vijaya times advertisements
Visit Channel

ಸದ್ಯದಲ್ಲೇ ಟೆನಿಸ್ ಕಣಕ್ಕಿಳಿಯಲಿದ್ದಾರೆ ಸಾನಿಯಾ ಮಿರ್ಜಾ..!

th-2

ಬೆಂಗಳೂರು,ನ.29: ಮುಂದಿನ ಜನವರಿಯಲ್ಲಿ ನಡೆಯಲಿರುವ ಹೋಬರ್ಟ್‌ ಇಂಟರ್‌ನ್ಯಾಶನಲ್‌ ಟೂರ್ನಿಯಲ್ಲಿ ವೃತ್ತಿಪರ ಟೆನಿಸ್‌ಗೆ ಮರಳುತ್ತಿರುವುದಾಗಿ ಬ್ಯಾಡ್ಮಿಂಟನ್ ತಾರೆ ಸಾನಿಯಾ ಮಿರ್ಜಾ ಹೇಳಿದ್ದಾರೆ. ತಾನು ಹೋಬರ್ಟ್‌ ಪಂದ್ಯಾವಳಿಯಲ್ಲಿ ಆಡಲಿದ್ದು, ಬಳಿಕ ಆಸ್ಟ್ರೇಲಿಯನ್‌ ಓಪನ್‌ ಗ್ರ್ಯಾನ್‌ಸ್ಲಾಮ್‌ನಲ್ಲೂ ಆಡುವ ಯೋಜನೆಯಲ್ಲಿದ್ದೇನೆ ಎಂದು ಸುದ್ದಿಗೋಷ್ಠಿಯಲ್ಲಿ ಸಾನಿಯಾ ತಿಳಿಸಿದ್ದಾರೆ.

2017ರ ಚೀನ ಓಪನ್‌ ಬಳಿಕ ಸಾನಿಯಾ ಮಿರ್ಜಾ ಯಾವುದೇ ಟೆನಿಸ್‌ ಕೂಟಗಳಲ್ಲಿ ಭಾಗವಹಿಸಿಲ್ಲ. ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಅವರು ಗಂಡು ಮಗುವಿನ ತಾಯಿಯಾಗಿದ್ದರು. ಅದಾನ ನಂತರ ಮಗುವಿನ ಲಾಲನೆ ಪಾಲನೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿ, ತಾಯಿಯ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಿದ್ದರು..ಜೊತೆಗೆಯೇ ತಮ್ಮ ಶರೀರ, ಫಿಟ್ನೆಸ್ ಬಗ್ಗೆಯೂ ಗಮನ ಹರಿಸಿದ್ದ ಸಾನಿಯಾ ಜಿಮ್ ಗೆ ತರಳಿ ವರ್ಕ್ ಔಟ್ ಮಾಡುತ್ತಿದ್ದ ವಿಡಿಯೋಗಳೂ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಲೇ ಇವೆ..

ಒಟ್ಟಿನಲ್ಲಿ ಸದ್ಯ ಜನವರಿಯ ಬಳಿಕ ಟೆನಿಸ್ ಲೋಕದಲ್ಲಿ ಸದ್ದು ಮಾಡಲು ಸಿದ್ಧವಾಗಿರುವ ನೆಚ್ಚಿನ ತಾರೆಗೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. b

Latest News

ಮಾಹಿತಿ

ಕರ್ನಾಟಕ ಸರ್ಕಾರದಿಂದ ಪಡಿತರ ಚೀಟಿ ಅರ್ಜಿದಾರರಿಗೆ ಮಹತ್ವದ ಸೂಚನೆ

ಸರ್ಕಾರ ಹೊರಡಿಸಿರುವ ಈ ಆದೇಶದಲ್ಲಿ 2022 ರವರೆಗೆ ಸಲ್ಲಿಕೆಯಾಗಿರುವ ಅರ್ಜಿಗಳಲ್ಲಿ ಅರ್ಹ ಕುಟುಂಬಗಳಿಗೆ ಹೊಸ ಆದ್ಯತಾ ಪಡಿತರ ಚೀಟಿಯನ್ನು(Ration card) ನೀಡುವ ಬಗ್ಗೆ ಉಲ್ಲೇಖಿಸಲಾಗಿದೆ

ಡಿಜಿಟಲ್ ಜ್ಞಾನ

ಡಿಸೆಂಬರ್ 1 ರಿಂದ ಡಿಜಿಟಲ್ ರೂಪಾಯಿ ; ಈ ಬಗ್ಗೆ ನೀವು ತಿಳಿಯಬೇಕಾದ ಮಾಹಿತಿ ಇಲ್ಲಿದೆ ಓದಿ

 ಇನ್ನು ಪೈಲಟ್ ಯೋಜನೆಯಲ್ಲಿ ಭಾಗವಹಿಸುವ ಗ್ರಾಹಕರು ಮತ್ತು ವ್ಯಾಪಾರಿಗಳನ್ನು ಒಳಗೊಂಡ ಕ್ಲೋಸ್ಡ್ ಯೂಸರ್ ಗ್ರೂಪ್(CUG) ಅನ್ನು ಮಾತ್ರ ಇದು ಒಳಗೊಂಡಿದೆ ಎಂದು ಆರ್‌ಬಿಐ ಹೇಳಿದೆ.

ರಾಜಕೀಯ

ಖರ್ಗೆ ಹೆಸರಿಗೆ ಮಾತ್ರ ಅಧ್ಯಕ್ಷ, ಪೆನ್ನಿನ ಟಾಪ್ ಓಪನ್ ಮಾಡಲೂ ಮೇಡಮ್ ಆಣತಿಗೆ ಕಾಯಬೇಕು : ಬಿಜೆಪಿ

ಕಾರ್ಯಕರ್ತರೇ ಇಲ್ಲದ ಕಾಂಗ್ರೆಸ್(Congress) ಪಕ್ಷಕ್ಕೆ ಹೈಕಮಾಂಡ್ ಏಕೆ ಬೇಕು? ಎಂದು ರಾಜ್ಯ ಬಿಜೆಪಿ(State BJP) ವ್ಯಂಗ್ಯವಾಡಿದೆ.

ದೇಶ-ವಿದೇಶ

ಕಸ್ಟಡಿಯಲ್ಲಿ ಸಾವು : ಪೊಲೀಸರಿಗೆ 20 ರೂ.ಲಕ್ಷ ದಂಡ ವಿಧಿಸಿ, ಪ್ರಕರಣವನ್ನು CBIಗೆ ನೀಡಿದ ಹೈಕೋರ್ಟ್!

ಮಧ್ಯಪ್ರದೇಶದ ಬೆಳಗಾದ ಗ್ರಾಮದ ನಿವಾಸಿ ಸುರೇಶ್ ರಾವತ್ ಅವರನ್ನು ಗ್ವಾಲಿಯರ್‌ನಲ್ಲಿ ಸ್ಥಳೀಯ ಪೊಲೀಸರು ಆಗಸ್ಟ್ 10, 2019 ರಂದು ಇನ್ನೊಬ್ಬ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಂಧಿಸಿದ್ದಾರೆ.