• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಧಾನ್ಯ ಸಂಗ್ರಹಿಸುವ ಕಂಟೈನರ್ ನೊಳಗೆ ಸಿಲುಕಿ 5 ಮಕ್ಕಳು ಸಾವು

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಧಾನ್ಯ ಸಂಗ್ರಹಿಸುವ ಕಂಟೈನರ್ ನೊಳಗೆ ಸಿಲುಕಿ 5 ಮಕ್ಕಳು ಸಾವು
0
SHARES
0
VIEWS
Share on FacebookShare on Twitter

ರಾಜಸ್ತಾನ, ಮಾ. 22: ರಾಜಸ್ಥಾನದ ಬಿಕಾನೇರ್​ನ ಹಿಮ್ಮತಸರ್ ಗ್ರಾಮದಲ್ಲಿ ಧಾನ್ಯ ಸಂಗ್ರಹಿಸುವ ಕಂಟೇನರ್​ನೊಳಗೆ ಸಿಲುಕಿದ 5 ಮಕ್ಕಳು ಉಸಿರುಗಟ್ಟಿ ಸಾವಿಗೀಡಾದ ಹೃದಯ ವಿದ್ರಾವಕ ಘಟನೆ ನಡೆದಿದೆ. ಭಾನುವಾರ ಆಟವಾಡುತ್ತಿದ್ದ ಮಕ್ಕಳು ಕಂಟೇನರ್​ನೊಳಗೆ ನುಗ್ಗಿದ್ದು, ಅದರ ಬಾಗಿಲು ಮುಚ್ಚಿಕೊಂಡಿತ್ತು. ಮಕ್ಕಳಿಗೆ ಬಾಗಿಲು ತೆಗೆಯಲು ಸಾಧ್ಯವಾಗದೆ ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಸೇವಾರಾಮ್ (4), ರವೀನಾ (7) , ರಾಧಾ (5), ಪೂನಂ(8) ಮತ್ತು ಮಾಲಿ ಎಂಬ ೫ ಮಕ್ಕಳು ಕಂಟೇನರ್ ನೊಳಗೆ ಸಿಲುಕಿದ್ದ ಮಕ್ಕಳನ್ನು ಆಸ್ಪತ್ರೆಗೆ ಸಾಗಿಸುವ ಮುನ್ನವೇ ಮೃತಪಟ್ಟಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿ ಪ್ರೀತಿ ಚಂದ್ರ ಹೇಳಿದ್ದಾರೆ. ಈ ಮಕ್ಕಳ ಅಮ್ಮ ಮನೆಗೆ ಬಂದಾಗ ಮಕ್ಕಳು ಅಲ್ಲಿರಲಿಲ್ಲ. ಮಕ್ಕಳಿಗಾಗಿ ಹುಡುಕಾಟ ನಡೆಸಿ ಕಂಟೇನರ್ ಬಾಗಿಲು ತೆರೆದಾಗ ಅದರೊಳಗೆ ಮಕ್ಕಳು ಪತ್ತೆಯಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಮಕ್ಕಳ ಸಾವಿಗೆ ಮುಖ್ಯಮಂತ್ರಿ ಅಶೋಕ್ ಗೆಲ್ಹೋಟ್ ಸಂತಾಪ ಸೂಚಿಸಿದ್ದಾರೆ. ಈ ಸಾವು ಹೃದಯ ವಿದ್ರಾವಕ. ಮಕ್ಕಳ ಆತ್ಮಕ್ಕೆ ಶಾಂತಿ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

Related News

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’
ಪ್ರಮುಖ ಸುದ್ದಿ

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’

June 3, 2023
ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?
ಪ್ರಮುಖ ಸುದ್ದಿ

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?

June 3, 2023
ದೇಶ-ವಿದೇಶ

ಪಾಕ್ ಹಣದುಬ್ಬರ ಗಗನಕ್ಕೆ, ಆಹಾರಕ್ಕಾಗಿ ಹಲವೆಡೆ ಲೂಟಿ ; ಬಡವರು ಮತ್ತು ಮಧ್ಯಮ ವರ್ಗದವರು ಕಂಗಾಲು

June 3, 2023
ಪ್ರಮುಖ ಸುದ್ದಿ

200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ, ವಿದ್ಯುತ್ ದರ ಏರಿಕೆ ; ಇದರ ಹೊರೆ ಯಾರಿಗೆ..?!

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.