vijaya times advertisements
Visit Channel

ಸರ್ಕಾರಿ ಬ್ಯಾಂಕ್‍ಗಳ ಖಾಸಗೀಕರಣಕ್ಕೆ ಮುಂದಾದ ಕೇಂದ್ರ ಸರ್ಕಾರ

reasons-change-banks-1068x713

ಬ್ಯಾಂಕ್‍ಗಳನ್ನು ವಿಲೀನಗೊಳಿಸಿದ ಬೆನ್ನಲೇ ಕೇಂದ್ರ ಸರ್ಕಾರ ಸರ್ಕಾರಿ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ನೀತಿ ಆಯೋಗದ ಸಲಹೆ ಮೇರೆಗೆ ಕಾರ್ಯಪ್ರವತ್ತವಾಗಿರುವ ಕೇಂದ್ರ ಹಣಕಾಸು ಈ ಪಕ್ರಿಯೆಗೆ ಚಾಲನೆ ನೀಡಿದೆ ಎಂದು ತಿಳಿದು ಬಂದಿದೆ.ಕೇಂದ್ರ ಹಣಕಾಸು ಇಲಾಖೆಯ ಉನ್ನತಾಧಿಕಾರಿಗಳ ಗುಂಪೆÇಂದು ಸರ್ಕಾರಿ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವ ಬಗ್ಗೆ ಆರಂಭಿಕ ಹಂತದ ಮಾತುಕತೆ ನಡೆಸಿದ್ದಾರೆ ಅನ್ನೋ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

ಇನ್ನು ಮಾತುಕತೆಯಲ್ಲಿ ಮಾತುಕತೆಯ ಹಂತದಲ್ಲಿ ಪಂಜಾಬ್ ಸಿಂಧ ಬ್ಯಾಂಕ್, ಬ್ಯಾಂಕ್ ಆಫ್ ಮಹಾರಾಷ್ಟ್ರ ಮತ್ತು ಇಂಡಿಯನ್ ಓವರ್ ಸೀಸ್ ಬ್ಯಾಂಕುಗಳನ್ನು ಪ್ರಾಯೋಗಿಕವಾಗಿ ಖಾಸಗೀಕರಣಗೊಳಿಸಲಾಗುತ್ತದೆ. ನಂತರ ಹಂತ ಹಂತವಾಗಿ ಇತರೆ ಬ್ಯಾಂಕುಗಳನ್ನು ಖಾಸಗೀಕರಣ ಮಾಡಲಾಗುತ್ತದೆ.

ಆದರೆ ಈ ಹಿಂದೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಖಾಸಗಿ ಬ್ಯಾಂಕ್‍ಗಳನ್ನು ರಾಷ್ಟ್ರೀಕರಣ ಮಾಡಿದ್ದರು.ಆದ್ರೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಮೊದಲು ರಾಜ್ಯ ಸರ್ಕಾರದ ಬ್ಯಾಂಕುಗಳನ್ನು ವಿಲೀನಗೊಳಿಸಿ ಅವುಗಳ ಶಕ್ತಿ ಕುಂದಿಸಲಾಗಿತ್ತು. ವಿಲೀನದ ಬಳಿಕ ಈಗ ಖಾಸಗೀಕರಣಗೊಳಿಸುವ ಪ್ರಕ್ರಿಯೆಯೂ ಕೂಡ ಆರಂಭವಾಗಿದೆ.

Latest News

ರಾಜಕೀಯ

ಇಸ್ಲಾಂ ಹುಟ್ಟುವ ಸಾವಿರಾರೂ ವರ್ಷಗಳ ಹಿಂದೆಯೇ ಚಂದ್ರದ್ರೋಣ ಪರ್ವತದಲ್ಲಿ ದತ್ತಪೀಠವಿತ್ತು : ಸಿಟಿ ರವಿ

ಇಸ್ಲಾಂ ಧರ್ಮ ಹುಟ್ಟುವದಕ್ಕೂ ಸಾವಿರಾರೂ ವರ್ಷಗಳ ಹಿಂದೆಯೇ ಚಂದ್ರದ್ರೋಣ ಪರ್ವತಗಳ ಸಾಲಿನಲ್ಲಿ ದತ್ತಪೀಠವಿತ್ತು. ಬಾಬಾ ಬುಡನ್‌ದರ್ಗಾವೇ ಬೇರೆ, ದತ್ತ ಪೀಠವೇ ಬೇರೆ.

ಮನರಂಜನೆ

60 ವರ್ಷ ಪೂರೈಸಿದ್ದೇನೆ, ಈಗ ನಾನು ತಾತನಾಗಿರುವೆ : ಜಗ್ಗೇಶ್ ಪದವಿಪೂರ್ವ ಚಿತ್ರಕ್ಕೆ ಶುಭಹಾರೈಸಿ, ಹಳೆಯ ನೆನಪುಗಳ ಮೇಲುಕು

ಈ ಫೋಟೊ ಹಾಗೂ ನಿನ್ನೆ ಮಾಧ್ಯಮದಲ್ಲಿ ಆಡಿದ ಮಾತಿಗೆ ತಳುಕು ಹಾಕಿದಾಗ 1980ರಲ್ಲಿ ಜಗ್ಗೇಶ್‌ ಹೇಗಿದ್ದ ಈಗ ಹೇಗಾದ ಅರಿವಾಗುತ್ತದೆ.