ಯಮರಾಯನ ಅಟ್ಟಹಾಸಕ್ಕೆ ಇಬ್ಬರು ಬಲಿ

ಇಂದು ಬೆಳ್ಳಂಬೆಳಗ್ಗೆ ಯಮರಾಯ ಅಟ್ಟಹಾಸ ಮೆರೆದಿದ್ದಾನೆ. ಸ್ವಿಫ್ಟ್ – ಇನ್ನೋವಾ ಕಾರು ನಡುವೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರ ಪ್ರಾಣ ಪಕ್ಷಿ ಹಾರಿ ಹೋಗಿದ್ದು; ಮೂರು ಜನರಿಗೆ ಗಂಭೀರ ಗಾಯಗಳಾಗಿದೆ.


ಮುಂಜಾನೆ ಮೈಸೂರಿನಿಂದ ಹುಣಸೂರು ಕಡೆಗೆ ಸ್ವಿಫ್ಟ್ ಕಾರು, ಹುಣಸೂರು ಕಡೆಯಿಂದ ಮೈಸೂರು ಕಡೆಗೆ ಬರುತ್ತಿದ್ದ ಇನ್ನೋವಾ ಕಾರು ನಡುವೆ ಭೀಕರ ಅಪಘಾತ ನಡೆದಿದ್ದು ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

Exit mobile version