• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸೋಮವಾರವೂ ದ.ಕ. ಜಿಲ್ಲೆ ಸಂಪೂರ್ಣ ಬಂದ್ : ಸಚಿವ ಕೋಟ

Kiran K by Kiran K
in ಪ್ರಮುಖ ಸುದ್ದಿ, ರಾಜ್ಯ
0
SHARES
5
VIEWS
Share on FacebookShare on Twitter

ಕೊರೋನ ವೈರಸ್ ಭೀತಿಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆ ಸೋಮವಾರವೂ ಸಂಪೂರ್ಣ ಬಂದ್ ಆಗಲಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ. ರವಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ತಿಳಿಸಿದರು.

ಸೋಮವಾರವೂ ಬಂದ್ ಮುಂದುವರಿಯಲಿದ್ದು, ಮಂಗಳವಾರ ಬೆಳಗ್ಗೆ ೬ರಿಂದ ಅಪರಾಹ್ನ ೩ರವರೆಗೆ ದಿನಸಿ ಅಂಗಡಿ ತೆರೆಯಲು ಅವಕಾಶ ನೀಡಲಾಗುವುದು. ಕುಟುಂಬದ ಒಬ್ಬ ಸದಸ್ಯ ಸಾಮಗ್ರಿ ಖರೀದಿಗೆ ಹೊರಗೆ ಬರಬೇಕು. ದಿನಸಿ ಅಂಗಡಿಯವರು ಅಧಿಕ ದರ ವಸೂಲಿ ಮಾಡಿದರೆ ಪರವಾನಗಿ ರದ್ದುಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಬಿಪಿಎಲ್ ಪಡಿತರ ಚೀಟಿದಾರರಿಗೆ ಎ.೨ ರಿಂದ ೨ ತಿಂಗಳ (ಎಪ್ರಿಲ್ ಮತ್ತು ಮೇ) ಪಡಿತರ ನೀಡಲು ಸೂಚನೆ ನೀಡಲಾಗಿದೆ. ಬೆಳಗ್ಗೆ ೭ರಿಂದ ರಾತ್ರಿ ೮ರವರೆಗೆ ಪಡಿತರ ನೀಡಲು ನ್ಯಾಯಬೆಲೆ ಅಂಗಡಿಯವರಿಗೆ ಸೂಚನೆ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

Related News

ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಮೇಲೆ ಎಐ ಕಣ್ಗಾವಲು: ರಸ್ತೆ ಗುಂಡಿ ಪತ್ತೆಗೆ NHAI ಹೊಸ ತಂತ್ರಜ್ಞಾನ ಜಾರಿ
ಪ್ರಮುಖ ಸುದ್ದಿ

ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಮೇಲೆ ಎಐ ಕಣ್ಗಾವಲು: ರಸ್ತೆ ಗುಂಡಿ ಪತ್ತೆಗೆ NHAI ಹೊಸ ತಂತ್ರಜ್ಞಾನ ಜಾರಿ

June 17, 2026
ಜೂನ್ 18 ರಿಂದ ಬೆಂಗಳೂರಿನಾದ್ಯಂತ ಪ್ರತಿಭಟನೆ: ಬೇಕರಿ ಸೇರಿದಂತೆ ಸಣ್ಣ ಅಂಗಡಿಗಳು ಬಂದ್
ಪ್ರಮುಖ ಸುದ್ದಿ

ಜೂನ್ 18 ರಿಂದ ಬೆಂಗಳೂರಿನಾದ್ಯಂತ ಪ್ರತಿಭಟನೆ: ಬೇಕರಿ ಸೇರಿದಂತೆ ಸಣ್ಣ ಅಂಗಡಿಗಳು ಬಂದ್

June 17, 2026
ದುಬಾರೆ ದುರಂತದ ಬಳಿಕ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ: ಆನೆ ಶಿಬಿರಗಳಿಗೆ ಹೊಸ ಸುರಕ್ಷತಾ ನಿಯಮಗಳು ಜಾರಿ
ಪ್ರಮುಖ ಸುದ್ದಿ

ದುಬಾರೆ ದುರಂತದ ಬಳಿಕ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ: ಆನೆ ಶಿಬಿರಗಳಿಗೆ ಹೊಸ ಸುರಕ್ಷತಾ ನಿಯಮಗಳು ಜಾರಿ

June 17, 2026
ಭಾರತದ ಟೆಕ್‌ ರಾಜಧಾನಿಯಾಗಿ ಹೊರಹೊಮ್ಮಿದ ಕರ್ನಾಟಕ: ₹19.7 ಲಕ್ಷ ಕೋಟಿ ರಫ್ತಿನೊಂದಿಗೆ ದೇಶದಲ್ಲೇ ನಂ.1 ಸ್ಥಾನ
ದೇಶ-ವಿದೇಶ

ಭಾರತದ ಟೆಕ್‌ ರಾಜಧಾನಿಯಾಗಿ ಹೊರಹೊಮ್ಮಿದ ಕರ್ನಾಟಕ: ₹19.7 ಲಕ್ಷ ಕೋಟಿ ರಫ್ತಿನೊಂದಿಗೆ ದೇಶದಲ್ಲೇ ನಂ.1 ಸ್ಥಾನ

June 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.