• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಸುಶಾಂತ್‍ ಸಿಂಗ್‍ ಪ್ರಕರಣ: ರಿಯಾ ಚಕ್ರವರ್ತಿಯನ್ನು ಬಂಧಿಸಿದ ಎನ್‍ಸಿಬಿ

padma by padma
in ದೇಶ-ವಿದೇಶ, ಪ್ರಮುಖ ಸುದ್ದಿ, ವಿಜಯ ಟೈಮ್ಸ್‌
ಸುಶಾಂತ್‍ ಸಿಂಗ್‍ ಪ್ರಕರಣ: ರಿಯಾ ಚಕ್ರವರ್ತಿಯನ್ನು ಬಂಧಿಸಿದ ಎನ್‍ಸಿಬಿ
0
SHARES
2
VIEWS
Share on FacebookShare on Twitter

ಮುಂಬೈ: ನಟ ಸುಶಾಂತ್ ಸಿಂಗ್ ಸಾವು ಪ್ರಕರಣದಲ್ಲಿ ಮಾದಕ ವಸ್ತು ನಂಟಿನ ವಿಚಾರದ ಬಗ್ಗೆ ತನಿಖೆ ನಡೆಸುತ್ತಿದ್ದ ಎನ್‍ಸಿಬಿ ಅಧಿಕಾರಿಗಳು ರಿಯಾ ಚಕ್ರವರ್ತಿ ಅವರನ್ನು ಬಂಧಿಸಿದ್ದಾರೆ.

ಸುಶಾಂತ್‍ ಸಿಂಗ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವ ಉದ್ದೇಶದಿಂದ ರಿಯಾ ಚಕ್ರವರ್ತಿಗೆ ಮಂಗಳವಾರ ಎನ್‍ಸಿಬಿ ಸಿಬಿ ಅಧಿಕಾರಿಗಳು ಮೂರನೇ ಬಾರಿ ಸಮನ್ಸ್ ನೀಡಿದ್ದರು. ತನಿಖೆಗೆ ಹಾಜರಾದ ರಿಯಾ ಚಕ್ರವರ್ತಿಯನ್ನು ಅಧಿಕಾರಿಗಳು ಬಂಧಿಸಿದ್ದು, ಇಂದು ಸಂಜೆ ವೇಳೆಗೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಿದ್ದಾರೆ ಎನ್ನಲಾಗಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ರಿಯಾ ಸಹೋದರ ಶೋವಿಕ್ ಚಕ್ರವರ್ತಿ, ಸುಶಾಂತ್ ಸಿಂಗ್ ಹೌಸ್ ಮ್ಯಾನೇಜರ್ ಸ್ಯಾಮ್ಯಯೆಲ್ ಮಿರಾಂಡ ಮತ್ತು ಆತನ ಸಿಬ್ಬಂದಿ ದೀಪೇಶ್ ಸಾವಂತ್ ರನ್ನು ಎನ್ ಸಿಬಿ ಅಧಿಕಾರಿಗಳು ಬಂಧನಕ್ಕೆ ಒಳಪಡಿಸಿದ್ದಾರೆ.

Related News

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಡಿಜಿಟಲ್ ಕ್ರಾಂತಿ: ಮುಂದಿನ ವರ್ಷದಿಂದ ಫೇಶಿಯಲ್ ಹಾಜರಾತಿ ಕಡ್ಡಾಯ
ಪ್ರಮುಖ ಸುದ್ದಿ

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಡಿಜಿಟಲ್ ಕ್ರಾಂತಿ: ಮುಂದಿನ ವರ್ಷದಿಂದ ಫೇಶಿಯಲ್ ಹಾಜರಾತಿ ಕಡ್ಡಾಯ

February 17, 2026
ಐಟಿ ವಲಯಕ್ಕೆ ಎಐ ಸವಾಲು:ಐಟಿ ಉದ್ಯೋಗಿಗಳಿಗೆ ಎಚ್ಚರಿಕೆಯ ಘಂಟೆ
ದೇಶ-ವಿದೇಶ

ಐಟಿ ವಲಯಕ್ಕೆ ಎಐ ಸವಾಲು:ಐಟಿ ಉದ್ಯೋಗಿಗಳಿಗೆ ಎಚ್ಚರಿಕೆಯ ಘಂಟೆ

February 17, 2026
ರೈಲು ಪ್ರಯಾಣಿಕರಿಗೆ ಶುಭ ಸುದ್ದಿ: AI ತಂತ್ರಜ್ಞಾನದ ಮೂಲಕ ಸಂಚರಿಸುವಾಗಲೇ ರೈಲು ಕ್ಲೀನ್
ದೇಶ-ವಿದೇಶ

ರೈಲು ಪ್ರಯಾಣಿಕರಿಗೆ ಶುಭ ಸುದ್ದಿ: AI ತಂತ್ರಜ್ಞಾನದ ಮೂಲಕ ಸಂಚರಿಸುವಾಗಲೇ ರೈಲು ಕ್ಲೀನ್

February 17, 2026
ಸ್ಟಾಕ್ ಬ್ರೋಕರ್‌ಗಳ ಸಾಲದ ಮೇಲೆ RBI ಕಣ್ಣು : ಸ್ಟಾಕ್ ಮಾರ್ಕೆಟ್ ನಲ್ಲಿ ಸಂಚಲನ ಮೂಡಿಸಿದ RBI ಹೊಸ ನಿಯಮ
ಪ್ರಮುಖ ಸುದ್ದಿ

ಸ್ಟಾಕ್ ಬ್ರೋಕರ್‌ಗಳ ಸಾಲದ ಮೇಲೆ RBI ಕಣ್ಣು : ಸ್ಟಾಕ್ ಮಾರ್ಕೆಟ್ ನಲ್ಲಿ ಸಂಚಲನ ಮೂಡಿಸಿದ RBI ಹೊಸ ನಿಯಮ

February 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.