• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸೆಪ್ಟೆಂಬರ್ನಿಂದ ಶಾಲೆಗಳನ್ನು ಪ್ರಾರಂಭಿಸುವುದಿಲ್ಲ

padma by padma
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಸೆಪ್ಟೆಂಬರ್ನಿಂದ ಶಾಲೆಗಳನ್ನು ಪ್ರಾರಂಭಿಸುವುದಿಲ್ಲ
0
SHARES
9
VIEWS
Share on FacebookShare on Twitter

ಯಾವುದೇ ಕಾರಣಕ್ಕೂ ಸೆಪ್ಟೆಂಬರ್ನಿಂದ ಶಾಲೆಗಳನ್ನು ಪ್ರಾರಂಭಿಸುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ಎದುರಾಗಿರುವ ಕೊರೊನಾ ಭೀತಿ ನಡುವೆಯೇ ಸೆಪ್ಟೆಂಬರ್ನಿಂದ ಶಾಲೆಗಳನ್ನು ಆರಂಭಿಸಲಾಗುತ್ತದೆ ಎಂಬ ಬಗ್ಗೆ ಊಹಾಪೋಹಗಳು ಹರಿದಾಡುತ್ತಿತ್ತು. ಈ ಹಿನ್ನೆಲೆಯಲ್ಲಿ ಸಚಿವ ಸುರೇಶ್ ಕುಮಾರ್ ಅವರೇ ಗೊಂದಲಕ್ಕೆ ತೆರೆ ಎಳೆದಿದ್ದಾರೆ.
ಈ ಬಗ್ಗೆ ಮಂಡ್ಯದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯದ ಪರಿಸ್ಥಿತಿಯಲ್ಲಿ ಮುಂದಿನ ಶೈಕ್ಷಣಿಕ ವರ್ಷವನ್ನು ಯಾವ ರೀತಿ ಆರಂಭಿಸಬೇಕೆಂಬ ಸವಾಲು ನಮ್ಮ ಮುಂದಿದೆ. ಹೀಗಿರುವಾಗಿ ಶಾಲೆ ಪ್ರಾರಂಭಕ್ಕೆ ಸುರೇಶ್ ಕುಮಾರ್ ತುದಿಗಾಲಿನಲ್ಲಿ ನಿಂತಿದ್ದಾರೆ ಎಂಬ ಬಿರುದನ್ನು ನನಗೆ ನೀಡಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಸೆಪ್ಟೆಂಬರ್ನಿಂದ ಶಾಲೆಗಳನ್ನು ಪ್ರಾರಂಭಿಸಲ್ಲ ಎಂದರು.
ನಮ್ಮ ಮಕ್ಕಳ ಆರೋಗ್ಯ ಅತ್ಯಂತ ಮುಖ್ಯವಾಗಿದ್ದು, ಅವರುಗಳ ಸುರಕ್ಷತೆ ಬಗ್ಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಜೊತೆಗೆ ಮಕ್ಕಳ ಕಲಿಕೆ ಹೇಗೆ? ಯಾವ ರೀತಿ ಕಲಿಕೆ ಮುಂದುವರಿಸಬಹುದು ಎಂಬ ಬಗ್ಗೆ ಈಗಾಗಲೇ ವಿದ್ಯಾಗಮನ ಎಂಬ ಯೋಜನೆ ತರಲಾಗಿದೆ. ಈ ವಿದ್ಯಾಗಮನ ಯೋಜನೆಯನ್ನು ಇಡೀ ರಾಷ್ಟ್ರವೇ ನೋಡುವಂತ ಅತ್ಯುತ್ತಮ ಯೋಜನೆಯಾಗಿದೆ ಎಂದು ಹೇಳಿದರು.

