• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸುದೀಪ್‌ in ಅಶ್ವತ್ಥಾಮ

Kiran K by Kiran K
in ಪ್ರಮುಖ ಸುದ್ದಿ, ಮನರಂಜನೆ
ಸುದೀಪ್‌ in ಅಶ್ವತ್ಥಾಮ
0
SHARES
1
VIEWS
Share on FacebookShare on Twitter

“ಫ್ಯಾಂಟಮ್” ಚಿತ್ರದ ಮೂಲಕ ಸಿನಿ ರಸಿಕರಲ್ಲಿ ಭಾರೀ ಕುತೂಹಲ ಮೂಡಿಸಿರುವ ಕಿಚ್ಚ ಸುದೀಪ್ ಹಾಗೂ ‘ರಂಗಿತರಂಗ’ ಖ್ಯಾತಿಯ ಅನೂಪ್ ಭಂಡಾರಿ ಜೋಡಿ, ಬಹು ನಿರೀಕ್ಷಿತ ಫ್ಯಾಂಟಮ್ ಚಿತ್ರ ಬಿಡುಗಡೆಗೂ ಮುನ್ನ ಮತ್ತೊಂದು ಚಿತ್ರ ಮಾಡಲು ಸಜ್ಜಾಗಿದ್ದಾರೆ.

ಅನೂಪ್ ನಿರ್ದೇಶನಕ್ಕೆ ಮತ್ತೊಂದು ಅವಕಾಶ ಕೊಟ್ಟಿರುವ ಕಿಚ್ಚ ಸುದೀಪ್, ತಮ್ಮ ಕಿಚ್ಚ ಕ್ರಿಯೇಷನ್ಸ್ ಸಂಸ್ಥೆಯಲ್ಲಿ ತಯಾರಾಗಲಿರುವ ಮುಂದಿನ ಚಿತ್ರಕ್ಕೆ ಅನೂಪ್ ಭಂಡಾರಿಯನ್ನು ನಿರ್ದೇಶಕರನ್ನಾಗಿ ಆಯ್ಕೆ ಮಾಡಿದ್ದಾರೆ. ಈ ಕುರಿತು ಅಧಿಕೃತವಾಗಿ ಘೋಷಣೆಯಾಗಿದ್ದು, ಈ ಸಿನಿಮಾದ ಶೀರ್ಷಿಕೆ ಸಹ ಬಹಿರಂಗವಾಗಿದೆ.

ಸುದೀಪ್ ಬ್ಯಾನರ್‌ನಲ್ಲಿ ನಿರ್ಮಾಣವಾಗಲಿರುವ ಹೊಸ ಚಿತ್ರಕ್ಕೆ ‘ಅಶ್ವತ್ಥಾಮ’ ಎಂದು ಹೆಸರಿಡಲಾಗಿದ್ದು, ಟೈಟಲ್ ಪೋಸ್ಟರ್ ಬಿಡುಗಡೆಯಾಗಿದೆ. ಆದರೆ ಇದು ಮಹಾಭಾರತದ ಅಶ್ವತ್ಥಾಮನ ಕುರಿತು ಕಥೆಯೋ ಅಥವಾ ಅಶ್ವತ್ಥಾಮನ ವ್ಯಕ್ತಿತ್ವವುಳ್ಳ ವ್ಯಕ್ತಿಯ ಕಥೆಯೋ ಎಂಬ ಕುತೂಹಲ ಇದೀಗ ಗಾಂಧಿ ನಗರದಲ್ಲಿ ಕಾಡುತ್ತಿದೆ. ಪೋಸ್ಟರ್‌ನಲ್ಲಿ ಬಿಲ್ಲು ಹಿಡಿದಿರುವ ಅಶ್ವತ್ಥಾಮನೂ ಇದ್ದಾನೆ, ಗನ್ ಹಿಡಿದಿರುವ ವ್ಯಕ್ತಿನೂ ಇದ್ದಾನೆ. ಆದರೆ, ಸುದೀಪ್ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದಲ್ಲಿ ನಾಯಕ ಯಾರು ಎಂದು ಇನ್ನು ಅಂತಿಮವಾಗಿಲ್ಲ.

Related News

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಳ್ಳರ ಕೈಚಳಕ:ಫ್ಲಿಪ್‌ಕಾರ್ಟ್ ಕಂಪನಿಗೆ ಸೇರಿದ 24 ಲಕ್ಷದ ಮೊಬೈಲ್ ಸೇರಿ, ಇತರೆ ಗೂಡ್ಸ್‌ ಕಳವು
ಪ್ರಮುಖ ಸುದ್ದಿ

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಳ್ಳರ ಕೈಚಳಕ:ಫ್ಲಿಪ್‌ಕಾರ್ಟ್ ಕಂಪನಿಗೆ ಸೇರಿದ 24 ಲಕ್ಷದ ಮೊಬೈಲ್ ಸೇರಿ, ಇತರೆ ಗೂಡ್ಸ್‌ ಕಳವು

February 7, 2026
ತಿರುಮಲ ಲಡ್ಡು ವಿವಾದ: ಬಾತ್‌ರೂಮ್ ಕ್ಲೀನಿಂಗ್ ಕೆಮಿಕಲ್ ಆರೋಪದಿಂದ ರಾಜ್ಯ ರಾಜಕಾರಣದಲ್ಲಿ ಭಾರಿ ಗದ್ದಲ
ದೇಶ-ವಿದೇಶ

ತಿರುಮಲ ಲಡ್ಡು ವಿವಾದ: ಬಾತ್‌ರೂಮ್ ಕ್ಲೀನಿಂಗ್ ಕೆಮಿಕಲ್ ಆರೋಪದಿಂದ ರಾಜ್ಯ ರಾಜಕಾರಣದಲ್ಲಿ ಭಾರಿ ಗದ್ದಲ

February 7, 2026
ಇಂದು ದೇಶಾದ್ಯಂತ ಓಲಾ, ಉಬರ್, ರ‍್ಯಾಪಿಡೋ ಮುಷ್ಕರ
ದೇಶ-ವಿದೇಶ

ಇಂದು ದೇಶಾದ್ಯಂತ ಓಲಾ, ಉಬರ್, ರ‍್ಯಾಪಿಡೋ ಮುಷ್ಕರ

February 7, 2026
ಚೆನ್ನೈನಲ್ಲಿ ನೂರಾರು ಕಾಗೆಗಳ ಸಾವು: H5N1 ಹಕ್ಕಿಜ್ವರ ಸೋಂಕು ಹರಡುವಿಕೆ ತಡೆಯಲು ಮುಂದಾದ ಆರೋಗ್ಯ ಇಲಾಖೆ
ದೇಶ-ವಿದೇಶ

ಚೆನ್ನೈನಲ್ಲಿ ನೂರಾರು ಕಾಗೆಗಳ ಸಾವು: H5N1 ಹಕ್ಕಿಜ್ವರ ಸೋಂಕು ಹರಡುವಿಕೆ ತಡೆಯಲು ಮುಂದಾದ ಆರೋಗ್ಯ ಇಲಾಖೆ

February 6, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.