• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸಿ.ಎಸ್.ಕೆ ಮನಗೆದ್ದ ‘ಹೋಮ್ ಆಫ್ ಧೋನಿ ಮನೆ :

padma by padma
in ಪ್ರಮುಖ ಸುದ್ದಿ
ಸಿ.ಎಸ್.ಕೆ ಮನಗೆದ್ದ ‘ಹೋಮ್ ಆಫ್ ಧೋನಿ ಮನೆ :
0
SHARES
0
VIEWS
Share on FacebookShare on Twitter

ಚೆನ್ನೈ: ಕ್ರೀಡಾಪಟುಗಳು, ಸಿನಿಮಾ ನಟ-ನಟಿಯರ ಮೇಲಿನ ಅಭಿಮಾನವನ್ನು ಅಭಿಮಾನಿಗಳು ತಮ್ಮದೇ ರೀತಿಯಲ್ಲಿ ವ್ಯಕ್ತಪಡಿಸುವುದು ಹೊಸದೇನಲ್ಲ.

ಇನ್ನೂ ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅಭಿಮಾನಿಗಳ ಬಗ್ಗೆ ಹೇಳೋದೇ ಬೇಡ. ಭಾರತ ಮಾತ್ರವಲ್ಲದೇ ವಿಶ್ವದೆಲ್ಲೆಡೆ ಇರುವ ಧೋನಿ ಅಭಿಮಾನಿಗಳು ತಮ್ಮದೇ ಶೈಲಿಯಲ್ಲಿ ಕೂಲ್ ಕ್ಯಾಪ್ಟನ್ ಮಹೀ ಮೇಲಿನ ಪ್ರೀತಿ, ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ.

ಇದೇ ಸಾಲಿಗೆ ಸೇರಿರುವ ಮಹೇಂದ್ರ ಸಿಂಗ್ ಧೋನಿ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಭಿಮಾನಿಯೊಬ್ಬರು, ತಮ್ಮ ಮನೆಗೆ ‘ಹೋಮ್ ಆಫ್ ಧೋನಿ ಫ್ಯಾನ್’ ಎಂದು ನಾಮಕರಣ ಮಾಡುವ ಮೂಲಕ ಅಭಿಮಾನ ಮೆರೆದಿದ್ದಾರೆ.

ತಮಿಳುನಾಡಿನ ಅರನ್ಗುರ್ ನಿವಾಸಿ ಗೋಪಿ ಕೃಷ್ಣ ಎಂಬುವವರು ತಮ್ಮ ಮನೆಗೆ ಹಳದಿ ಬಣ್ಣದಿಂದ ಪೇಂಟ್ ಮಾಡಿಸಿ, ಚೆನ್ನೈ ಸೂಪರ್ ಕಿಂಗ್ಸ್
ತಂಡದ ಮೇಲಿನ ಪ್ರೀತಿ ವ್ಯಕ್ತಪಡಿಸಿದ್ದಾರೆ. ಮನೆಯ ಮುಂಭಾಗ ಧೋನಿ ಚಿತ್ರಗಳನ್ನು ಬಿಡಿಸಲಾಗಿದೆ. ಕೇವಲ ಗೋಪಿ ಕೃಷ್ಣ ಮಾತ್ರವಲ್ಲದೇ ಇವರ ಕುಟುಂದವರೆಲ್ಲರೂ ಧೋನಿ ಹಾಗೂ ಸಿಎಸ್ಕೆ ತಂಡದ ಅಭಿಮಾನಿಗಳೆಂಬುದು ಮತ್ತೊಂದು ವಿಶೇಷ.

ಧೋನಿ ಅಭಿಮಾನಿ ಗೋಪಿ ಕೃಷ್ಣ ಅವರ ‘ಹೋಮ್ ಆಫ್ ಧೋನಿ ಫ್ಯಾನ್’ ಎಲ್ಲರ ಗಮನ ಸೆಳೆದಿದ್ದು, ಸೋಶಿಯಲ್ ಮೀಡಿಯಾಗಳಲ್ಲಿ ಸಾಕಷ್ಟು ವೈರಲ್ ಆಗಿದೆ. ಸಿಎಸ್ಕೆ ತಂಡದ ಕಟ್ಟಾ ಅಭಿಮಾನಿಯ ಗೋಪಿ ಕೃಷ್ಣ ಹಾಗೂ ಅವರ ಮನೆಯ ಫೋಟೋಗಳನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಧಿಕೃತ ಟ್ವಿಟರ್ ಖಾತೆಯಲ್ಲಿ ಶೇರ್ ಮಾಡುವ ಮೂಲಕ ಇಡೀ ತಂಡದ ವತಿಯಿಂದ ಕೃತಜ್ಞತೆ ಸಲ್ಲಿಸಲಾಗಿದೆ.

Super Fan Gopi Krishnan and his family in Arangur, Tamil Nadu call their residence Home of Dhoni Fan and rightly so. 🦁💛

A super duper tribute that fills our hearts with #yellove. #WhistlePodu #WhistleFromHome pic.twitter.com/WPMfuzlC3k

— Chennai Super Kings (@ChennaiIPL) October 13, 2020

Related News

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು
ದೇಶ-ವಿದೇಶ

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು

March 31, 2023
ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 31, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 31, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.