Visit Channel

ಕಳೆದ 24 ಗಂಟೆಗಳಲ್ಲಿ 1.32 ಲಕ್ಷ ಹೊಸ ಕೊರೊನಾ ಪ್ರಕರಣ

Covid19-1

ನವದೆಹಲಿ, ಜೂ. 04: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 1.32 ಲಕ್ಷ ಹೊಸ ಕೊರೊನಾವೈರಸ್ ಪ್ರಕರಣ ಪತ್ತೆಯಾಗಿದ್ದು, 2713 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ. ಈ ಮೂಲಕ ದೇಶದಲ್ಲಿ ಒಟ್ಟು ರೋಗಿಗಳ ಸಂಖ್ಯೆ 2,85,74,350ಕ್ಕೇರಿದ್ದು, ಸಾವಿನ ಸಂಖ್ಯೆ 340,702 ಕ್ಕೆ ಏರಿಕೆ ಆಗಿದೆ.

ಇದೇ ಅವಧಿಯಲ್ಲಿ 2,07,071 ಜನರು ಗುಣಮುಖರಾಗಿದ್ದು ದೇಶದಲ್ಲಿ ಚೇತರಿಕೆ ಪ್ರಮಾಣವು 93.80% ಕ್ಕೆ ಏರಿದೆ. ಈವರೆಗೆ ಚೇತರಿಸಿಕೊಂಡವರ ಸಂಖ್ಯೆ 26,597,655 ಆಗಿದೆ. ಸಕ್ರಿಯ ಪ್ರಕರಣಗಳು 1,635,993 ಕ್ಕೆ ಇಳಿದಿವೆ.

ಜೂನ್ 3 ರಂದು 2,075,42 ಕೊವಿಡ್ ಪರೀಕ್ಷೆಗಳನ್ನು ನಡೆಸಿದ್ದು, ಈವರೆಗೆ ಒಟ್ಟು 357,433,846 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.

Latest News

China Ship
ದೇಶ-ವಿದೇಶ

ಶ್ರೀಲಂಕಾ ಬಂದರಿನಲ್ಲಿ ಚೀನಾದ ಹಡಗು ; ಭಾರತದ ಕಳವಳಕ್ಕೆ 5 ಕಾರಣಗಳು ಇಲ್ಲಿವೆ!

ಮೊದಲಿನಿಂದಲೂ ಈ ಹಡಗು ಶ್ರೀಲಂಕಾ ಬಂದರಿಗೆ ಬರುವುದನ್ನು ಭಾರತ ತೀವ್ರವಾಗಿ ವಿರೋಧಿಸಿತ್ತು. ಭಾರತದ ಕಳವಳಕ್ಕೆ ಪ್ರಮುಖ 5 ಕಾರಣಗಳೆಂದರೆ,

bjp
ರಾಜಕೀಯ

ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? : ಬಿಜೆಪಿ ಪ್ರಶ್ನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.