Visit Channel

೬ ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಿದ ರಾಷ್ಟ್ರಪತಿ

download (6)

ಇಂದು ಆರನೇ ಅಂತರಾಷ್ಟ್ರೀಯ ಯೋಗದಿನಾಚರಣೆ  . ಇದರ  ಅಂಗವಾಗಿ ರಾಷ್ಟ್ರಪತಿ ಭವನದಲ್ಲಿ ಯೋಗ ಪ್ರದರ್ಶನವನ್ನು  ರಾಷ್ಟ್ರಪತಿ ರಾಮನಾಥ್  ಮಾಡಿದ್ದಾರೆ.. ನಂತರ ಇದೇ ಸಂದರ್ಭದಲ್ಲಿ ಕೋವಿಂದ್ ದೇಶದ ಜನತೆಗೆ 6 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಶುಭಾಶಯ ತಿಳಿಸಿದ್ದಾರೆ.

 ಯೋಗ ಅನ್ನುವಂಥದ್ದು ಪುರಾತನ ಕಾಲದಿಂದಲು ದೇಶದಲ್ಲಿ ಮಾಡಿಕೊಂಡು ಬಂದಿರುವ ಆಸನ . ಯೋಗ ಇಡೀ ಮನುಕುಲಕ್ಕೆ ಭಾರತ ನೀಡಿದ ಅದ್ಭುತ ಕೊಡುಗೆ ಎಂದು ರಾಷ್ಟ್ರಪತಿ  ರಾಮನಾಥ ಕೋವಿಂದ್  ಹೇಳಿದ್ದಾರೆ.

ಯೋಗವನ್ನು ಮಾಡೋದರಿಂದ ದೈಹಿಕ ಹಾಗೂ ಮಾನಸಿಕ ಬಲ ಹೆಚ್ಚುತ್ತದೆ .ಅದಕ್ಕಾಗಿ ಖುಷಿ ಮುನಿಗಳು ಯೋಗಾಭ್ಯಾಸವನ್ನು ಮಾಡುತ್ತಿದ್ರು. ಮಾತ್ರವಲ್ಲ ಇಂದಿಗೂ ಅದೇ ಪದ್ದತಿ ಭಾರತದಲ್ಲಿ ನಡೆದುಕೊಂಡು ಬಂದಿದೆ.  ಇನ್ನೊಂದೆಡೆ ಕೊರೋನಾ ದಿನದಿಂದ ದಿನಕ್ಕೆ ದೇಶದಲ್ಲಿ ಹೆಚ್ಚುತ್ತಿದೆ.  ಯೋಗಾಮಾಡೋದರಿಂದ ಕೊಂಚ ಮಟ್ಟಿಗೆ ದೇಹವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ.

 

 

 

 

Latest News

bsy
ರಾಜಕೀಯ

ಬಿಜೆಪಿಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ; ರಾಜಕೀಯವಾಗಿ ಮತ್ತಷ್ಟು ಬಲಗೊಂಡ ಬಿಎಸ್‌ವೈ

ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.

bjp
ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ?

Ghee
ಆರೋಗ್ಯ

ತುಪ್ಪದ ಬಗ್ಗೆ ತಪ್ಪು ಕಲ್ಪನೆ ಬೇಡ! ; ತಪ್ಪದೇ ತುಪ್ಪ ಸೇವಿಸಿ, ಈ ಆರು ಪ್ರಯೋಜನಗಳನ್ನು ಪಡೆದುಕೊಳ್ಳಿ

ತುಪ್ಪವು ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ, ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

Assam
ದೇಶ-ವಿದೇಶ

500 ರೂ. ಬೆಟ್ಟಿಂಗ್ ಸೋಲಿಗೆ ಸ್ನೇಹಿತನ ಶಿರಚ್ಛೇದ ; 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ಹೋಗಿ ಶರಣು!

ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.