ತಮಿಳುನಾಡಿನಕೂನೂರ್ನಲ್ಲಿ ಭಾರತದ ಮೊದಲ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಬಿಪಿನ್ ರಾವತ್ರವರಿದ್ದ ಸೇನಾ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. 14 ಪ್ರಯಾಣಿಕರು ಹೆಲಿಕಾಪ್ಟರ್ ನಲ್ಲಿದ್ದರು. ಈ ದುರಂತದಲ್ಲಿ ಸೇನಾ ಸಿಬ್ಬಂದಿಗಳ ಮುಖ್ಯಸ್ಥ ಬಿಪಿನ್ ರಾವತ್ ಮೃತಪಟ್ಟಿದ್ದಾರೆ. https://twitter.com/IAF_MCC/status/1468559355868028936?ref_src=twsrc%5Etfw%7Ctwcamp%5Etweetembed%7Ctwterm%5E1468559355868028936%7Ctwgr%5E%7Ctwcon%5Es1_c10&ref_url=https%3A%2F%2Ftv9kannada.com%2Fnational%2Fgen-bipin-rawat-and-11-other-persons-on-board-have-died-lxk-305768.html