vijaya times advertisements
Visit Channel

ಹಿರಿಯ ಕಲಾವಿದನ ಪುತ್ರನಿಗೆ ಶೂಟಿಂಗ್ ಸಂದರ್ಭದಲ್ಲಿ ಅವಮಾನ!

WhatsApp Image 2020-07-14 at 19.07.42

ಸುಮಾರು 370ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿ 5 ದಶಕಗಳ ಕಾಲ ಸಿನಿ ರಂಗವನ್ನು ಆಳಿದ ಕೆ.ಎಸ್ ಆಶ್ವತ್ ನಾರಾಯಣ್ ಯಾರಿಗೆ ಗೊತ್ತಿಲ್ಲ ಹೇಳಿ..ಸದಾ ಕನ್ನಡ ರಂಗ ನೆನಪಿಸಿಕೊಳ್ಳುವ ವ್ಯಕ್ತಿ ಇವರು.ಆದ್ರೆ ಅವರ ಮಗ ಶಂಕರ್ ಅಶ್ವತ್ ಮಾತ್ರ ನಟನಾ ಕೌಶಲ್ಯವಿದ್ರು ತಂದೆಯಂತೆ ಚಿತ್ರರಂಗದಲ್ಲಿ ತಮಗೆ ನೆಲೆಯೂರಲು ಸಾಧ್ಯವಾಗುತಿಲ್ಲ.

ಹೌದು ಶಂಕರ್ ಅಶ್ವತ್ ಇದೀಗ ಸಿನಿಮಾವಿಲ್ಲದೆ ಊಬರ್ ಕ್ಯಾಬ್ ಚಲಾಯಿಸಿ ಜೀವನ ಸಾಗಿಸುತ್ತಿದ್ದಾರೆ.ಇದರ ನಡುವೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಶಂಕರ್‍ರವರನ್ನು ಗುರುತಿಸಿ ಯಜಮಾನ ಸಿನಿಮಾದಲ್ಲಿ ನಟಿಸಲು ಅವಕಾಶವನ್ನು ನೀಡಿದ್ರು . ಬಳಿಕ ಇದೀಗ ಕೆಲ ಸಿನಿಮಾಗಳಲ್ಲಿ ಅಭಿನಯಿಸಲು ಅವಕಾಶ ಸಿಕ್ಕಿದ್ದು , ಇದರ ನಡುವೆ ದೊಡ್ಡ ಸಂಸ್ಥೆಯ ಬ್ಯಾನರಡಿ ಸಿನಿಮಾವೊಂದರ ಚಿತ್ರೀಕರಣ ನಡೆಯುತ್ತಿದ್ದು ಅದರಲ್ಲಿ ಸಣ್ಣ ಪಾತ್ರವನ್ನು ಮಾಡಲು ದೂರದ ಊರಿಗೆ ತೆರಳಲು ಶಂಕರ್‍ಗೆ ಬುಲಾವ್ ಬಂದಿದೆ. ಅದರಂತೆ ಅವರು ಸಿನಿಮಾ ಶೂಟಿಂಗ್‍ನಲ್ಲಿ ತೊಡಗಿಕೊಂಡಿದ್ದಾರೆ . ಆದ್ರೆ ಅಲ್ಲಿ ಶಂಕರ್‍ರವರಿಗೆ ಅನ್ನ ನೀರು ಸರಿಯಾಗಿ ಕೊಡದೆ ಅಗೌರವ ನೀಡಿದ್ದಾರೆ . ಇದರಿಂದ ಮನನೊಂದ ಶಂಕರ್ ಅವ್ಯವಸ್ಥೆಯ ಬಗ್ಗೆ ಪ್ರೊಡಕ್ಷನ್ ಬಳಿ ಕೇಳಿದ್ರೆವ ನಾವು ಈಗಿನ ಕಾಲದ ಯುವಕರು ಅನ್ನೋ ಮೂಲಕ ದರ್ಪ ತೋರಿದ್ದಾರೆ .

Latest News

ರಾಜ್ಯ

POCSO ಪ್ರಕರಣದಲ್ಲಿ ಅಮಾಯಕನನ್ನು ಬಂಧಿಸಿದ ಪೊಲೀಸರಿಗೆ 5 ಲಕ್ಷ ದಂಡ ವಿಧಿಸಿದ ಮಂಗಳೂರು ಜಿಲ್ಲಾ ನ್ಯಾಯಾಲಯ!

ಇದೇ ವೇಳೆ ಇಬ್ಬರೂ ಪೊಲೀಸ್ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ಸರ್ಕಾರದ ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನ್ಯಾಯಾಧೀಶರು ಆದೇಶಿಸಿದ್ದಾರೆ.

ರಾಜ್ಯ

ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಗಳಿಗೆ 15 ಲಕ್ಷ ರೂ. ಪರಿಹಾರ : ಸಿಎಂ ಬೊಮ್ಮಾಯಿ

ಬೆಂಗಳೂರು ಮತ್ತು ಮೈಸೂರು ವಲಯದಲ್ಲಿ(Mysuru Zone) ಆನೆ ಕಾರಿಡಾರ್ ಸುತ್ತಲೂ ಚಿರತೆಗಳಿವೆ. ಚಿರತೆ ದಾಳಿ ತಡೆಯಲು ವಿಶೇಷ ತಂಡವನ್ನು ರಚಿಸಲಾಗಿದೆ ಮತ್ತು ನಿರ್ದಿಷ್ಟ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ.

ದೇಶ-ವಿದೇಶ

ಹೃದಯಾಘಾತದಿಂದ ಬಸ್ ಚಾಲಕ ಸಾವು ; ಅನ್ಯ ವಾಹನಗಳಿಗೆ ಡಿಕ್ಕಿ ಸ್ಥಳದಲ್ಲೇ ಇಬ್ಬರು ಸಾವು!

ಬಸ್ ಚಾಲಕ ಹಠಾತ್ ಸಾವನ್ನಪ್ಪಿದ ಬೆನ್ನಲ್ಲೇ ಬಸ್ ನಿಯಂತ್ರಣ ಕಳೆದುಕೊಂಡು ಇತರ ವಾಹನಗಳಿಗೆ ಡಿಕ್ಕಿ ಹೊಡೆಯುವುದನ್ನು ದೃಶ್ಯದಲ್ಲಿ ಕಾಣಬಹುದು.

ಮನರಂಜನೆ

ಕನ್ನಡ ಚಿತ್ರರಂಗದಿಂದ ರಶ್ಮಿಕಾ ಮಂದಣ್ಣ ಬ್ಯಾನ್? ; ಅಷ್ಟಕ್ಕೂ ಅಸಲಿ ಕಾರಣವೇನು?

ತೆಲುಗು ಸಿನಿಮಾದ ಖ್ಯಾತ ಸಿನಿಮಾ ಪತ್ರಕರ್ತ,ಬರಹಗಾರ,ಸಿನಿಮಾ ವಿಮರ್ಶಕ ತೋಟಾ ಪ್ರಸಾದ್ (Thota Prasad) ರಶ್ಮಿಕ ಅವರ ಬಗ್ಗೆ ತೀವ್ರ ಅಸಮದಾನ ವ್ಯಕ್ತಪಡಿಸಿದ್ದಾರೆ.