ಬೆಂಗಳೂರು, ನ. 05: 2020-21 ನೇ ಸಾಲಿನಲ್ಲಿ ರಾಜ್ಯ ಮಟ್ಟ, ಇಲಾಖಾ ಮಟ್ಟ ಮತ್ತು ಜಿಲ್ಲಾ ಮಟ್ಟದ “ಸರ್ವೋತ್ತಮ ಸೇವಾ ಪ್ರಶಸ್ತಿ” ಪಡೆಯಲು ರಾಜ್ಯ ಸರ್ಕಾರದ ಅಧಿಕಾರಿ/ನೌಕರರು ತಮ್ಮ ನಿರ್ದೇಶನಗಳನ್ನು ಆನ್ಲೈನ್ ಮೂಲಕ ಸಲ್ಲಿಸಲು ಕಲಾವಧಿಯನ್ನು ನವೆಂಬರ್ 30 ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ವಿವರಗಳಿಗೆ https://sarvothamaawards.karnataka.gov.in & https//dpar.karnataka.gov.inಜಾಲತಾಣವನ್ನು ಸಂಪರ್ಕಿಸಬಹುದಾಗಿದೆ. ಹೆಚ್ಚಿನ ವಿವರಿಗಳಿಗಾಗಿ ದೂರವಾಣಿ ಸಂಖ್ಯೆ: 080-22230060, ಇಮೇಲ್ ವಿಳಾಸ prn-impl.eoffice@karnataka.gov.in ವನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಪ್ರಕಟಣೆ ತಿಳಿಸಿದೆ.