• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಸ್ಮೃತಿ ಇರಾನಿಗೆ ಕೊವಿಡ್ ಪಾಸಿಟಿವ್

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ
ಸ್ಮೃತಿ ಇರಾನಿಗೆ ಕೊವಿಡ್ ಪಾಸಿಟಿವ್
0
SHARES
0
VIEWS
Share on FacebookShare on Twitter

ಹೊಸದಿಲ್ಲಿ: ಕೊರೊನಾ ಸೋಂಕಿನ ಪ್ರಮಾಣದಲ್ಲಿ ಏರಿಳಿತಗಳಾಗುತ್ತಿದ್ದು, ಸೋಂಕಿನ ಪ್ರಮಾಣ ಒಂದು ದಿನ ಹೆಚ್ಚಾದರೆ ಇನ್ನೊಂದು ದಿನ ಇಳಿಕೆ ಕಂಡಿರುತ್ತದೆ. ಕೊರೊನಾ ಸೋಂಕು ಯಾರನ್ನು ಬಿಟ್ಟಿಲ್ಲ, ರಾಜಕೀಯ ವ್ಯಕ್ತಿಗಳಿಂದ ಹಿಡಿದು ಸಾಮಾನ್ಯ ಜನರವರೆಗೂ ಈವರೆಗೂ ಭಾರತದಲ್ಲಿ ಲಕ್ಷಾಂತರ ಮಂದಿಯಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ.

ಕೇಂದ್ರ ಮಕ್ಕಳ ಮತ್ತು ಮಹಿಳಾ ಅಭಿವೃದ್ಧಿ ಖಾತೆಯ ಸಚಿವೆಯಾಗಿರುವ ಸ್ಮೃತಿ ಇರಾನಿ ಅವರಿಗೆ ನಿನ್ನೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು ಈ ಕುರಿತು ಅವರೇ ಟ್ವಿಟರ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

“ನಾನು ಸಾಮಾನ್ಯವಾಗಿ ಯಾವುದೇ ಪೋಸ್ಟ್‌ಗಳನ್ನು ಮಾಡುವಾಗ ಪದಗಳಿಗಾಗಿ ತಡಕಾಡೋದು ವಿರಳ. ಆದರೆ ಈಗ ಸರಳವಾಗಿ ಹೇಳುತ್ತಿದ್ದೇನೆ. ನನಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ” ಎಂದು ಟ್ವಿಟ್ಟರ್‌ ಮೂಲಕ ಮನವಿ ಮಾಡಿಕೊಂಡಿದ್ಧಾರೆ.

ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿರುವ ಹಿನ್ನೆಲೆ ವೈದ್ಯರ ಸಲಹೆ ಪಡೆದಿರುವ ಸ್ಮೃತಿ ಇರಾನಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಅವರ ಆರೋಗ್ಯದಲ್ಲಿ ಯಾವುದೇ ಏರುಪೇರು ಕಾಣಿಸಿಕೊಂಡಿಲ್ಲ. ದೇಹದಲ್ಲಿ ಕೊರೊನಾ ಪಾಸಿಟಿವ್ ಗುಣಲಕ್ಷಣಗಳು ಅಷ್ಟೇ ಕಾಣಿಸಿಕೊಂಡಿವೆ ಎಂದು ತಿಳಿದುಬಂದಿದೆ.

It is rare for me to search for words while making an announcement; hence here’s me keeping it simple — I’ve tested positive for #COVID and would request those who came in contact with me to get themselves tested at the earliest 🙏

— Smriti Z Irani (@smritiirani) October 28, 2020

Related News

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023
ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !
ದೇಶ-ವಿದೇಶ

ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !

March 28, 2023
ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 28, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.