• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಸರ್ಕಾರ ಬೀಳಿಸಲು ಶಾಸಕರ ಕುದುರೆ ವ್ಯಾಪಾರ: ಗೆಹ್ಲೋಟ್

Kiran K by Kiran K
in Vijaya Time, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ
ರಾಜಸ್ಥಾನ ರಾಜಕೀಯ ಬಿಕ್ಕಟ್ಟು : ಉಪಮುಖ್ಯಮಂತ್ರಿ ಸ್ಥಾನದಿಂದ ಸಚಿನ್‌ ಪೈಲೆಟ್‌ ವಜಾ
0
SHARES
8
VIEWS
Share on FacebookShare on Twitter

ಜೈಪುರ್:  ಕಾಂಗ್ರೆಸ್ ನಾಯಕ ಸಚಿನ್ ಪೈಲಟ್‍ ಬಿಜೆಪಿ ಜೊತೆ ಸೇರಿ ಶಾಸಕರ ಕುದುರೆ ವ್ಯಾಪಾರದಲ್ಲಿ ತೊಡಗಿದ್ದಾರೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಪರೋಕ್ಷವಾಗಿ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಸರ್ಕಾರ ಬೀಳಿಸಲು ಶಾಸಕರ ಕುದುರೆ ವ್ಯಾಪಾರ ನಡೆಯುತ್ತಿದ್ದು, ಇದಕ್ಕೆ ನನ್ನ ಬಳಿ ಸಾಕ್ಷ್ಯ ಇದೆ ಎಂದಿದ್ದಾರೆ. ಅಲ್ಲದೆ ಈ ಡೀಲ್ ನಲ್ಲಿ ಸ್ವತಃ ಪ್ರದೇಶ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷರೂ ಭಾಗಿಯಾಗಿದ್ದಾರೆ ಎಂದು ತಮ್ಮ ವಿರುದ್ಧ ಬಂಡಾಯವೆದ್ದಿರುವ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಹೆಸರನ್ನು ನೇರವಾಗಿ ಪ್ರಸ್ತಾಪಿಸದೇ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

ಇದೇ ವೇಳೆ ರಾಷ್ಟ್ರೀಯ ಮಾಧ್ಯಮಗಳ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ ಸಿಎಂ ಗೆಹ್ಲೋಟ್, ಮಾಧ್ಯಮಗಳು ಪ್ರಜಾಪ್ರಭುತ್ವ ಕಗ್ಗೊಲೆ ಮಾಡುತ್ತಿರುವವರ ಬೆಂಬಲಕ್ಕೆ ನಿಂತಿವೆ ಎಂದು ಆರೋಪಿಸಿದರು.ಸಿಎಂ ವಿರುದ್ಧ ಬಂಡಾಯವೆದ್ದ ಸಚಿನ್ ಪೈಲಟ್ ಅವರನ್ನು ಉಪ ಮುಖ್ಯಮಂತ್ರಿ ಸ್ಥಾನದಿಂದ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ.

Related News

ಪಾಕಿಸ್ತಾನ-ISI ಬೇಹುಗಾರಿಕೆ ಜಾಲ ಬಯಲು ಮಾಡಿದ ದಿಲ್ಲಿಯ ವಿಶೇಷ ಘಟಕ
ದೇಶ-ವಿದೇಶ

ಪಾಕಿಸ್ತಾನ-ISI ಬೇಹುಗಾರಿಕೆ ಜಾಲ ಬಯಲು ಮಾಡಿದ ದಿಲ್ಲಿಯ ವಿಶೇಷ ಘಟಕ

April 11, 2026
ಆನ್‌ಲೈನ್ ಪೇಮೆಂಟ್ ಮೇಲೆ RBI ಕಟ್ಟುನಿಟ್ಟಿನ ಕ್ರಮ: ₹10,000 ಮೇಲ್ಪಟ್ಟ ವ್ಯವಹಾರಕ್ಕೆ ‘ಕೂಲಿಂಗ್ ಅವಧಿ’
ಡಿಜಿಟಲ್ ಜ್ಞಾನ

ಆನ್‌ಲೈನ್ ಪೇಮೆಂಟ್ ಮೇಲೆ RBI ಕಟ್ಟುನಿಟ್ಟಿನ ಕ್ರಮ: ₹10,000 ಮೇಲ್ಪಟ್ಟ ವ್ಯವಹಾರಕ್ಕೆ ‘ಕೂಲಿಂಗ್ ಅವಧಿ’

April 11, 2026
ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಹೊಸ ತಿರುವು: ಇಸ್ಲಾಮಾಬಾದ್‌ನಲ್ಲಿ ಇರಾನ್-ಅಮೆರಿಕಾ ಮಹತ್ವದ ಮಾತುಕತೆ
ದೇಶ-ವಿದೇಶ

ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಹೊಸ ತಿರುವು: ಇಸ್ಲಾಮಾಬಾದ್‌ನಲ್ಲಿ ಇರಾನ್-ಅಮೆರಿಕಾ ಮಹತ್ವದ ಮಾತುಕತೆ

April 11, 2026
ಚೇತರಿಕೆ ಕಂಡ ಷೇರು ಮಾರುಕಟ್ಟೆ: ತಜ್ಞರಿಂದ 5 ಬ್ರೇಕ್‌ಔಟ್‌ ಸ್ಟಾಕ್‌ ಖರೀದಿಗೆ ಶಿಫಾರಸು
ಡಿಜಿಟಲ್ ಜ್ಞಾನ

ಚೇತರಿಕೆ ಕಂಡ ಷೇರು ಮಾರುಕಟ್ಟೆ: ತಜ್ಞರಿಂದ 5 ಬ್ರೇಕ್‌ಔಟ್‌ ಸ್ಟಾಕ್‌ ಖರೀದಿಗೆ ಶಿಫಾರಸು

April 10, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.