Visit Channel

ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬಿಸಿ!

Mallige-726-415x255

ಬೆಂಗಳೂರು, .19: ನವರಾತ್ರಿಯ ಮೊದಲ ದಿನದಿಂದಲೇ ಪೂಜೆ ಹಾಗು ಅಲಂಕಾರಕ್ಕೆ ಅಗತ್ಯವಾದ ವಸ್ತು ಎಂದರೆ ಹೂವು. ಆದರೆ ಅತಿವೃಷ್ಟಿಯ ಕಾರಣದಿಂದಲೋ ಗೊತ್ತಿಲ್ಲ, ಹೂವಿನ ಬೆಲೆಯಂತೂ ಗಗನಕ್ಕೇರಿರುವುದು ನಿಜವಾದ ಸಂಗತಿ. ಹಬ್ಬದ ಸಮಯದಲ್ಲಿ ಹೂವಿನ ಬೆಲೆ ಗಗನಕ್ಕೇರಿರುವುದು ಗ್ರಾಹಕರಿಗೆ ಆಘಾತಕಾರಿ ವಿಚಾರವಂತೂ ಹೌದು.

ಮಂಗಳೂರು ಮಲ್ಲಿಗೆ, ಮೈಸೂರು ಮಲ್ಲಿಗೆ ಸೇರಿದಂತೆ ಇತರೆ ಹೂವಿನ ಬೆಲೆಗಳಲ್ಲಿ ಏರಿಕೆ ಕಂಡಿದ್ದು, ಮೊದಲಿಗಿಂತ 4-5 ಪಟ್ಟು ಹೆಚ್ಚಾಗಿರುವುದನ್ನು ನಾವು ಕಾಣಬಹುದು. ಹೂವಿನ ಬೆಲೆ ಏರಿಕೆಯಿಂದಾಗಿ, ಕೊರೊನಾ ಅಟ್ಟಹಾಸದಿಂದ ಗ್ರಾಹಕರು, ಹೂವನ್ನು ಖರೀದಿಸುವ ಸ್ಥಿತಿಯಲ್ಲಿರದ ಕಾರಣ ಮಾರಾಟಗಾರರ ನಿದ್ದೆ ಕೆಡಿಸುವಂತೆ ಮಾಡುತ್ತಿರುವುದಂತೂ ನಿಜ.

ಮಲ್ಲಿಗೆ ಕೆಜಿಗೆ ರೂ.250ರಿಂದ ರೂ.1,500ಕ್ಕೆ, ರೂ.200 ಇದ್ದ ಕನಕಾಂಬರ ಬೆಲೆ ರೂ.800ಕ್ಕೆ, ಕೆಜಿ ರೂ.20 ಇದ್ದ ಗುಲಾಬಿ ಬೆಲೆ ರೂ.240 ತಲುಪಿರುವುದು ಗ್ರಾಹಕರ ನಿದ್ದೆಗೆಡಿಸಿದೆ. ಈ ಬೆಲೆ ಆಯುಧ ಪೂಜೆ ಹಾಗು ವಿಜಯದಶಮಿ ಹಬ್ಬದ ಸಂದರ್ಭದಷ್ಟರಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

Latest News

bsy
ರಾಜಕೀಯ

ಬಿಜೆಪಿಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ; ರಾಜಕೀಯವಾಗಿ ಮತ್ತಷ್ಟು ಬಲಗೊಂಡ ಬಿಎಸ್‌ವೈ

ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.

bjp
ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ?

Ghee
ಆರೋಗ್ಯ

ತುಪ್ಪದ ಬಗ್ಗೆ ತಪ್ಪು ಕಲ್ಪನೆ ಬೇಡ! ; ತಪ್ಪದೇ ತುಪ್ಪ ಸೇವಿಸಿ, ಈ ಆರು ಪ್ರಯೋಜನಗಳನ್ನು ಪಡೆದುಕೊಳ್ಳಿ

ತುಪ್ಪವು ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ, ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

Assam
ದೇಶ-ವಿದೇಶ

500 ರೂ. ಬೆಟ್ಟಿಂಗ್ ಸೋಲಿಗೆ ಸ್ನೇಹಿತನ ಶಿರಚ್ಛೇದ ; 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ಹೋಗಿ ಶರಣು!

ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.