ನೆರೆ ಸಂತ್ರಸ್ಥರ ನೆರವಿಗೆ ಬಂದ ನಟ ಉಪೇಂದ್ರ

ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ಅವರನ್ನು ನಟ ಶ್ರೀ ಉಪೇಂದ್ರ ಅವರು ಇಂದು ಭೇಟಿ ಮಾಡಿ, ನೆರೆ ಸಂತ್ರಸ್ತರಿಗೆ 5 ಲಕ್ಷ ರೂ.ಗಳ ಚೆಕ್ ನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದರು. ಚೆಕ್ ನ್ನು ಮುಖ್ಯಮಂತ್ರಿಗಳು ಸ್ವೀಕರಿಸಿದರು

Exit mobile version