ನೇಣುಬಿಗಿದ ಸ್ಥಿತಿಯಲ್ಲಿ ಬಾಲಿವುಡ್‌ ನಟನ ಮೃತದೇಹ ಪತ್ತೆ

ಹಿಮಾಚಲ ಪ್ರದೇಶ, ನ. 12: ಬಾಲಿವುಡ್ ನಟ ಆಸೀಫ್ ಬಾಸ್ರಾ ತಮ್ಮ ಖಾಸಗಿ ಅಪಾರ್ಟ್ಮೆಂಟ್ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಧರ್ಮಶಾಲಾದ ಕಾಂಗ್ರಾ ಜಿಲ್ಲೆಯಲ್ಲಿರುವ ತಮ್ಮ ಖಾಸಗಿ ಅಪಾರ್ಟ್ಮೆಂಟ್ನಲ್ಲಿ ನಟ ಆಸೀಫ್ ಅವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿರುವ ಪೊಲೀಸರು ಹಾಗೂ ವಿಧಿ-ವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿ ತನಿಖೆ ಕೈಗೊಂಡಿದ್ದಾರೆ.

Exit mobile version