• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಸ್ಕ್ರ್ಯಾಪ್ ಮಾರಾಟದಿಂದ ಭಾರತೀಯ ರೈಲ್ವೆಗೆ ₹4,575 ಕೋಟಿ ಆದಾಯ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಸ್ಕ್ರ್ಯಾಪ್ ಮಾರಾಟದಿಂದ ಭಾರತೀಯ ರೈಲ್ವೆಗೆ ₹4,575 ಕೋಟಿ ಆದಾಯ
0
SHARES
0
VIEWS
Share on FacebookShare on Twitter

ನವದೆಹಲಿ, ಜು. 05: ಭಾರತೀಯ ರೈಲ್ವೆ ಇಲಾಖೆಕೊರೊನಾ ವೈರಸ್‌ನಿಂದಾಗಿ ಪ್ರಯಾಣಿಕರ ವಿಭಾಗದಲ್ಲಿ ತೀವ್ರವಾದ ಆದಾಯ ನಷ್ಟ ಅನುಭವಿಸಿದ್ದರೂ, ಸ್ಕ್ರಾಪ್ (ನಿರುಪಯುಕ್ತವೆಂದು ಬಿಟ್ಟ ವಸ್ತುಗಳು) ಮಾರಾಟದಿಂದ ದಾಖಲೆಯ ಆದಾಯ ಗಳಿಸಿದೆ. 2020–2021ರ ಅವಧಿಯಲ್ಲಿ ಸ್ಕ್ರ್ಯಾಪ್ ಮಾರಾಟದಿಂದ ₹4,575 ಕೋಟಿ ಆದಾಯ ಗಳಿಸಿದೆ.

ಸ್ಕ್ಯಾಪ್‌ ಮಾರಾಟದಿಂದ 2010–11ರಲ್ಲಿ ಭಾರತೀಯ ರೈಲ್ವೆಯು ₹ 4,409 ಕೋಟಿ ಆದಾಯಗಳಿಸಿತ್ತು. ಆ ನಂತರ 2020–2021ರಲ್ಲಿ ದಾಖಲೆಯ ಆದಾಯ ಗಳಿಸಿದೆ. ಮಧ್ಯಪ್ರದೇಶದ ಚಂದ್ರಶೇಖರ್ ಗೌರ್ ಅವರು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಸಲ್ಲಿಸಿದ ಅರ್ಜಿಗೆ ಪ್ರತಿಕ್ರಿಯೆ ನೀಡಿರುವ ರೈಲ್ವೆ ಮಂಡಳಿ ಈ ಮಾಹಿತಿ ನೀಡಿದೆ.

ವಿವಿಧ ರೀತಿಯ ಸ್ಕ್ರ್ಯಾಪ್ ವಸ್ತುಗಳ ಮಾರಾಟದಿಂದ 2019-2020ರಲ್ಲಿ ₹4,333 ಕೋಟಿ ಆದಾಯ ಗಳಿಸಲಾಗಿತ್ತು. 2020-21ರ ಅವಧಿಯಲ್ಲಿ ಶೇ 5 ರಷ್ಟು ಆದಾಯ ಹೆಚ್ಚಾಗಿದೆ ಎಂದು ರೈಲ್ವೆ ತಿಳಿಸಿದೆ.

Related News

ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ; ಮೋದಿ ವಿರುದ್ದ ಕಿಡಿಕಾರಿದ ನಟ ಕಿಶೋರ್
ದೇಶ-ವಿದೇಶ

ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ; ಮೋದಿ ವಿರುದ್ದ ಕಿಡಿಕಾರಿದ ನಟ ಕಿಶೋರ್

June 6, 2023
ಭಾರತದ ಟಾಪ್ 10 ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಪಟ್ಟಿ ಇಲ್ಲಿದೆ
ದೇಶ-ವಿದೇಶ

ಭಾರತದ ಟಾಪ್ 10 ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಪಟ್ಟಿ ಇಲ್ಲಿದೆ

June 6, 2023
ghaziabad
ದೇಶ-ವಿದೇಶ

ಆನ್ಲೈನ್ ಗೇಮಿಂಗ್ ಅಪ್ಲಿಕೇಶನ್ ಮೂಲಕ ಮತಾಂತರ ಜಾಲ ಬೇಧಿಸಿದ ಯುಪಿ ಪೊಲೀಸರು

June 6, 2023
ಕರ್ನಾಟಕದಲ್ಲಿ ಈ ಬಾರಿ ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ : ಹವಾಮಾನ ಇಲಾಖೆ ತಜ್ಞರ ಸ್ಪಷ್ಟನೆ
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ : ಹವಾಮಾನ ಇಲಾಖೆ ತಜ್ಞರ ಸ್ಪಷ್ಟನೆ

June 6, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.