ಯಾಚರಣೆ
ಪ್ರಮುಖ ಸುದ್ದಿ

ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಜೆಟ್ ಪ್ಯಾಚರ್ ಟ್ರೀಟ್‌ಮೆಂಟ್: ₹2 ಕೋಟಿ ಯಂತ್ರದ ಪ್ರಾಯೋಗಿಕ ಕಾರ್ಯಾಚರಣೆ

September 12, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.