vijaya times advertisements
Visit Channel

ಸಿನಿಮಾ ಕ್ಷೇತ್ರಕ್ಕೆ ಗುಡ್ ಬೈ ಹೇಳಿದ ನಟಿ ಸಮಂತಾ ?

Samantha_2551

ಟಾಲಿವುಡ್‍ನ ಮೋಸ್ಟ್ ವಾಟೆಂಡ್ ನಟಿಯರಲ್ಲಿ ಸಮಂತಾನೂ ಒಬ್ರು. ಸದ್ಯ ಜಾನು ಚಿತ್ರದ ಪ್ರೊಮೋಷನ್‍ನಲ್ಲಿ ಬ್ಯುಸಿಯಾಗಿರೋ ಸಮಂತಾ ಸಿನಿಪ್ರೀಯರಿಗೆ ಶಾಕಿಂಗ್ ನ್ಯೂಸ್ ನೀಡಿದ್ದಾರೆ.ಎರಡು ವರ್ಷಗಳ ನಂತರ ಚಿತ್ರರಂಗಕ್ಕೆ ಗುಡ್ ಬೈ ಹೇಳಲು ಈಗಲೇ ನಿರ್ಧಾರ ಮಾಡಿದ್ದಾರೆ.

ಹೌದು ಮಾಧ್ಯಮ ಸಂದರ್ಶನವೊಂದರಲ್ಲಿ ಮಾತನಾಡಿದ ಸಮಂತಾ ಇನ್ನು ಎರಡು ಮೂರು ವರ್ಷ ಮಾತ್ರ ನಾನು ಚಿತ್ರಗಳಲ್ಲಿ ನಟಿಸುತ್ತೇನೆ. ಬಳಿಕ ನಟಿಸಲ್ಲ ಅನ್ನೋ ಮಾತನ್ನು ತಿಳಿಸಿದ್ದು ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ.ಅಂದಹಾಗೆ ನಟರಿಗೆ ಹೋಲಿಸಿದ್ರೆ ನಟಿಯರಿಗೆ ಸಿನಿಮಾ ನಟನಾ ಸಮಯ ಕಡಿಮೆ . ಮಾತ್ರವಲ್ಲ ನನಗೆ ಮದುವೆಯಾಗಿದೆ ಕುಟುಂಬದ ಕಡೆ ಗಮನ ಕೊಡಬೇಕಾಗಿದೆ ಅಂತ ಹೇಳಿದ್ದಾರೆ

Latest News

ರಾಜ್ಯ

POCSO ಪ್ರಕರಣದಲ್ಲಿ ಅಮಾಯಕನನ್ನು ಬಂಧಿಸಿದ ಪೊಲೀಸರಿಗೆ 5 ಲಕ್ಷ ದಂಡ ವಿಧಿಸಿದ ಮಂಗಳೂರು ಜಿಲ್ಲಾ ನ್ಯಾಯಾಲಯ!

ಇದೇ ವೇಳೆ ಇಬ್ಬರೂ ಪೊಲೀಸ್ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ಸರ್ಕಾರದ ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನ್ಯಾಯಾಧೀಶರು ಆದೇಶಿಸಿದ್ದಾರೆ.

ರಾಜ್ಯ

ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಗಳಿಗೆ 15 ಲಕ್ಷ ರೂ. ಪರಿಹಾರ : ಸಿಎಂ ಬೊಮ್ಮಾಯಿ

ಬೆಂಗಳೂರು ಮತ್ತು ಮೈಸೂರು ವಲಯದಲ್ಲಿ(Mysuru Zone) ಆನೆ ಕಾರಿಡಾರ್ ಸುತ್ತಲೂ ಚಿರತೆಗಳಿವೆ. ಚಿರತೆ ದಾಳಿ ತಡೆಯಲು ವಿಶೇಷ ತಂಡವನ್ನು ರಚಿಸಲಾಗಿದೆ ಮತ್ತು ನಿರ್ದಿಷ್ಟ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ.

ದೇಶ-ವಿದೇಶ

ಹೃದಯಾಘಾತದಿಂದ ಬಸ್ ಚಾಲಕ ಸಾವು ; ಅನ್ಯ ವಾಹನಗಳಿಗೆ ಡಿಕ್ಕಿ ಸ್ಥಳದಲ್ಲೇ ಇಬ್ಬರು ಸಾವು!

ಬಸ್ ಚಾಲಕ ಹಠಾತ್ ಸಾವನ್ನಪ್ಪಿದ ಬೆನ್ನಲ್ಲೇ ಬಸ್ ನಿಯಂತ್ರಣ ಕಳೆದುಕೊಂಡು ಇತರ ವಾಹನಗಳಿಗೆ ಡಿಕ್ಕಿ ಹೊಡೆಯುವುದನ್ನು ದೃಶ್ಯದಲ್ಲಿ ಕಾಣಬಹುದು.

ಮನರಂಜನೆ

ಕನ್ನಡ ಚಿತ್ರರಂಗದಿಂದ ರಶ್ಮಿಕಾ ಮಂದಣ್ಣ ಬ್ಯಾನ್? ; ಅಷ್ಟಕ್ಕೂ ಅಸಲಿ ಕಾರಣವೇನು?

ತೆಲುಗು ಸಿನಿಮಾದ ಖ್ಯಾತ ಸಿನಿಮಾ ಪತ್ರಕರ್ತ,ಬರಹಗಾರ,ಸಿನಿಮಾ ವಿಮರ್ಶಕ ತೋಟಾ ಪ್ರಸಾದ್ (Thota Prasad) ರಶ್ಮಿಕ ಅವರ ಬಗ್ಗೆ ತೀವ್ರ ಅಸಮದಾನ ವ್ಯಕ್ತಪಡಿಸಿದ್ದಾರೆ.