vijaya times advertisements
Visit Channel

ಸಮಾಜರತ್ನ ಪ್ರಶಸ್ತಿಗೆ ಭಾಜನರಾದ ಟಾರ್ಪೋಡೋಸ್ ಸ್ಪೋಟ್ರ್ಸ್ ಕ್ಲಬ್ ಅಧ್ಯಕ್ಷ ಗೌತಮ್ ಶೆಟ್ಟಿ.

WhatsApp-Image-2020-01-11-at-15.49.19

ಟಾರ್ಪೋಡೋಸ್ ಸ್ಪೋಟ್ರ್ಸ್ ಕ್ಲಬ್‍ನ ಅಧ್ಯಕ್ಷರಾದ ಗೌತಮ್ ಶೆಟ್ಟಿ ಈಗಾಗಲೇ ಮಂಗಳೂರಿನ ಹಳೆಯಂಗಡಿಯಲ್ಲಿರೋ ತಮ್ಮ ಕನಸಿನ ಕೂಸು ಟಾರ್ಪೋಡೋಸ್ ಸ್ಪೋಟ್ರ್ಸ್ ಕ್ಲಬ್‍ನ ಬೆಳೆಸುವಲ್ಲಿ ಯಶಸ್ವಿಯಾಗಿದ್ದಾರೆ .ನೂರಾರು ವಿದ್ಯಾರ್ಥಿ ವಿದ್ಯಾರ್ಥಿನಿಯರು ಇವರ ಗರಡಿಯಲ್ಲಿ ಕಲಿತು ರಾಷ್ಟ್ರೀಯ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದಾರೆ.


ಅಂದಹಾಗೆ ಇವರ ಸಾಧನೆಯನ್ನು ಗುರುತಿಸಿ ಜನವರಿ 7 ರಂದು ಎಂಪಿಎಂಎಲ್‍ಎಸ್ ನ್ಯೂಸ್ 11 ರ ಸೌಹಾರ್ಧ ಸಂಗಮ ಕಾರ್ಯಕ್ರಮದಲ್ಲಿ ಸಮಾಜರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಮಂಗಳೂರಿನ ಪುರಭವನದಲ್ಲಿ ಕಾರ್ಯಕ್ರಮ ಜರುಗಿದ್ದು , ಈ ಸಮಾರಂಭದಲ್ಲಿ ಉಳ್ಳಾಲ ಜಮ್ಮಾ ಮಸೀದಿ ಮತ್ತು ಸೈಯ್ಯದ್ ಮದನಿ ದರ್ಗಾ ಅಧ್ಯಕ್ಷ ಅಬ್ದುಲ್ ರಶೀದ್ , ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು.


ಇನ್ನು ಇದೇ ಸಂಧರ್ಭದಲ್ಲಿ ಸಂಸದ ನಳೀನ್ ಕುಮಾರ್ ಕಟೀಲರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ , ಉತ್ತಮ ಜನಪ್ರತಿನಿಧಿ ಪ್ರಶಸ್ತಿಯನ್ನು ಸುದೀರ್ ಶೆಟ್ಟಿ ಕಣ್ಣೂರು ಸೇರಿ ಸುಮಾರು 45 ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Latest News

ಪ್ರಮುಖ ಸುದ್ದಿ

ದೆಹಲಿ ಮಹಾನಗರ ಪಾಲಿಕೆ ಚುನಾವಣೆ: ಜಯದ ಹಾದಿಯಲ್ಲಿ ಆಪ್

ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲೋ ಪ್ರಕಾರ ಬಿಜೆಪಿ 69 ರಿಂದ 91 ವಾರ್ಡ್ ಗಳಲ್ಲಿ ಗೆಲುವು ಸಾಧ್ಯತೆ ಹಾಗೂ ಕಾಂಗ್ರೆಸ್ 3 ರಿಂದ 7 ವಾರ್ಡ್ ಗಳಲ್ಲಿ ಗೆಲ್ಲುತ್ತದೆ ಎಂದು ಸಮೀಕ್ಷೆ ತಿಳಿಸಿದೆ

ಪ್ರಮುಖ ಸುದ್ದಿ

ಬೆಳಗಾವಿಯಲ್ಲಿ ಕಲ್ಲು ತೂರಾಟ ; ಪುಣೆಯಲ್ಲಿ ಕರ್ನಾಟಕ ಬಸ್‌ಗಳಿಗೆ ಮಸಿ ಬಳಿದ ಶಿವಸೇನಾ!

ಕರ್ನಾಟಕ-ಮಹಾರಾಷ್ಟ್ರ ಮುಖ್ಯಮಂತ್ರಿಗಳ ನಡುವಿನ ವಾಗ್ಸಮರ ಗಡಿ ಭಾಗದಲ್ಲಿ ಘರ್ಷಣಗೆ ಪ್ರಮುಖವಾಗಿದೆ. ಎಂ.ಇ.ಎಸ್ (M.E.S) ಪುಂಡರ ಹಾವಳಿ ಹೆಚ್ಚಾಗಿದ್ದು, ಕರ್ನಾಟಕ ರಾಜ್ಯದ ಬಸ್‌ಗಳನ್ನು ಅಡಗಟ್ಟಿ ಮಸಿ ಹಚ್ಚಿ ಆಕ್ರೋಶ ಹೊರಹಾಕಿದ್ದರು

ರಾಜಕೀಯ

ಬೆಳಗಾವಿಯಲ್ಲಿ ಭಾರೀ ಬಿಗಿ ಭದ್ರತೆ ಮಹಾರಾಷ್ಟ್ರ ಸಚಿವರ ಪ್ರವೇಶಕ್ಕೆ ನಿಷೇಧ

ಸರ್ಕಾರದ ಇಬ್ಬರು ಸಚಿವರು ಇಂದು ಬೆಳಗಾವಿಗೆ ಭೇಟಿ ನೀಡುವುದಾಗಿ ಹೇಳಿಕೆ ನೀಡಿರುವ ಕಾರಣ, ಮಹಾರಾಷ್ಟ್ರದ ಇಬ್ಬರು ಸಚಿವರು ಮತ್ತು ಒರ್ವ ಸಂಸದನಿಗೆ ಬೆಳಗಾವಿ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.