ಹಲವು ಕಡೆಗಳಲ್ಲಿ ಶಿಕ್ಷಕರು ಮಕ್ಕಳ ಕಲಿಕೆಗೆ ಪ್ರೋತ್ಸಾಹ ಕೊಟ್ಟು ಕಲಿಸುತ್ತಿದ್ದಾರೆ. ಶಿಕ್ಷಕರು ಊರಿನ ಪಡಶಾಲೆಯಲ್ಲಿ ಮಕ್ಕಳಿಗೆ ಮಾಡುತ್ತಿದ್ದಾರೆ. ಕೊರೊನಾ ಕಾಲದಲ್ಲಿ ಕೂಡ ನಮ್ಮ ಮಕ್ಕಳು ಯಾವುದೇ ಖಿನ್ನತೆಗೆ ಒಳಗಾಗಬಾರದು. ಅದಕ್ಕಾಗಿ ಅವರಿಗೆ ಕಲಿಕೆ ಮುಂದುವರಿಸಬೇಕು. ಈಗಾಗಲೇ ಎಲ್ಲರ ಮನೆಗೆ ಪಠ್ಯ ಪುಸ್ತಕ ತಲುಪಿಸಿದ್ದು, ಟಿವಿಯಲ್ಲಿ ಸೇತುಬಂಧ ಕಾರ್ಯಕ್ರಮ ಮಾಡುತ್ತಿದ್ದೇವೆ. ಶಿಕ್ಷಣ ಇಲಾಖೆಯಿಂದ ಎರಡು ಚಾನಲ್ಗಳನ್ನು ಪ್ರಾರಂಭಿಸುತ್ತಿದ್ದೇವೆ. ಎಲ್ಲಾ ತರಗತಿಗಳಿಗೆ ಪಾಠ ಮಾಡಲು ಸಿದ್ದತೆ ನಡೆದಿದೆ, ಪಠ್ಯಕ್ರಮ ಕೂಡ ಸಿದ್ಧವಾಗಿದೆ. ಸಮಾಜಕ್ಕೆ ಭರವಸೆ ಕೊಡುವ ಕಾರ್ಯವನ್ನ ಶಿಕ್ಷಣ ಇಲಾಖೆ ಮಾಡುತ್ತಿದೆ ಎಂದರು.

Related News

ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಮೇಲೆ ಎಐ ಕಣ್ಗಾವಲು: ರಸ್ತೆ ಗುಂಡಿ ಪತ್ತೆಗೆ NHAI ಹೊಸ ತಂತ್ರಜ್ಞಾನ ಜಾರಿ
ಪ್ರಮುಖ ಸುದ್ದಿ

ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಮೇಲೆ ಎಐ ಕಣ್ಗಾವಲು: ರಸ್ತೆ ಗುಂಡಿ ಪತ್ತೆಗೆ NHAI ಹೊಸ ತಂತ್ರಜ್ಞಾನ ಜಾರಿ

June 17, 2026
ಜೂನ್ 18 ರಿಂದ ಬೆಂಗಳೂರಿನಾದ್ಯಂತ ಪ್ರತಿಭಟನೆ: ಬೇಕರಿ ಸೇರಿದಂತೆ ಸಣ್ಣ ಅಂಗಡಿಗಳು ಬಂದ್
ಪ್ರಮುಖ ಸುದ್ದಿ

ಜೂನ್ 18 ರಿಂದ ಬೆಂಗಳೂರಿನಾದ್ಯಂತ ಪ್ರತಿಭಟನೆ: ಬೇಕರಿ ಸೇರಿದಂತೆ ಸಣ್ಣ ಅಂಗಡಿಗಳು ಬಂದ್

June 17, 2026
ದುಬಾರೆ ದುರಂತದ ಬಳಿಕ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ: ಆನೆ ಶಿಬಿರಗಳಿಗೆ ಹೊಸ ಸುರಕ್ಷತಾ ನಿಯಮಗಳು ಜಾರಿ
ಪ್ರಮುಖ ಸುದ್ದಿ

ದುಬಾರೆ ದುರಂತದ ಬಳಿಕ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ: ಆನೆ ಶಿಬಿರಗಳಿಗೆ ಹೊಸ ಸುರಕ್ಷತಾ ನಿಯಮಗಳು ಜಾರಿ

June 17, 2026
ಭಾರತದ ಟೆಕ್‌ ರಾಜಧಾನಿಯಾಗಿ ಹೊರಹೊಮ್ಮಿದ ಕರ್ನಾಟಕ: ₹19.7 ಲಕ್ಷ ಕೋಟಿ ರಫ್ತಿನೊಂದಿಗೆ ದೇಶದಲ್ಲೇ ನಂ.1 ಸ್ಥಾನ
ದೇಶ-ವಿದೇಶ

ಭಾರತದ ಟೆಕ್‌ ರಾಜಧಾನಿಯಾಗಿ ಹೊರಹೊಮ್ಮಿದ ಕರ್ನಾಟಕ: ₹19.7 ಲಕ್ಷ ಕೋಟಿ ರಫ್ತಿನೊಂದಿಗೆ ದೇಶದಲ್ಲೇ ನಂ.1 ಸ್ಥಾನ

June 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.