vijaya times advertisements
Visit Channel

ಸೌರವ್ ಗಂಗೂಲಿ ಈಗ ಬಿಸಿಸಿಐನ ನೂತನ ಅಧ್ಯಕ್ಷ..

gangu-lu-jpg_710x400xt

ಮುಂಬೈ,ಅ.23: ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ, ಬಿಸಿಸಿಐನ ಅಧ್ಯಕ್ಷ ಗದ್ದುಗೆ ಏರಿದ್ದಾರೆ. ಮುಂಬೈನ ಬಿಸಿಸಿಐ ಕಚೇರಿಯಲ್ಲಿ ನಡೆದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಗಂಗೂಲಿಗೆ ಅಧಿಕಾರ ಹಸ್ತಾಂತರಿಸಿದ್ದು, ಬಿಸಿಸಿಐನ 39ನೇ ಅಧ್ಯಕ್ಷರಾಗಿ ಅಧೀಕೃತವಾಗಿ ನೇಮಕಗೊಂಡಿದ್ದಾರೆ.. ಅ.23ರಂದು ನಡೆಯಬೇಕಿದ್ದ ಬಿಸಿಸಿಐ ಚುನಾವಣೆಗೂ ಮುನ್ನ ಸೌರವ್ ಗಂಗೂಲಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಪುತ್ರ ಜಯ್‌ ಶಾ ಕಾರ್ಯ​ದರ್ಶಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. 2017ರಲ್ಲಿ ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್ ಅಮಾನತು ಬಳಿಕ ಸುಪ್ರೀಂ ಕೋರ್ಟ್ ನೇಮಿಸಿದ ಬಿಸಿಸಿಐ ಆಡಳಿತ ಸಮಿತಿ ಕಳೆದ 33 ತಿಂಗಳುಗಳ ಕಾಲ ಬಿಸಿಸಿಐ ಆಡಳಿತ ಜವಾಬ್ದಾರಿ ನಿರ್ವಹಿಸಿತು. COA ವಿನೋದ್ ರೈ, ಡಯಾನ ಇಡುಲ್ಜಿ, ರಾಮಚಂದ್ರ ಗುಹಾ ಹಾಗೂ ವಿಕ್ರಂ ಲಿಮಾಯೆ ಬಿಸಿಸಿಐ ಆಡಳಿತ ಜವಾಬ್ದಾರಿ ನೋಡಿಕೊಂಡಿತ್ತು. …

Latest News

ರಾಜಕೀಯ

“ಸಂಸತ್ತಿನಲ್ಲಿ ನನಗೆ ಕಹಿ ಅನುಭವಗಳಾಗಿವೆ” :  ಎಚ್.ಡಿ.ದೇವೇಗೌಡರ

ಆಯಾ ಸದನಗಳನ್ನು ಉದ್ದೇಶಿಸಿ ಮಾತನಾಡಲು ಸಂಸದರಿಗೆ ನೀಡಿದ ಸಮಯವನ್ನು ಮರುಪರಿಶೀಲಿಸಬೇಕು” ಎಂದು ರಾಜ್ಯಸಭೆ ಮತ್ತು ಲೋಕಸಭೆಯ ಸ್ಪೀಕರ್‌ಗಳನ್ನು ದೇವೇಗೌಡರು  ಒತ್ತಾಯಿಸಿದರು.

ದೇಶ-ವಿದೇಶ

BJP ಹಾರ್ದಿಕ್‌ಪಟೇಲ್‌ಗೆ ಜಯ, ಕಾಂಗ್ರೆಸ್‌ನ  ಜಿಗ್ನೇಶ್‌ಮೆವಾನಿಗೆ ಸೋಲು ; BJP ಪ್ರಚಂಡ ಗೆಲುವಿಗೆ ಕಾರಣ?

ಬಾರಿಯ ವಿಧಾನಸಭಾ ಚುನಾವಣೆಯಲ್ಲಿ  ಒಟ್ಟಾರೆಯಾಗಿ ಕಾಂಗ್ರೆಸ್‌ ಪಕ್ಷ ಹೀನಾಯ ಸೋಲು ಕಂಡಿದೆ. ಬಿಜೆಪಿಯ ಪ್ರಚಂಡ ಗೆಲುವಿಗೆ ಪ್ರಮುಖ ಕಾರಣ

ದೇಶ-ವಿದೇಶ

ಗುಜರಾತ್‌ನಲ್ಲಿ ದಾಖಲೆಯತ್ತ ಬಿಜೆಪಿ, ಹಿಮಾಚಲದಲ್ಲಿ ಬಿಜೆಪಿ – ಕಾಂಗ್ರೆಸ್‌ ನಡುವೆ ನೇರ ಹಣಾಹಣಿ

ಆಡಳಿತಾರೂಢ ಪಕ್ಷವಾಗಿದ್ದ ಬಿಜೆಪಿಯು ಕೇವಲ 25 ಸ್ಥಾನಗಳಿಸಿ 2ನೇ ಸ್ಥಾನಕ್ಕೆ ಕುಸಿದಿದೆ. ಆದರು ಅಧಿಕಾರದ ಗದ್ದಿಗೇರಲು ಆಡಳಿತಾರೂಢ ಬಿಜೆಪಿ ಆಪರೇಷನ್ ಕಮಲಕ್ಕೆ ಭರದಸಿದ್ಧತೆ ನಡೆಸುತಿದೆ.