vijaya times advertisements
Visit Channel

ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ: ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಸೆ.19ಕ್ಕೆ ಮುಂದೂಡಿದೆಕೆ

ragini 1

ಸ್ಯಾಂಡಲ್‍ವುಡ್ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಜೈಲಲ್ಲಿರುವ ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿದ್ದು ನಟಿ ರಾಗಿಣಿ ಇನ್ನೂ ಮೂರು ದಿನ ಜೈಲಲ್ಲೇ ಉಳಿಯುವಂತಾಗಿದೆ.

ನಟಿ ರಾಗಿಣಿ ದ್ವಿವೇದಿ ಸೋಮವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ. ಬುಧವಾರ ನ್ಯಾಯಾಲಯದ ಮುಂದೆ ನಟಿ ರಾಗಿಣಿ ಜಾಮೀನು ಅರ್ಜಿ ಬಂದಿದ್ದು ತನಿಖೆ ಪ್ರಗತಿಯಲ್ಲಿದ್ದು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಬೇಕೆಂದು ಸಿಸಿಬಿ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಈ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಸೆ.19ಕ್ಕೆ ಮುಂದೂಡಿದೆ ಎನ್ನಲಾಗಿದೆ.

ಇನ್ನು ನಟಿ ಸಂಜನಾ ಗಲ್ರಾನಿ ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯವಾಗಲಿದೆ. ಈ ಹಿನ್ನೆಲೆ ಸಂಜನಾರನ್ನು ಪೋಲೀಸರು ನ್ಯಾಯಾಲಯದ ಮುಂದೆ ಹಾಜರು ಪಡಿಸಲಿದ್ದಾರೆ. ಸಿಸಿಬಿ ನೀಡಿದ ನೋಟಿಸ್‌ನಂತೆ ನಟ ದಿಗಂತ್ ಹಾಗೂ ನಟಿ ಐಂದ್ರಿತಾ ರೆ ದಂಪತಿಗಳು ಕೂಡಾ ಬುಧವಾರ ಸಿಸಿಬಿ ವಿಚಾರಣೆಗೆ ಹಾಜರಾಗಿ, ಡ್ರಗ್ಸ್ ಮಾಫಿಯಾಗ್ಗೆ ಸಂಬಂಧಿಸಿದಂತೆ ಕೆಲವೊಂದು ಮಾಹಿತಿಗಳನ್ನು ನೀಡಿದ್ದಾರೆ.

Latest News

ಮನರಂಜನೆ

ನೆಟ್ ಫ್ಲಿಕ್ಸ್ ನಲ್ಲಿ ಕಾಂತಾರ ಹಿಂದಿ, ಇಂಗ್ಲೀಷ್ ಭಾಷೆಯಲ್ಲಿ ಲಭ್ಯವಾಗಲಿದೆ : ರಿಷಬ್ ಶೆಟ್ಟಿ

ಕಾಂತಾರ ಓಟಿಟಿಯಲ್ಲಿ ಮೊದಲ ಬಾರಿಗೆ ಬಿಡುಗಡೆಯಾದ ವೇಳೆ ಕಾಂತಾರ ಚಿತ್ರದ ಅಸಲಿ ವರಾಹ ರೂಪಂ ಹಾಡು ತೆಗೆದು ಹಾಕಲಾಗಿತ್ತು.

ಪ್ರಮುಖ ಸುದ್ದಿ

ದೆಹಲಿ ಮಹಾನಗರ ಪಾಲಿಕೆ ಚುನಾವಣೆ: ಜಯದ ಹಾದಿಯಲ್ಲಿ ಆಪ್

ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲೋ ಪ್ರಕಾರ ಬಿಜೆಪಿ 69 ರಿಂದ 91 ವಾರ್ಡ್ ಗಳಲ್ಲಿ ಗೆಲುವು ಸಾಧ್ಯತೆ ಹಾಗೂ ಕಾಂಗ್ರೆಸ್ 3 ರಿಂದ 7 ವಾರ್ಡ್ ಗಳಲ್ಲಿ ಗೆಲ್ಲುತ್ತದೆ ಎಂದು ಸಮೀಕ್ಷೆ ತಿಳಿಸಿದೆ

ಪ್ರಮುಖ ಸುದ್ದಿ

ಬೆಳಗಾವಿಯಲ್ಲಿ ಕಲ್ಲು ತೂರಾಟ ; ಪುಣೆಯಲ್ಲಿ ಕರ್ನಾಟಕ ಬಸ್‌ಗಳಿಗೆ ಮಸಿ ಬಳಿದ ಶಿವಸೇನಾ!

ಕರ್ನಾಟಕ-ಮಹಾರಾಷ್ಟ್ರ ಮುಖ್ಯಮಂತ್ರಿಗಳ ನಡುವಿನ ವಾಗ್ಸಮರ ಗಡಿ ಭಾಗದಲ್ಲಿ ಘರ್ಷಣಗೆ ಪ್ರಮುಖವಾಗಿದೆ. ಎಂ.ಇ.ಎಸ್ (M.E.S) ಪುಂಡರ ಹಾವಳಿ ಹೆಚ್ಚಾಗಿದ್ದು, ಕರ್ನಾಟಕ ರಾಜ್ಯದ ಬಸ್‌ಗಳನ್ನು ಅಡಗಟ್ಟಿ ಮಸಿ ಹಚ್ಚಿ ಆಕ್ರೋಶ ಹೊರಹಾಕಿದ್ದರು