• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಹಂಸಲೇಖ ಅವರು ಮುಸ್ಲಿಂ ಸಮುದಾಯದವರಿಗೆ ಹಂದಿ ಮಾಂಸ ನೀಡಲಿ.

Preetham Kumar P by Preetham Kumar P
in ರಾಜ್ಯ
ಹಂಸಲೇಖ ಅವರು ಮುಸ್ಲಿಂ ಸಮುದಾಯದವರಿಗೆ ಹಂದಿ ಮಾಂಸ ನೀಡಲಿ.
0
SHARES
0
VIEWS
Share on FacebookShare on Twitter

ಉಡುಪಿ ನ 15  : ಹಂಸಲೇಖ ಮುಸ್ಲಿಮರನ್ನು ಮನೆಗೆ ಕರೆಸಿ ಹಂದಿ ಮಾಂಸ ಬಡಿಸಲಿ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಇದು ಕೇವಲ ಪ್ರಚಾರದ ಹುಚ್ಚಿಗಾಗಿ ಮಾತನಾಡಿದ್ದಾರೆ. ಶ್ರೀಗಳ ಬಗ್ಗೆ ಮಾತನಾಡುವಾಗ ಸ್ವಲ್ಪ ಪರಿಜ್ಞಾನ ಇಟ್ಟುಕೊಂಡು ಮಾತನಾಡಬೇಕು. ಪ್ರಗತಿಪರ ಅನ್ನಿಸಿಕೊಳ್ಳುವ ಗೀಳಿಗೆ ಬಿದ್ದು ಈ ಮಾತು ಬಂದಿದೆ. ಮುಸ್ಲಿಮರನ್ನು ತಮ್ಮ ಮನೆಗೆ ಕರೆಸಿ ಹಂದಿ ಮಾಂಸ ಬಡಿಸಲಿ ಆಗ ನಾನು ಒಪ್ಪುತ್ತೇನೆ ಎಂದು ವಿವಾದಾತ್ಮಕವಾಗಿ ಮಾತನಾಡಿದ್ದಾರೆ.

ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೇಜಾವರ ಸ್ವಾಮೀಜಿ ದಲಿತರ ಕಾಲೋನಿಗಳಿಗೆ ಭೇಟಿ ನೀಡಿ ಅಂತಹ ಕಾಲೋನಿಗಳಲ್ಲಿ ವಾಸ್ತವ್ಯ ಹೂಡಲು ಕೈಗೊಂಡಿರುವ ಉಪಕ್ರಮದ ಬಗ್ಗೆ ಹಂಸಲೇಖ ಪ್ರಸ್ತಾಪಿಸಿದ್ದರು.

ಅಲ್ಲಿಗೆ ಹೋಗಿ ಕುಳಿತುಕೊಳ್ಳುವುದು ಅವರು ಮಾಡಬಹುದಾದ ಅತ್ಯುತ್ತಮ ಕೆಲಸ, ಆದರೆ ಅಲ್ಲಿ ಕೋಳಿ ನೀಡಿದರೆ ತಿನ್ನುತ್ತಾರೆಯೇ ಅಥವಾ ಮಟನ್ ಫ್ರೆ ಅಥವಾ ಲಿವರ್ ಫ್ಟ್ ಕೊಟ್ಟರೆ ತಿನ್ನುತಾರೆಯೇ? ದಲಿತರ ಮನೆಗೆ ಭೇಟಿ ನೀಡುವುದು ದೊಡ್ಡ ಸಾಧನೆ ಎಂದು ನಾನು ಭಾವಿಸುವುದಿಲ್ಲ ಎಂದು ಹೇಳಿದ್ದರು.

ಹಂಸಲೇಖ ಅವರ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಹಂಸಲೇಖ ಕ್ಷಮೆ ಯಾಚಿಸಿದ್ದರು.

Related News

ರಾಜಧಾನಿಯಲ್ಲಿ ಕುಮಾರಸ್ವಾಮಿ ರಣಕಹಳೆ: ಹೆಬ್ಬಾಳ ಅಭ್ಯರ್ಥಿ ಡಾ.ಮೋಹಿದ್ ಅಲ್ತಾಫ್‌ಗೆ ಮತದಾರರಿಂದ ಭರ್ಜರಿ ಬೆಂಬಲ
ರಾಜಕೀಯ

ರಾಜಧಾನಿಯಲ್ಲಿ ಕುಮಾರಸ್ವಾಮಿ ರಣಕಹಳೆ: ಹೆಬ್ಬಾಳ ಅಭ್ಯರ್ಥಿ ಡಾ.ಮೋಹಿದ್ ಅಲ್ತಾಫ್‌ಗೆ ಮತದಾರರಿಂದ ಭರ್ಜರಿ ಬೆಂಬಲ

March 23, 2023
ನಂಜನಗೂಡಿನಲ್ಲಿ ಧೃವ ನಾರಾಯಣ ಪುತ್ರನಿಗೆ ನನ್ನ ಬೆಂಬಲ – ಎಚ್.ಸಿ. ಮಹದೇವಪ್ಪ ಘೋಷಣೆ
ರಾಜಕೀಯ

ನಂಜನಗೂಡಿನಲ್ಲಿ ಧೃವ ನಾರಾಯಣ ಪುತ್ರನಿಗೆ ನನ್ನ ಬೆಂಬಲ – ಎಚ್.ಸಿ. ಮಹದೇವಪ್ಪ ಘೋಷಣೆ

March 23, 2023
ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023
ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!
ರಾಜಕೀಯ

ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.