download app

FOLLOW US ON >

Monday, August 8, 2022
Breaking News
ನೋಯ್ಡಾ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತನ ವಿರುದ್ಧ ಬುಲ್ಡೋಜರ್ ಕ್ರಮ!“ರಮೇಶ್ ಕುಮಾರ್‍ಗೆ ಸ್ವಂತ ಶಕ್ತಿಯಿಂದ ರಾಜಕೀಯ ಮಾಡುವ ಯೋಗ್ಯತೆ ಇಲ್ಲ” : ಬಿಜೆಪಿಹೆಣ ಕಂಡರೆ ಓಡೋಡಿ ಬರುವ ಶೋಭಾ ಕರಂದ್ಲಾಜೆ, ಸಮಸ್ಯೆಗಳಿಗೆ ಬಾಯಿ ಬಿಡದಿರುವುದೇಕೆ? : ಕಾಂಗ್ರೆಸ್‌ಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್ಸಚಿವ ಸುನೀಲ್‌ ಕುಮಾರ್‌ಗೆ ಇಂಥಾ ಗುಲಾಮಿ ಮನಸ್ಥಿತಿ ಬರಬಾರದಿತ್ತು : ಸಿದ್ದರಾಮಯ್ಯಮೋದಿ-ಮಮತಾ ಬ್ಯಾನರ್ಜಿ ಭೇಟಿ : ಪಶ್ಚಿಮ ಬಂಗಾಳಕ್ಕೆ ಹಣ ಬಿಡುಗಡೆಗೆ ಒತ್ತಾಯ!
English English Kannada Kannada

ರಾಜ್ಯ, ಕೇಂದ್ರಾಡಳಿತಗಳಲ್ಲಿ ಇನ್ನು 1.93 ಕೋಟಿ ಲಸಿಕೆ ಲಭ್ಯ

ಕೇಂದ್ರವು ಇಲ್ಲಿಯವರೆಗೆ ಉಚಿತ ಮತ್ತು ನೇರ ರಾಜ್ಯ ಖರೀದಿ ವಿಭಾಗಗಳ ಮೂಲಕ 24 ಕೋಟಿಗೂ ಹೆಚ್ಚು ಲಸಿಕೆ ಡೋಸ್‌ಗಳನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಒದಗಿಸಿದೆ. ಇದರಲ್ಲಿ ವ್ಯರ್ಥವಾದ ಲಸಿಕೆ ಸೇರಿದಂತೆ ಒಟ್ಟು 22,27,33,963 ಡೋಸ್ಗಳನ್ನು ಬಳಸಲಾಗಿದ್ದು, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇನ್ನೂ 1,93,95,287 ಡೋಸ್ ಲಭ್ಯವಿದೆ' ಎಂದು ಅದು ಹೇಳಿದೆ.

ನವದೆಹಲಿ, ಜೂ. 04: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇನ್ನು 1.93 ಕೋಟಿಗೂ ಹೆಚ್ಚು ಕೊರೊನಾ ಲಸಿಕೆ ಡೋಸ್ ಗಳು ಲಭ್ಯವಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.

ಕೇಂದ್ರವು ಇಲ್ಲಿಯವರೆಗೆ ಉಚಿತ ಮತ್ತು ನೇರ ರಾಜ್ಯ ಖರೀದಿ ವಿಭಾಗಗಳ ಮೂಲಕ 24 ಕೋಟಿಗೂ ಹೆಚ್ಚು ಲಸಿಕೆ ಡೋಸ್‌ಗಳನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಒದಗಿಸಿದೆ. ಇದರಲ್ಲಿ ವ್ಯರ್ಥವಾದ ಲಸಿಕೆ ಸೇರಿದಂತೆ ಒಟ್ಟು 22,27,33,963 ಡೋಸ್ಗಳನ್ನು ಬಳಸಲಾಗಿದ್ದು, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇನ್ನೂ 1,93,95,287 ಡೋಸ್ ಲಭ್ಯವಿದೆ’ ಎಂದು ಅದು ಹೇಳಿದೆ.

ದೇಶದಾದ್ಯಂತ ಲಸಿಕಾ ಅಭಿಯಾನದ ಅಂಗವಾಗಿ ಕೇಂದ್ರ ಸರ್ಕಾರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೋವಿಡ್ ಲಸಿಕೆಗಳನ್ನು ಉಚಿತವಾಗಿ ನೀಡುವ ಮೂಲಕ ಬೆಂಬಲಿಸುತ್ತಿವೆ.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article